ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಓಮಿಕ್ರಾನ್‌ ಬಗ್ಗೆ ಜಾಗೃತವಾಗಿರಿ ಜಗತ್ತಿನ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ WHO

Naveen Kumar B C by Naveen Kumar B C
November 27, 2021
in National, Newsbeat, ದೇಶ - ವಿದೇಶ
dangerous corona variant
Share on FacebookShare on TwitterShare on WhatsappShare on Telegram

ಓಮಿಕ್ರಾನ್‌ ಬಗ್ಗೆ ಜಾಗೃತವಾಗಿರಿ ಜಗತ್ತಿನ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ WHO
ವಿಶ್ವ ಆರೋಗ್ಯ ಸಂಸ್ಥೆ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೋವಿಡ್ ವೈರಸ್ ನ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಬಗ್ಗೆ ಅತ್ಯಂತ ಜಾಗರೂಕರಾಗಿರುವಂತೆ ಜಗತ್ತಿನ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದೆ.

ಬಿ. 1.1. 529 ಕೊರೊನಾ ರೂಪಾಂತರಿ ಆತಂಕಕಾರಿ ರೂಪಾಂತರಿ ವೈರಸ್ ಪ್ರಬೇಧವಾಗಿದ್ದು, ಇದು ಅತೀ ವೇಗವಾಗಿ ಪ್ರಸರಿಸಲಿದೆ ಎಂದು WHO ಎಲ್ಲ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದೆ. ಇದು ಕೋವಿಡ್‌ ನಾ ಇನ್ನೊಂದು ರೂಪಾಂತರ ತಳಿ ಡೆಲ್ಟಗಿಂತ ಹೆಚ್ಚು ವೇಗವಾಗಿ ಜನಸಮೂಹದಲ್ಲಿ ಹರಡಲಿದೆ ಎನ್ನುವುದ ಅಂತ್ಯಂತ ಕಳವಳಕಾರಿ ವಿಷಯವಾಗಿದೆ. ಬಿ.1.1.529 ವೈರಸ್‌ ಗೆ ಓಮಿಕ್ರಾನ್‌ ಎಂದು ಹೆಸರಿಡಲಾಗಿದ್ದು ಇದು ಗ್ರೀಕ್‌ ಅಕ್ಷರದ ಪ್ರಭೇಧವಾಗಿದೆ.

Related posts

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

January 25, 2026
ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

January 25, 2026

ರೋನವೈರಸ್ ರೂಪಾಂತರದ ಪ್ರಕರಣಗಳ ಉಲ್ಬಣ ನಡುವೆಯೇ ಶನಿವಾರ ಆಗ್ನೇಯ ಏಷ್ಯಾ ಪ್ರದೇಶದ ದೇಶಗಳನ್ನು ಕಣ್ಗಾವಲು ಹೆಚ್ಚಿಸಲು ಮತ್ತು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸುವಂತೆ WHO ಸೂಚಿಸಿದೆ.ಹೊಸ ರೂಪಾಂತರಿ ಓಮಿಕ್ರಾನ್ ಅನ್ನು ಮೊದಲು ದಕ್ಷಿಣ ಆಫ್ರಿಕಾದಲ್ಲಿ ಗುರುತಿಸಲಾಗಿದೆ. ನಂತರ ಬೆಲ್ಜಿಯಂ, ಬೋಟ್ಸ್ವಾನಾ, ಹಾಂಗ್ ಕಾಂಗ್‌ನಲ್ಲಿ ಪ್ರಕರಣಗಳು ವರದಿಯಾಗಿವೆ. ಲಸಿಕೆ ಹಾಕಿಸಿಕೊಂಡವರಿಗೂ ವೈರಸ್‌ಗೆ ತುತ್ತಾಗುವ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ShareTweetSendShare
Join us on:

Related Posts

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

by Shwetha
January 25, 2026
0

ವಾಷಿಂಗ್ಟನ್ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಕಾರ್ಮೋಡ ದಟ್ಟವಾಗುತ್ತಿದ್ದು ಅಮೆರಿಕ ಮತ್ತು ಇರಾನ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಒಂದೆಡೆ ಇರಾನ್ ದೇಶದ ಆಂತರಿಕ ಪ್ರತಿಭಟನೆಗಳಿಂದ ನಲುಗುತ್ತಿದ್ದರೆ ಮತ್ತೊಂದೆಡೆ ಅಮೆರಿಕದ...

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

by Shwetha
January 25, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದುಡಿಯುವ ಮಹಿಳೆಯರಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮೂಡುವಂತಹ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ರಾಜಧಾನಿಯ ಕೆಂಗೇರಿಯಲ್ಲಿ ನಡೆದಿದೆ. ಕೇವಲ ಕೆಲಸಕ್ಕೆ...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 25, 2026
0

ದಿನ ಭವಿಷ್ಯ: 25-01-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ಕಂಡುಬರಲಿವೆ. ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ. ದೂರದ ಪ್ರಯಾಣವನ್ನು ಮಾಡುವ ಆಲೋಚನೆ ಬರಬಹುದು....

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
January 24, 2026
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram