ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಗೋಚರ ಮತ್ತು ಅಗೋಚರ ಶಾಪಗಳು ನೇರ, ದಿಟ್ಟ, ನಿರಂತರ ಇದೇ ಸತ್ಯ

The Visible and Invisible Curses: A Direct, Bold, and Continuous Truth

Saaksha Editor by Saaksha Editor
November 15, 2025
in Astrology, ಜ್ಯೋತಿಷ್ಯ
The Visible and Invisible Curses: A Direct, Bold, and Continuous Truth

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಗೋಚರ ಮತ್ತು ಅಗೋಚರ ಶಾಪಗಳು

1. ಮಾತಾ ಪಿತೃ ಶಾಪ:

* ಯಾವ ಮಕ್ಕಳು ಜವಾಬ್ದಾರಿ ಬಂದ ಮೇಲೆ ತಂದೆ ತಾಯಿಗಳನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲವೋ..

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

December 5, 2025

* ವೃದ್ಧಾಪ್ಯದ ತಂದೆ ತಾಯಿಗಳು ಬದುಕಿರುವಾಗ ಮಕ್ಕಳು ಬೇರೆ ಮನೆ ಮಾಡಿಕೊಂಡು ಸಂಸಾರ ಮಾಡುತ್ತಾರೆಯೋ..

* ತಂದೆ ತಾಯಿಗಳ ಮನಸ್ಸು ನೋಯಿಸಿದ ಮಕ್ಕಳು..

ಕೊಂಕು ಮಾತನಾಡಿ ,ತಿರಸ್ಕಾರದಿಂದ ನೋಯಿಸಿದ್ದರೂ ಬರುತ್ತದೆ.

* ತಂದೆ ತಾಯಿಗಳ ಪಾಲನೆ ಪೋಷಣೆ ಮಾಡದ ಮಕ್ಕಳು..

* ತಂದೆ ತಾಯಿಯರನ್ನು ಅಗಲಿಸಿದ ಮಕ್ಕಳು..

* ತಂದೆ ತಾಯಿಯರ ಅಂತಿಮ ಕಾರ್ಯ ಮಾಡದ ಮಕ್ಕಳು..

* ತಂದೆ ತಾಯಿಯರ ನಂತರ ಶ್ರಾದ್ಧ ಮಾಡದ ಮಕ್ಕಳು…… ಇತ್ಯಾದಿ ಇವೆಲ್ಲವೂ ಮಾತಾಪಿತೃ ಶಾಪ ಎಂದು ಕರೆಯುತ್ತೇವೆ.‌ ಈ ದೋಷ ಇದ್ದರೆ ಮನೆಯು ಏಳಿಗೆಯಾಗುವುದಿಲ್ಲ , ಮಕ್ಕಳ ಏಳಿಗೆಯಾಗುವುದಿಲ್ಲ , ಸಂತಾನ ದೋಷವೂ ಆಗಬಹುದು, ನೆಮ್ಮದಿ ಇರದ ದಾರಿದ್ರ್ಯದ ಜೀವನ, .. ಇಂತಹ ಫಲಗಳು ಬರುತ್ತವೆ..

2. ಸ್ತ್ರೀ ಶಾಪ

* ಅನ್ಯ ಸ್ತ್ರೀಯರಿಗೆ ನಂಬಿಸಿ ಮೋಸ ಮಾಡಿದ ದೋಷಗಳು..

* ಅನ್ಯ ಸ್ತ್ರೀ ಆಭರಣ ಅಡಮಾನ ದೋಷಗಳು..

* ಸ್ತ್ರೀ ಗೆ ಮಾತು ಕೊಟ್ಟು ತಪ್ಪಿದ ದೋಷಗಳು..

* ಒಬ್ಬರು ಸ್ತ್ರೀಗೆ ಮಾತುಕೊಟ್ಟು ಅನ್ಯ ಸ್ತ್ರೀಯನ್ನು ವಿವಾಹವಾದ ದೋಷಗಳು..

* ಸ್ತ್ರೀಯರ ಹಣನುಂಗಿದ ದೋಷಗಳು… ಇತ್ಯಾದಿ

* ಸ್ತ್ರೀಯರನ್ನು ನಿಂದಿಸಿ , ಕಣ್ಣೀರು ಹಾಕಿಸಿದ ದೋಷಗಳು..

ಇವೆಲ್ಲವೂ ಸ್ತ್ರೀಶಾಪಗಳಾಗುತ್ತವೆ.. ಅನಾರೋಗ್ಯ, ಕಷ್ಟದ ಜೀವನ, ಮನೆಯಲ್ಲಿ ಜಗಳಗಳು, ವಿವಾಹಕ್ಕೆ ದೋಷಗಳು, ಅಪಘಾತದ ಭಯಗಳು ಆಗುತ್ತಿರುತ್ತವೆ.

ಇದನ್ನೂ ಓದಿ: ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

3. ಗುರುಶಾಪ

* ಗುರುವಿನಿಂದ ಮಂತ್ರದೀಕ್ಷೆ ಪಡೆದು ದಕ್ಷಿಣೆ ಕೊಡದ ದೋಷಗಳು

* ಗುರುವಿನ ನಿಂದನೆ ಮಾಡಿದ ದೋಷಗಳು.‌

* ಗುರುವಿನ ಅನುಗ್ರಹ ಪಡೆದು ಗುರುವಾಕ್ಯ ಪಾಲಿಸದ ದೋಷಗಳು..

* ಗುರುವಿನಿಂದ ವಿದ್ಯೆ ಕಲಿತು ಗುರುವಿಗೇ ತಿರುಮಂತ್ರ ಹೇಳಿದ ದೋಷಗಳು..

* ಗುರುವನ್ನು ತಿರಸ್ಕಾರ ಮಾಡಿದ ದೋಷಗಳು.‌

* ಗುರುಗಳು ನೊಂದುಕೊಳ್ಳುವಂತೆ ಮಾಡಿದ ದೋಷಗಳು..

* ಗುರುವಿನಿಂದ ಮಂತ್ರೋಪದೇಶ, ದೀಕ್ಷೆ ಪಡೆದು , ಅದನ್ನು ಕೆಟ್ಟ ಕಾರ್ಯಗಳಿಗೆ ಉಪಯೋಗಿಸಿದ ದೋಷಗಳು..

ಇವೆಲ್ಲವೂ ಗುರುಶಾಪಗಳಾಗುತ್ತವೆ.. ಇಂತಹವರಿಗೆ ಜೀವನದಲ್ಲಿ ಅಭಿವೃದ್ಧಿನೇ ಇರುವುದಿಲ್ಲ, ಸಂತಾನಭಾಗ್ಯ ಕಷ್ಟ, ಮಕ್ಕಳಿಗೆ ವಿದ್ಯೆ ಹತ್ತುವುದಿಲ್ಲ, ಅಗೋಚರ ಕಾಯಿಲೆಗಳಾಗುತ್ತವೆ , ವಂಶವು ಅಧಃಪತನವಾಗುವುದು.

4. ದೈವಶಾಪ

* ದೇವರ ವಿಗ್ರಹಗಳನ್ನು ಬಿಸಾಡುವುದು, ಸರಿಯಾಗಿ ಪೂಜಿಸದೇ ಇರುವುದು..

* ದೇವರ ವಿಗ್ರಹಗಳನ್ನು ಅಡಮಾನ ಇಟ್ಟು ವ್ತವಹರಿಸುವುದು..

* ದೇವರ ಆಭರಣಗಳನ್ನು ಧರಿಸುವುದು..

* ನಿಮ್ಮ ಮನೆಯ ಪೂಜಾವಿಗ್ರಹವನ್ನು ಬೇರೆಯವರಿಗೆ ಕೊಡುವುದು..

* ದೇವರ ಆಭರಣಗಳನ್ನು ಕರಗಿಸಿದ ದೋಷಗಳು..

* ದೇವಾಲಯದಲ್ಲಿ ಮಾರುವ ಆಭರಣಗಳನ್ನು ಬೆಲೆಕಟ್ಟಿ ಕೊಂಡುಕೊಂಡರೆ..ಇವೆಲ್ಲವೂ ದೈವಶಾಪಗಳಾಗುತ್ತವೆ..

ಈ ಶಾಪಗಳನ್ನು ಕಳೆದು ಕೊಳ್ಳುವುದು ಅಷ್ಟು ಸುಲಭವಾಗಿಲ್ಲ ಇದೆ ಸತ್ಯ

ಶ್ರೀ ಹರಿ.

ಲೇಖನ: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: breaking cursescontinuous truthemotional healinghidden forces in lifeovercoming negativityspiritual protectionspiritual truthunseen energiesvisible and invisible cursesಅಗೋಚರ ಶಾಪಗಳುಆತ್ಮಿಕ ರಕ್ಷಣೆಆತ್ಮಿಕ ಸತ್ಯಗೋಚರ ಶಾಪಗಳುನಕಾರಾತ್ಮಕ ಶಕ್ತಿಭಾವನಾತ್ಮಕ ಚಿಕತ್ಸೆರಹಸ್ಯ ಶಕ್ತಿಗಳುಶಾಪ ಮುರಿಯುವ ವಿಧಾನ
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

by admin
December 5, 2025
0

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.! ಗರುಡ ಪುರಾಣದ ಪ್ರಕಾರ, ಮರಣದ ನಂತರ ವ್ಯಕ್ತಿಯ ಆತ್ಮವು ಜೀವಿತಾವಧಿಯಲ್ಲಿ ಮಾಡಿದ ಪಾಪ, ಪುಣ್ಯಗಳ ಆಧಾರದ...

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

by admin
December 5, 2025
0

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ 1, ಸ್ನಾನಕ್ಕೆ ಸೋಪು ಉಪಯೋಗಿಸ ಬಾರದು....

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 5, 2025
0

ಡಿಸೆಂಬರ್ 05, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 4, 2025
0

ಡಿಸೆಂಬರ್ 04, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಉದ್ಯೋಗದಲ್ಲಿ ಬಡ್ತಿ ಮತ್ತು ಹೊಸ ಜವಾಬ್ದಾರಿ ಮೇಷ ರಾಶಿಯವರಿಗೆ ಈ ಗುರುವಾರ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram