ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭೀಕರ ಅಗ್ನಿ ಅವಗಢ | 6 ಸಾವು

Vivek Biradar by Vivek Biradar
January 22, 2022
in National, Newsbeat, ದೇಶ - ವಿದೇಶ
Mumbai Saaksha Tv
Share on FacebookShare on TwitterShare on WhatsappShare on Telegram

ಭೀಕರ ಅಗ್ನಿ ಅವಗಢ | 6 ಸಾವು Saaksha Tv

ಮುಂಬೈ: ಇಂದು ಬೆಳಿಗ್ಗೆ ನಗರದ 20 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆರು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026

ಮುಂಬೈನ ತಾರ್ಡಿಯೋ ಪ್ರದೇಶದ ಗೋವಾಲಿಯಾ ಟ್ಯಾಂಕ್ ನಲ್ಲಿರುವ ಕಮಲಾ ಕಟ್ಟಡದ 18ನೇ ಮಹಡಿಯಲ್ಲಿ ಬೆಳಿಗ್ಗೆ ಸುಮಾರು 7 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ 15 ಮಂದಿ ಗಾಯಕೊಂಡಿದ್ದಾರೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ 13 ಅಗ್ನಿ ಶಾಮಕ ದಳ ವಾಹನಗಳು ಮತ್ತು ಏಳು ವಾಟರ್ ಜೆಟ್ವೀಸ್ ಗಳು ಬೆಂಕಿಯನ್ನು ನಂದಿಸಲು ಯಶಸ್ವಿಯಾಗಿವೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.

ಈ ದುರ್ಘಟನೆ ಕುರಿತು ಮಾತನಾಡಿರುವ ಮೆಯರ ಕಿಶೋರ ಪಡ್ನೇಕರ್ ಅವಘಡದಲ್ಲಿ ಗಾಯಗೊಂಡಿರುವರಲ್ಲಿ 6 ಮಂದಿ ವೃದ್ಧರಿಗೆ ಕೃತಕ ಆಮ್ಲಜನಕ ಅವಶ್ಯಕತೆ ಇದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವು ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಶೀಘ್ರದಲ್ಲೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

Tags: #Saaksha TV6 deathFiremumbai
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram