ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕ್ – ಅಪಹರಿಸಿ ಮತಾಂತರಗೊಳಿಸಿ ಮದುವೆಯಾಗಿದ್ದ ಹದಿಹರೆಯದ ಕ್ರಿಶ್ಚಿಯನ್ ಬಾಲಕಿ ಆಶ್ರಯ ಮನೆಗೆ ಸ್ಥಳಾಂತರ

Shwetha by Shwetha
November 3, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
teenage Christian girl
Share on FacebookShare on TwitterShare on WhatsappShare on Telegram

ಪಾಕ್ – ಅಪಹರಿಸಿ ಮತಾಂತರಗೊಳಿಸಿ ಮದುವೆಯಾಗಿದ್ದ ಹದಿಹರೆಯದ ಕ್ರಿಶ್ಚಿಯನ್ ಬಾಲಕಿ ಆಶ್ರಯ ಮನೆಗೆ ಸ್ಥಳಾಂತರ teenage Christian girl

ಇಸ್ಲಾಮಾಬಾದ್, ನವೆಂಬರ್03: ಪಾಕಿಸ್ತಾನ ಎಂದಾಗ ಮೊದಲು ಮನಸ್ಸಿಗೆ ಮೂಡುವುದು ಅದೊಂದು ಪಾಪಿಗಳ ರಾಷ್ಟ್ರ ಎಂಬ ಭಾವನೆ. ಅಲ್ಲಿ ಸ್ವತಂತ್ರ ಎನ್ನುವುದು ಮರೀಚಿಕೆಯಾಗಿದ್ದು ಹೆಣ್ಣುಮಕ್ಕಳ ಶೋಷಣೆ ಸರ್ವೇ ಸಾಮಾನ್ಯವಾಗಿದೆ. teenage Christian girl

Related posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026
ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

March 18, 2026

teenage Christian girl

ಇತ್ತೀಚಿಗೆ ಅಲ್ಲಿ ಅಪ್ರಾಪ್ತ ವಯಸ್ಕ ಹೆಣ್ಣು ಮಗುವೊಂದನ್ನು ಅಪಹರಿಸಿ ಬಲವಂತವಾಗಿ ಮತಾಂತರಗೊಳಿಸಿ 44 ವರ್ಷದ ವ್ಯಕ್ತಿ ಮದುವೆಯಾದ ಅನಾಗರಿಕ ಘಟನೆ ನಡೆದಿದೆ.
ಈ ಘಟನೆ ಕರಾಚಿಯಲ್ಲಿ ನಡೆದಿದ್ದು, ಹದಿಹರೆಯದ ಕ್ರಿಶ್ಚಿಯನ್ ಬಾಲಕಿಯನ್ನು 44 ವರ್ಷದ ಅಲಿ ಅಜ್ಹರ್ ಅಪಹರಿಸಿ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ, ಮದುವೆಯಾಗಿದ್ದಾನೆ.
ಇದೀಗ ಘಟನೆಯ ವಿವರ ಪಡೆದ ಸಿಂಧ್ ಹೈಕೋರ್ಟ್ ಹದಿಹರೆಯದ ಕ್ರಿಶ್ಚಿಯನ್ ಬಾಲಕಿಯನ್ನು ಆಶ್ರಯ ಮನೆಗೆ ಸ್ಥಳಾಂತರಿಸಬೇಕೆಂದು ಭಾನುವಾರ ಆದೇಶಿಸಿದೆ ಎಂದು ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶಿರೀನ್ ಮಜಾರಿ ತಿಳಿಸಿದ್ದಾರೆ.

13 ವರ್ಷದ ಕ್ರಿಶ್ಚಿಯನ್ ಬಾಲಕಿಯನ್ನು ಕರಾಚಿಯಲ್ಲಿ ಅಲಿ ಅಜರ್ ಎಂಬ 44 ವರ್ಷದ ವ್ಯಕ್ತಿ ಅಪಹರಿಸಿದ್ದಾನೆ. ಬಾಲಕಿಗೆ ನ್ಯಾಯ ಒದಗಿಸಬೇಕೆಂದು ಮಾನವ ಹಕ್ಕುಗಳ ಸಂಘಟನೆಗಳು ಒತ್ತಾಯಿಸಿವೆ. ಆಕೆಯ ನೆರವಿಗೆ ಬಂದ ಮಾನವ ಹಕ್ಕುಗಳ ಸಂಘಟನೆಗಳ ಪ್ರಯತ್ನದಿಂದ ನ್ಯಾಯಾಧೀಶರು ಬಾಲಕಿಯನ್ನು ಆಶ್ರಯ ಮನೆಗೆ ಸ್ಥಳಾಂತರಿಸುವಂತೆ  ಪೊಲೀಸರಿಗೆ ಆದೇಶಿಸಿದ್ದಾರೆ. ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ನಿಗದಿಪಡಿಸಲಾಗಿದೆ.

ಬಾಲಕಿ ನ್ಯಾಯಾಲಯಕ್ಕೆ ಹಾಜರಾಗಿದ್ದಾಳೆ ಎಂದು ಪ್ರಕರಣದ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಶಾರಿಕ್ ಅಹ್ಮದ್ ಸಿದ್ದಿಕಿ ಹೇಳಿದ್ದಾರೆ. ಬಾಲಕಿಯ ಬಿ-ಫಾರ್ಮ್ ಪರಿಶೀಲನೆಯಲ್ಲಿ ತಾನು ಕರೆ ಮಾಡಿದ್ದೇನೆ. ಇದು ರಾಷ್ಟ್ರೀಯ ಡೇಟಾಬೇಸ್ ಮತ್ತು ನೋಂದಣಿ ಪ್ರಾಧಿಕಾರದ ಪ್ರಕಾರ ನಿಜವಾದದ್ದು ಎಂದು ಅವರು ಹೇಳಿದ್ದಾರೆ.

ಮಥುರಾ ದೇವಸ್ಥಾನದಲ್ಲಿ ನಮಾಜ್ – ಪ್ರಕರಣ ದಾಖಲು

ಮೊದಲ ಮಾಹಿತಿ ವರದಿಯ ಪ್ರಕಾರ, ಅಕ್ಟೋಬರ್ 13 ರಂದು ಬಾಲಕಿಯ ತಂದೆ ಮತ್ತು ತಾಯಿ ಕೆಲಸದಲ್ಲಿದ್ದರು. ಬಾಲಕಿಯೂ ಸೇರಿದಂತೆ ಮೂವರು ಹೆಣ್ಣುಮಕ್ಕಳು ರೈಲ್ವೆ ಕಾಲೋನಿಯಲ್ಲಿರುವ ತಮ್ಮ ಮನೆಯಲ್ಲಿದ್ದರು ಆದರೆ ನಂತರ ಬಾಲಕಿ ಮನೆಯಿಂದ ಕಾಣೆಯಾಗಿದ್ದಾಳೆಂದು ತಿಳಿಸಿದ್ದಾರೆ ಎಂದು ಡಾನ್ ವರದಿ ಮಾಡಿದೆ.

ವಿಷಯ ತಿಳಿದು ಮನೆಗೆ ಬಂದ ತಂದೆ ತಾಯಿ ನೆರೆಹೊರೆಯವರನ್ನು ವಿಚಾರಿಸಿದರು. ಆದರೆ ಅವರಿಗೆ ಮಗಳನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಆ ಬಳಿಕ ಅವರು ತನ್ನ ಮಗಳನ್ನು ಅಪರಿಚಿತ ವ್ಯಕ್ತಿಗಳ ಅಪಹರಿಸಿದ್ದಾರೆ ಎಂದು ಫ್ರೀರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಅಜರ್ ತನ್ನ ಕುಟುಂಬದೊಂದಿಗೆ ಅವರ ಎದುರಿನ ಮನೆಯಲ್ಲಿ ವಾಸಿಸುತ್ತಿದ್ದು, ಅವಳನ್ನು ಅಪಹರಿಸಿ ಅವಳು 18 ವರ್ಷ ವಯಸ್ಸಿನವಳು ಎಂದು ತೋರಿಸಲು ನಕಲಿ ಕಾಗದಗಳನ್ನು ಸಿದ್ಧಪಡಿಸಿದ್ದಾನೆ ಎಂದು ಆಕೆಯ ತಾಯಿ ತಿಳಿಸಿದ್ದಾರೆ.

ಮಾನವ ಹಕ್ಕುಗಳ ಫೋಕಸ್ ಪಾಕಿಸ್ತಾನದ (ಎಚ್‌ಆರ್‌ಎಫ್‌ಪಿ) ಅಧ್ಯಕ್ಷ ನವೀದ್ ವಾಲ್ಟರ್, ಅಲ್ಪಸಂಖ್ಯಾತ ಸಮುದಾಯಗಳ ಹುಡುಗಿಯರನ್ನು, ವಿಶೇಷವಾಗಿ ಕ್ರಿಶ್ಚಿಯನ್ನರು ಮತ್ತು ಹಿಂದೂಗಳನ್ನು ಹೆಚ್ಚಾಗಿ ಗುರಿಯಾಗಿಸಲಾಗುತ್ತದೆ ಎಂದು ಹೇಳಿದ್ದಾರೆ.

ಅಪಹರಣ, ಮತಾಂತರ ಮತ್ತು ಮದುವೆಯಾಗುವುದು ಎಲ್ಲವೂ ಒಂದೇ ದಿನದಲ್ಲಿ ನಡೆಯುವುದು ಪಾಕಿಸ್ತಾನದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸರ್ವೇ ಸಾಮಾನ್ಯ ವಾಗಿದೆ.

teenage Christian girl

ಅಕ್ಟೋಬರ್ 27, 2020 ರ ಸಿಂಧ್ ಹೈಕೋರ್ಟ್‌ನ ವಿಚಾರಣೆಯಲ್ಲಿ ಆಕೆಯ ಎಲ್ಲಾ ದಾಖಲೆಗಳನ್ನು ವಯಸ್ಸು ಸೇರಿದಂತೆ ಬದಲಾಯಿಸಲಾಗಿದೆ ಎಂದು ಎಚ್‌ಆರ್‌ಎಫ್‌ಪಿ ಸತ್ಯ ಶೋಧನಾ ತಂಡ ಬಹಿರಂಗಪಡಿಸಿದೆ. ಆಕೆಯನ್ನು 18 ವರ್ಷ ವಯಸ್ಸಿನವಳೆಂದು ಮತ್ತು ಇಸ್ಲಾಂ ಧರ್ಮವನ್ನು ಸ್ವೀಕರಿಸುವ ಮುಕ್ತ ಇಚ್ಛೆ ಹೊಂದಿರುವುದಾಗಿ ಆಕೆ ಹೇಳಿರುವ ನಕಲಿ ದಾಖಲೆಗಳನ್ನು ತಯಾರಿಸಲಾಗಿದೆ.‌

ತಾಯಿ ಸೂಚಿಸಿದಂತೆ ಕಾನೂನು ದಾಖಲೆಗಳ ಮೇಲಿನ ಅವಳ ಚಿತ್ರವನ್ನೂ ಬದಲಾಯಿಸಲಾಗಿದೆ.

ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ಮತಾಂತರ ಮಾಡಿದ ಆರೋಪದ ಮೇಲೆ ಪೊಲೀಸರು ಸೈಯದ್ ಅಲಿ ಅಜರ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಆತನ ಸಹೋದರರಾದ ಸೈಯದ್ ಶಾರಿಕ್ ಅಲಿ, ಸೈಯದ್ ಮೊಹ್ಸಿನ್ ಅಲಿ ಮತ್ತು ಸ್ನೇಹಿತ ಡ್ಯಾನಿಶ್ ಅವರನ್ನು ಬಂಧಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಇತ್ತೀಚಿನ ಸುದ್ದಿಗಳಿಗಾಗಿ, ನಮ್ಮ ವಾಟ್ಸಾಪ್ ಗ್ರೂಪ್ ಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿ

https://chat.whatsapp.com/HZ6kIJcdmq8GNeQb9URf9M

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

Tags: kidnapPakistanteenage Christian girl
ShareTweetSendShare
Join us on:

Related Posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram