ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲಾಕ್ ಡೌನ್ ನಡುವೆಯೂ ನಡೆದ ವಿವಾಹ ‌ಸಮಾರಂಭ – ವಧು-ವರರಿಬ್ಬರಿಗೂ ಕೊರೊನಾ ಸೋಂಕು

admin by admin
July 28, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಲಾಕ್ ಡೌನ್ ನಡುವೆಯೂ ನಡೆದ ವಿವಾಹ ‌ಸಮಾರಂಭ – ವಧು-ವರರಿಬ್ಬರಿಗೂ ಕೊರೊನಾ ಸೋಂಕು

ತಿರುವನಂತಪುರಂ, ಜುಲೈ 28: ಪ್ರಸ್ತುತ ಕೊರೋನವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸಾಮೂಹಿಕ ಕೂಟಗಳಿಗೆ ನಿರ್ಬಂಧ ಹೇರಿದ್ದರೂ ಮತ್ತು ಎಚ್ಚರಿಕೆಗಳ ಹೊರತಾಗಿಯೂ, ಜುಲೈ 17 ರಂದು ಕೇರಳದ ಕಾಸರಗೋಡು ಜಿಲ್ಲೆಯ ಚೆಂಗಲ ಪಂಚಾಯಿತಿಯ ಪಿಲಂಕತ್ತದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ 125 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿವೆ. ಜುಲೈ 17 ರ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡವರನ್ನು, ಕೊರೋನವೈರಸ್ ಪರೀಕ್ಷೆಗೆ ಒಳಪಡಿಸಿದ್ದು, ಮದುಮಗ ಮತ್ತು ವಧುವಿಗೆ ಈಗಾಗಲೇ ಕೊರೋನಾ ಸೋಂಕು ತಗುಲಿರುವುದು ಕಂಡು ಬಂದಿದೆ. ವಿವಾಹದಲ್ಲಿ ‌ ಪಾಲ್ಗೊಂಡಿದ್ದ 128 ಮಂದಿಯ, ಮಾದರಿಗಳನ್ನು ಪರೀಕ್ಷೆಗೆ ‌ಒಳಪಡಿಸಲಾಗಿದೆ.

Related posts

nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

August 21, 2026
cm-dk-shivakumar-addresses-icai-chartered-accountants-conference-bengaluru

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

August 21, 2026

ಘಟನೆಯ ಹಿನ್ನೆಲೆಯಲ್ಲಿ, ಬದಿಯಡ್ಕ ಪೊಲೀಸರು ವಧುವಿನ ತಂದೆಯ ವಿರುದ್ಧ ಕೇರಳ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ 2020 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಕಾಸರಗೋಡು ಜಿಲ್ಲಾ ಪ್ರಾಧಿಕಾರ ತಿಳಿಸಿದೆ. ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಎರಡು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ.ಗಳ‌ ದಂಡ ವಿಧಿಸಲಾಗುತ್ತದೆ.

ಮದುವೆ ಕಾರ್ಯಕ್ರಮಗಳಿಗೆ ಹಾಜರಾಗಲು ಕೇವಲ 50 ಜನರಿಗೆ ಮಾತ್ರ ಅವಕಾಶವಿದೆ. ಕೊರೊನಾ ವೈರಸ್ ದೃಢಪಟ್ಟ ವಧುವಿನ ತಂದೆ ಕೆಲವು ತಿಂಗಳ ಹಿಂದೆಯಷ್ಟೇ ವರನ ಜೊತೆಗೆ ದುಬೈನಿಂದ ಕೇರಳಕ್ಕೆ ಆಗಮಿಸಿದ್ದರು.

ಸೋಂಕಿಗೆ ಒಳಗಾದವರೆಲ್ಲರೂ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಪಡಲು ತಿಳಿಸಲಾಗಿದೆ. ಕೋವಿಡ್-19 ರೋಗಲಕ್ಷಣಗಳನ್ನು ಹೊಂದಿರುವವರು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಲು ಕೋರಲಾಗಿದೆ.
ಏತನ್ಮಧ್ಯೆ, ಕಾಸರಗೋಡು, ಮಂಜೇಶ್ವರಂ, ಹೊಸ್ದುರ್ಗ್, ಕುಂಬಳ, ಮತ್ತು ನೀಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ನಿರ್ಬಂಧ ಆದೇಶಗಳನ್ನು ವಿಧಿಸಲಾಗಿದ್ದು, ಆ ಪ್ರದೇಶಗಳಲ್ಲಿ ಯಾವುದೇ ಸಾರ್ವಜನಿಕ ಸಾರಿಗೆ ಸೌಲಭ್ಯವನ್ನು ಅನುಮತಿಸಲಾಗುವುದಿಲ್ಲ.

ಕೇರಳದಲ್ಲಿ ಪ್ರತಿದಿನ 20,000 ಕ್ಕೂ ಹೆಚ್ಚು ಕೋವಿಡ್-19 ಪರೀಕ್ಷೆಗಳು ನಡೆಯುತ್ತಿವೆ.

Tags: coronavirusCOVID-19KasaragodkeralLockdownViralcoronavirus
ShareTweetSendShare
Join us on:

Related Posts

nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

by admin
August 21, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ...

cm-dk-shivakumar-addresses-icai-chartered-accountants-conference-bengaluru

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

by admin
August 21, 2026
0

ಬೆಂಗಳೂರು,  “ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ...

karnataka-apartment-ownership-and-management-bill-2026-krishna-byre-gowda-vidhana-soudha

ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ

by admin
August 21, 2026
0

• ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ • ಅನಧಿಕೃತ ಬಡಾವಣೆಗಳ ರಸ್ತೆಗಳನ್ನು 'ಸಾರ್ವಜನಿಕ ರಸ್ತೆ' ಎಂದು ಘೋಷಿಸಲು ಸೆಕ್ಷನ್ 284ಕ್ಕೆ ತಿದ್ದುಪಡಿ •...

karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

by admin
August 21, 2026
0

• ಒಂದು ಅಪಾರ್ಟ್ಮೆಂಟ್ ಗೆ ಒಂದೇ ಅಸೋಸಿಯೇಷನ್ • ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು • ವ್ಯಾಜ್ಯ ಇತ್ಯರ್ಥಕ್ಕೆ ಸಕ್ಷಮ ಪ್ರಾಧಿಕಾರಗಳ ಸ್ಥಾಪನೆ • ಕಟ್ಟಡ ಮರುನಿರ್ಮಾಣಕ್ಕೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram