ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಗಂಭೀರ

ಯುವಕನ ಸ್ಥಿತಿ ಗಂಭೀರ

Author2 by Author2
January 7, 2025
in Cinema, Karavali Karnataka, ಅಪರಾಧ, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಮಂಗಳೂರು: ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮಂಗಳೂರು (Mangaluru) ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಸಫ್ವಾನ್ (25) ಎಂದು ಗುರುತಿಸಲಾಗಿದೆ. ಸೆಕೆಂಡ್ ಹ್ಯಾಂಡ್ ವಸ್ತುಗಳ ಮಾರಾಟ ಮಳಿಗೆಯಲ್ಲಿ ಈ ಘಟನೆ ನಡೆದಿದೆ.

Related posts

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

April 25, 2026
ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

April 8, 2026

ಪಿಸ್ತೂಲ್ ಕ್ಲೀನ್ ಮಾಡುತ್ತಿದ್ದ ಸಂದರ್ಭದಲ್ಲಿ ಈ ಅಚಾತುರ್ಯ ನಡೆದಿದೆ ಎನ್ನಲಾಗಿದೆ. ಪರವಾನಗಿ ಪಡೆದ ಪಿಸ್ತೂಲ್ ನಿಂದಲೇ ಗುಂಡು ಸಿಡಿದಿದೆ. ಘಟನೆಯಲ್ಲಿ ಸಫ್ವಾನ್‍ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags: injuredmangalurupistulyoung man
ShareTweetSendShare
Join us on:

Related Posts

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

by Shwetha
April 8, 2026
0

ನ್ಯಾಷನಲ್ ಕ್ರಶ್ ಖ್ಯಾತಿಯ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನ ಸೆನ್ಸೇಷನಲ್ ಸ್ಟಾರ್, ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅವರು ದಾಂಪತ್ಯ ಜೀವನಕ್ಕೆ...

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram