ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕ್ರೀಸ್ ನಲ್ಲಿ ಕಚ್ಚಿನಿಂತ ವಿಹಾರಿ – ಅಶ್ವಿನ್ : ಮೂರನೇ ಟೆಸ್ಟ್ ಮ್ಯಾಚ್ ಡ್ರಾನಲ್ಲಿ ಅಂತ್ಯ

Mahesh M Dhandu by Mahesh M Dhandu
January 12, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕ್ರೀಸ್ ನಲ್ಲಿ ಕಚ್ಚಿನಿಂತ ವಿಹಾರಿ – ಅಶ್ವಿನ್ : ಮೂರನೇ ಟೆಸ್ಟ್ ಮ್ಯಾಚ್ ಡ್ರಾನಲ್ಲಿ ಅಂತ್ಯ

ಸಿಡ್ನಿ : ರಿಷಬ್ ಹಾಗೂ ಚೇತೇಶ್ವರ್ ಪೂಜಾರ ಉತ್ತಮ ಪ್ರದರ್ಶನ.. ಕ್ರಿಸ್ ನಲ್ಲಿ ಕಚ್ಚಿ ನಿಂತ ವಿಹಾರಿ ಹಾಗೂ ಆರ್. ಅಶ್ವಿನ್.. ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ.. ಇದು ಮೂರನೇ ಟೆಸ್ಟ್ ಪಂದ್ಯದ ಕೊನೆಯ ದಿನದ ಹೈಲಟ್ಸ್..

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಕಂಡಿದೆ. ಗೆಲ್ಲಲು ಆಸೀಸ್ ನೀಡಿದ್ದ 407 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಟೀಂ ಇಂಡಿಯಾ ಪರ ರಿಷಬ್ ಹಾಗೂ ಚೇತೇಶ್ವರ್ ಪೂಜಾರ ಉತ್ತಮ ಪ್ರದರ್ಶನ.

ಹನುಮಾ ವಿಹಾರಿ ಹಾಗೂ ಆರ್. ಅಶ್ವಿನ್ ಕ್ರಿಸ್ ನಲ್ಲಿ ಕಚ್ಚಿ ನಿಂತ ಪರಿಣಾಮ ರಹಾನೆ ಪಡೆ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 338 ರನ್ ಗೆ ಆಲೌಟ್ ಆಗಿತ್ತು. ಆಸೀಸ್ ಪರ ಸ್ಟೀವ್ ಸ್ಮಿತ್ 131, ಮಾರ್ನಸ್ ಲಾಬುಶೇನ್ 91 ರನ್ ಹಾಗೂ ವಿಲ್ ಪುಕೋವ್ ಸ್ಕಿ 62 ರನ್ ಗಳಿಸಿದ್ದರು.

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 244 ರನ್ ಗಳಿಗೆ ಆಲೌಟ್ ಆಗುವ ಮೂಲಕ 94 ರನ್ ಗಳ ಹಿನ್ನಡೆ ಅನುಭವಿಸಿತು. ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ್ ಪೂಜಾರ ಹಾಗೂ ಶುಭ್ಮನ್ ಗಿಲ್ ಅವರ ಅರ್ಧಶತಕದ ನೆರವಿನಿಂದ 244 ರನ್ ಗೆ ಸರ್ವಪತನ ಕಂಡಿತು.

third Test match

ಅಲ್ಪ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸೀಸ್, ಟೀಂ ಇಂಡಿಯಾ ಬೌಲರ್ ಗಳ ಬೆವರಿಸಿತು. ಕ್ಯಾಮೆರ್ ಗ್ರೀನ್ 84 ರನ್, ಸ್ಟೀವ್ ಸ್ಮಿತ್ 81 ಹಾಗೂ ಮಾರ್ನಸ್ ಲಾಬುಶೇನ್ ಅವರ 73 ರನ್ ಗಳ ನೆರವಿನಿಂದ ಆಸ್ಟ್ರೇಲಿಯಾ 312 ರನ್ ಗೆ ಡಿಕ್ಷೇರ್ ಘೋಷಿಸಿತು.

ಇದರೊಂದಿಗೆ ರಹಾನೆ ಪಡೆಗೆ ಗೆಲ್ಲಲು 407 ರನ್ ಗಳ ಬೃಹತ್ ಟಾರ್ಗೆಟ್ ನೀಡಿತ್ತು.

ಈ ಬೃಹತ್ ಗುರಿಯನ್ನ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕರಾದ ರೋಹಿತ್ ಹಾಗೂ ಶುಭ್ಮನ್ ಗಿಲ್ ಉತ್ತಮ ನೀಡಿದರು. ನಿನ್ನೆ ನಾಲ್ಕನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 98 ರನ್ ಗಳಿಸಿತು.

ಕೊನೆಯ ದಿನ ಗೆಲುವಿಗೆ ಇನ್ನೂ 309 ರನ್ ಗಳ ಅವಶ್ಯಕತೆಯಿತ್ತು. ಇಂದು ಗೆಲ್ಲುವ ವಿಶ್ವಾಸದೊಂದಿಗೆ ಬ್ಯಾಟಿಂಗ್ ಮುಂದುವರೆಸಿದ ಟೀಂ ಇಂಡಿಯಾ ಬೇಗನೆ ನಾಯಕ ಅಜಿಂಕ್ಯಾ ರಹಾನೆ(4) ವಿಕೆಟ್ ಕಳೆದುಕೊಂಡಿತು.

ಬಳಿಕ ಚೇತೇಶ್ವರ್ ಪೂಜಾರ ಹಾಗೂ ರಿಷಭ್ ಪಂತ್ ಭರ್ಜರಿಯಾಗಿ ಬ್ಯಾಟ್ ಬೀಸಿದರು. ಅದರಲ್ಲೂ ಪಂತ್ 186 ಎಸೆತಗಳಲ್ಲಿ 97 ರನ್ ಸಿಡಿಸಿ ಆಸೀಸ್ ಬೌಲರ್ ಗಳ ಬೆವರಿಳಿಸಿ ತಂಡದ ಗೆಲುವಿಗೆ ಹೋರಾಟ ನಡೆಸಿದರು.

third Test match

ಈ ಜೋಡಿ 148 ರನ್ ಗಳ ಕಾಣಿಕೆ ನೀಡಿತು. ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ರಿಷಬ್ ಪಂತ್ ಕೆಟ್ಟ ಹೊಡೆತಕ್ಕೆ ಕೈ ಹಾಕಿ 97 ರನ್ ಗೆ ಔಟ್ ಆದರು. ಬಳಿಕ ಪೂಜಾರ 12 ಬೌಂಡರಿಯೊಂದಿಗೆ 77 ರನ್ ಬಾರಿಸಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು.

ಈ ಇಬ್ಬರು ನಿರ್ಗಮಿಸಿದ ಕಾರಣ ಭಾರತಕ್ಕೆ ಗೆಲುವು ಕಬ್ಬಿಣದ ಕಡಲೆಯಾಯ್ತು. ಹೀಗಾಗಿ ಹನುಮಾ ವಿಹಾರಿ ಹಾಗೂ ರವಿಚಂದ್ರನ್ ಅಶ್ವಿನ್ ಡ್ರಾ ಸಾಧಿಸುವತ್ತ ಚಿತ್ತ ನೆಟ್ಟರು. ಅದರಂತೆ ಕ್ರೀಸ್ ನಲ್ಲಿ ಕಚ್ಚಿನಿಂತ ಈ ಜೋಡಿ ಆಸೀಸ್ ಬೌಲರ್ ಗಳ ಮಾರಕ ದಾಳಿಯನ್ನು ಎಚ್ಚರಿಯಿಂದ ಎದುರಿಸಿದರು.

ಒಂದು ಹಂತದಲ್ಲಿ ವಿಹಾರಿ 100 ಎಸೆತಗಳನ್ನು ಎದುರಿಸಿ 6 ರನ್ ಮಾತ್ರ ಗಳಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ ಆಟಗಾರ ಎನಿಸಿದರು. ಅಂತಿಮವಾಗಿ ಟೀಂ ಇಂಡಿಯಾ 131 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 334 ರನ್ ಗಳಿಸಿತು. ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.

ಇನ್ನು ನಾಲ್ಕು ಮ್ಯಾಚ್ ಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಹೀಗಾಗಿ ಗಬ್ಬಾದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: austreliaindiatest match
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram