ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸದ್ಯದಲ್ಲೇ ಪ್ರಥಮ್ ಅಭಿನಯದ “ನಟ ಭಯಂಕರ” ಚಿತ್ರದ ಟ್ರೇಲರ್

Namratha Rao by Namratha Rao
December 27, 2021
in Cinema, Newsbeat, ಮನರಂಜನೆ
nata bhayankara saaksha tv
Share on FacebookShare on TwitterShare on WhatsappShare on Telegram

ಸದ್ಯದಲ್ಲೇ ಬರಲಿದೆ ಪ್ರಥಮ್ ಅಭಿನಯದ “ನಟ ಭಯಂಕರ” ಚಿತ್ರದ ಡ್ರಿಲ್ಲಿಂಗ್ ಟ್ರೇಲರ್.. nata bhayankara saaksha tv

ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ನಟ ಭಯಂಕರ” ಚಿತ್ರದ ಥ್ರಿಲ್ಲಿಂಗ್ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

ಹಾರಾರ್, ಕಾಮಿಡಿ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರ ಪ್ರಥಮ್ ಅವರ ಅಭಿಮಾನಿ‌ಗಳಿಗಿದೆ.

ಸ್ವಾರಸ್ಯ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ‌ ಚಿತ್ರ ಜನವರಿ ಕೊನೆ ಅಥವಾ ಫೆಬ್ರವರಿ ಮೊದಲವಾರದಲ್ಲಿ ತೆರೆಗೆ ಬರಲಿದೆ. ಹೆಚ್ ಪಿ ನಿತೇಶ್ ಈ ಚಿತ್ರದ ಸಹ ನಿರ್ಮಾಪಕರು.

ಉದಯ್ ಕೆ ಮೆಹ್ತಾ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಪ್ರಥಮ್ ಬರೆದಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನೀಡಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಒಂದು ಹಾಡನ್ನು ಹಾಡಿದ್ದಾರೆ. ಧ್ರುವ ಸರ್ಜಾರ ಧ್ವನಿ ಚಿತ್ರದುದ್ದಕ್ಕೂ ಕೇಳಿಸಲಿದೆ.

nata bhayankara saaksha tv

ಡಾ||ವಿ.ನಾಗೇಂದ್ರ ಪ್ರಸಾದ್, ನಾಗತಿಹಳ್ಳಿ ಚಂದ್ರಶೇಖರ್, ಬಹದ್ದೂರ್ ಚೇತನ್ ಹಾಗೂ ಅರಸು ಅಂತಾರೆ ಹಾಡುಗಳನ್ನು ರಚಿಸಿದ್ದಾರೆ.

ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಈಗ ಡಿಐ ನಡೆಯುತ್ತಿದೆ.‌

ಪ್ರಥಮ್ ಅವರೊಂದಿಗೆ ಹಿರಿಯ ನಟ ಸಾಯಿಕುಮಾರ್ ಸಹ ನಟಿಸಿದ್ದಾರೆ. ಡಕೋಟ ಎಕ್ಸ್‌ಪ್ರೆಸ್ ನ ನಂತರ ಓಂಪ್ರಕಾಶ್ ರಾವ್ ನಟಿಸಿರುವ ಕಾಮಿಡಿ ಚಿತ್ರವಿದು.

ನಿಹಾರಿಕಾ ಶೆಣೈ, ಸುಶ್ಮಿತ ಜೋಶಿ, ಶೋಭ್ ರಾಜ್, ಕುರಿ ಪ್ರತಾಪ್, ಚಂದನ ರಾಘವೇಂದ್ರ, ಶಂಕರ್ ಅಶ್ವತ್ಥ್, ಮೋಹನ್ ಜುನೇಜ, ರಮ, ಬಿರಾದಾರ್, ಎಂ.ಎಸ್ ಉಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: #Saaksha TVnata bhayankaraprathamSandalwood
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram