ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ.. ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್. ನರಸಿಂಹಮೂರ್ತಿ ಸ್ಪೂರ್ತಿಯ ಚಿಲುಮೆ

admin by admin
February 18, 2026
in Newsbeat, Sports, ಕ್ರೀಡೆ
cmcup2026 dr narasimhamurthi

cmcup2026 dr narasimhamurthi

Share on FacebookShare on TwitterShare on WhatsappShare on Telegram

ಡಾ. ಎನ್.ನರಸಿಂಹಮೂರ್ತಿ
ಸಂಸ್ಥಾಪಕರು ಮತ್ತು ಅಧ್ಯಕ್ಷರು
ಟೆಲಿಕಾಂ ಎಂಪ್ಲಾಯೀಸ್ & ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್
ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ನಟ
ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕರು

telecom sky strikers team
telecom sky strikers team

ಡಾ. ಎನ್.ನರಸಿಂಹಮೂರ್ತಿ..ಸರಳ ಜೀವನ, ಅಚಲ ಪರಿಶ್ರಮ ಮತ್ತು ಸಮಾಜಮುಖಿ ಚಿಂತನೆಯ ಪ್ರತಿರೂಪ. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಬಡತನ ಹಾಗೂ ಅನೇಕ ಸಂಕಷ್ಟಗಳನ್ನು ಎದುರಿಸಿ, ಸಂಜೆ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪೂರೈಸಿದವರು. ನಂತರ ಬಿಎಸ್‍ಎನ್‍ಎಲ್‍ನಲ್ಲಿನಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿ ತಮ್ಮ ಜೀವನ ರೂಪಿಸಿಕೊಂಡ ಅಪರೂಪದ ಸಾಧಕ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಕಾಲೇಜು ದಿನಗಳಿಂದಲೂ ಸಂಘಟನೆಯತ್ತ ಹೆಚ್ಚಿನ ಒಲವು ಹೊಂದಿದ್ದ ಡಾ.ನರಸಿಂಹಮೂರ್ತಿ ಅವರು ಬಿಎಸ್‍ಎನ್‍ಎಲ್ ಬೆಂಗಳೂರು ಜಿಲ್ಲಾ ಒಕ್ಕೂಟದ ಕಾರ್ಯದರ್ಶಿಯಾಗಿ ಸಮಾಜಮುಖಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕ ಸರ್ಕಲ್ ಯೂನಿಯನ್ ಲೀಡರ್ ಆಗಿ ಕಾರ್ಮಿಕರ ಹಿತರಕ್ಷಣೆಗೆ ಶ್ರಮಿಸಿದವರು.

ಬಡ ಮತ್ತು ಮಧ್ಯಮ ವರ್ಗದ ಜನರು ಸ್ವಂತ ಸೂರು ಹೊಂದಬೇಕು ಎಂಬ ಉದ್ದೇಶದೊಂದಿಗೆ 2017ರಲ್ಲಿ ಟೆಲಿಕಾಂ ಎಂಪ್ಲಾಯೀಸ್ & ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಸಂಸ್ಥೆಯನ್ನು ಸ್ಥಾಪಿಸಿದರು. ಸದುದ್ದೇಶದೊಂದಿಗೆ ಆರಂಭಿಸಿದ ಟ್ರಸ್ಟ್ ಮೂಲಕ ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ 10ಕ್ಕೂ ಹೆಚ್ಚಿನ ಯಶಸ್ವಿ ಗೃಹ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಟೆಲಿಕಾಂ ಎಂಪ್ಲಾಯೀಸ್ & ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಸದ್ಯ ಆರು ಕಚೇರಿಗಳನ್ನು ಹೊಂದಿದ್ದು, 150ಕ್ಕೂ ಹೆಚ್ಚಿನ ಜನರಿಗೆ ಖಾಯಂ ಮತ್ತು 100ಕ್ಕೂ ಹೆಚ್ಚು ಸಿಬ್ಬಂದಿಗಳು ಫ್ರೀಲಾನ್ಸ್ ಉದ್ಯೋಗಾವಕಾಶವನ್ನು ಕಲ್ಪಿಸಿದ್ದಾರೆ. ಕೇವಲ ಮನೆ ಅಥವಾ ನಿವೇಶನ ಹಂಚಿಕೆ ಮಾತ್ರ ತಮ್ಮ ಸಮಾಜಮುಖಿ ಕಾರ್ಯಗಳನ್ನು ಸೀಮಿತವಾಗಿಸದ ಡಾ. ನರಸಿಂಹಮೂರ್ತಿ ಅವರು, ಟ್ರಸ್ಟ್‍ನ ಲಾಭಾಂಶದಲ್ಲಿ ಶಾಲೆಗಳು, ಅನಾಥಾಶ್ರಮ ಅಭಿವೃದ್ಧಿಗೆ ಕೊಡುಗೆಯಾಗಿ ನೀಡಿದ್ದಾರೆ. ಜತೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಪರಿಕರಗಳನ್ನು ವಿತರಣೆ ಮಾಡಿ, ಬಡ ಮಕ್ಕಳಿಗೆ ಸ್ಕಾಲರ್‍ಶಿಪ್ ಕೂಡ ನೀಡುತ್ತಿದ್ದಾರೆ.
.
ಇವರ ಸಮಾಜಮುಖಿ ಸೇವೆಗಾಗಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳು ಲಭಿಸಿವೆ. ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್, ಗ್ಲೋಬಲ್ ಸ್ಟಾರ್ ಅವಾರ್ಡ್, ರಿಯಲ್ ಎಸ್ಟೇಟ್ ಎಕ್ಸಲೆನ್ಸ್ ಅವಾರ್ಡ್, ಇಂಟರ್‍ನ್ಯಾಷನಲ್ ಐಕಾನಿಕ್ ಅವಾರ್ಡ್, ಯುವರತ್ನ ಅಪ್ಪು ಅವಾರ್ಡ್ ಹೀಗೆ ಹತ್ತು ಹಲವು ಪ್ರಶಸ್ತಿಗಳು ಡಾ. ನರಸಿಂಹಮೂರ್ತಿ ಅವರ ಸಾಧನೆಯ ಮುಕುಟಕ್ಕೆ ಗರಿಗಳಾಗಿವೆ.

ಜತೆಗೆ ಕೊಯಮತ್ತೂರಿನ ಏಷಿಯಾ ಇಂಟರ್‍ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಮೂಲತಃ ರಂಗಭೂಮಿ ಕಲಾವಿದರಾದ ಡಾ. ನರಸಿಂಹಮೂರ್ತಿ ಅವರಿಗೆ ಚಲನಚಿತ್ರದ ನಂಟು ಕೂಡ ಇದೆ. ಚಲನಚಿತ್ರ ನಿರ್ಮಾಣಕರಾಗಿ, ನಿರ್ದೇಶಕರಾಗಿ, ಸಂಭಾಷಣೆ, ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಜತೆಗೆ ಹಿರಿತೆರೆಯಲ್ಲಿ ಅಭಿನಯಿಸುವ ಮೂಲಕ ತಾವೊಬ್ಬ ಉತ್ತಮ ನಟ ಎಂದೆನಿಸಿಕೊಂಡಿದ್ದಾರೆ.
ಈ ಹಿಂದೆ ಸೆಲೆಬ್ರಿಟಿಗಳೇ ಸ್ಪರ್ಧಿಗಳಾಗಿದ್ದ ಷಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಅಪ್ಪು ಕಪ್‌ ಮತ್ತು ಕ್ರಿಕೆಟ್‌ ಪಂದ್ಯಾವಳಿ ರಾಜ್‌ ಕಪ್‌ಗಳಲ್ಲಿ ತಂಡದ ಮಾಲೀಕರಾಗಿದ್ದರು. ಇದೀಗ ಡಾ.ಎನ್. ನರಸಿಂಹ ಮೂರ್ತಿಯವರು ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕರಾಗಿ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಜೊತೆಯಾಗಿದ್ದಾರೆ

Tags: #9dreamz#cmcup2026#cmcupbadminton2026#saakshatv#telecomskystrykersbengalurukarnataka
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram