ನಾವೆಲ್ಲರೂ ಕಾತುರದಿಂದ ಕಾಯುತ್ತಿದ್ದ ಹೊಸ ವರ್ಷ 2025 ಅನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದೇವೆ. ಹೊಸ ವರ್ಷದಲ್ಲಿ ಎಲ್ಲರು ಮಾಡುವ ಮೊದಲ ಕೆಲಸವೆಂದರೆ, ಕ್ಯಾಲೆಂಡರ್ ಬದಲಿಸುವುದು. ಹೆಚ್ಚಿನ ಜನರು 2024ರ ಹಳೆಯ ಕ್ಯಾಲೆಂಡರ್ ಅನ್ನು ತೆಗೆದು ಆ ಜಾಗಕ್ಕೆ 2025ರ ಹೊಸ ಕ್ಯಾಲೆಂಡರ್ ಅಳವಡಿಸಿದ್ದಾರೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಕ್ಯಾಲೆಂಡರ್ ಅನ್ನು ಬದಲಾಯಿಸುವಾಗ, ನೋಡಲು ಸುಲಭವಾಗುತ್ತದೆ ಅಂತ ಎಲ್ಲೆಂದರಲ್ಲಿ ನೇತುಹಾಕಬಾರದು. ಅದನ್ನು ಸರಿಯಾದ ದಿಕ್ಕಿನಲ್ಲಿ ನೇತು ಹಾಕಬೇಕು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಏಕೆಂದರೆ ವಾಸ್ತು ಪ್ರಕಾರ ಮನೆಯಲ್ಲಿರುವ ಪ್ರತಿಯೊಂದು ವಸ್ತುವೂ ಆ ಮನೆಯ ಮೇಲೆ ಪ್ರಭಾವ ಬೀರುತ್ತದೆ.
ಆದ್ದರಿಂದ, ನಿಮ್ಮ ಮನೆಯಲ್ಲಿ ನೀವು ಯಾವುದೇ ವಸ್ತುವನ್ನು ಇಟ್ಟರೂ, ನೀವು ಅದನ್ನು ಸರಿಯಾದ ಸ್ಥಳದಲ್ಲಿ ಮತ್ತು ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇದನ್ನು ಅನುಸಿರಿಸಿದರೆ ಮಾತ್ರ ನಿಮ್ಮ ಮನೆಯಲ್ಲಿ ಸುಖ, ಸಂಪತ್ತು ಹೆಚ್ಚುತ್ತಲೇ ಇರುತ್ತದೆ. ಆ ನಿಟ್ಟಿನಲ್ಲಿ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕ್ಯಾಲೆಂಡರ್ ಅನ್ನು ಎಲ್ಲಿ ಇಡಬೇಕು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.
1. ಹೊಸ ಕ್ಯಾಲೆಂಡರ್ ಅನ್ನು ಮನೆಯಲ್ಲಿ ನೇತು ಹಾಕುವಾಗ, ಹಳೆಯ ಕ್ಯಾಲೆಂಡರ್ ಅನ್ನು ತೆಗೆದುಹಾಕುವುದು ಅವಶ್ಯಕ. ಹೊಸ ವರ್ಷದ ಆರಂಭವನ್ನು ಸೂಚಿಸುವ ಕ್ಯಾಲೆಂಡರ್ ಅನ್ನು ನಾವು ಸರಿಯಾದ ಸ್ಥಳದಲ್ಲಿ ಇಡಬೇಕು. ಇಲ್ಲದಿದ್ದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತವೆ.
2. ಕೆಲವರು ಹಳೆಯ ಕ್ಯಾಲೆಂಡರ್ ಮೇಲೆ ಹೊಸ ಕ್ಯಾಲೆಂಡರ್ ಹಾಕುತ್ತಾರೆ. ಹೀಗೆ ಮಾಡುವುದರಿಂದ ಮನೆಯಲ್ಲಿ ವಾಸ್ತು ದೋಷಗಳು ಉಂಟಾಗುತ್ತವೆ. ಇದು ಆರೋಗ್ಯ ಸಮಸ್ಯೆಗಳು ಮತ್ತು ಪ್ರಗತಿಗೆ ಅಡೆತಡೆಗಳನ್ನು ಉಂಟುಮಾಡಬಹುದು.
3. ಸಾಮಾನ್ಯವಾಗಿ, ಹಿಂದುಗಳು ದೇವರ ಚಿತ್ರಗಳಿರುವ ಕ್ಯಾಲೆಂಡರ್ಗಳನ್ನು ಬಳಸುತ್ತಾರೆ. ನಿಮ್ಮ ಮನೆಯಲ್ಲಿ ದೇವರ ಚಿತ್ರವಿರುವ ಹಳೆಯ ಕ್ಯಾಲೆಂಡರ್ ಇದ್ದರೆ ಅದನ್ನು ಕಸದ ಬುಟ್ಟಿಗೆ ಎಸೆಯುವ ಬದಲು ನದಿಗೆ ಎಸೆಯುವುದು ಒಳ್ಳೆಯದು.
4. ವಾಸ್ತು ಪ್ರಕಾರ ಕ್ಯಾಲೆಂಡರ್ ಅನ್ನು ಪಶ್ಚಿಮ ದಿಕ್ಕಿನಲ್ಲಿ ಇಡಬೇಕು. ಹೀಗೆ ಮಾಡುವುದರಿಂದ ಸಕಾರಾತ್ಮಕಶಕ್ತಿಯು ಸರಾಗವಾಗಿ ಹರಿಯುತ್ತದೆ. ಇದರಿಂದ ಮನೆಗೆ ಹಣದ ಹರಿವು ಹೆಚ್ಚಾಗುತ್ತದೆ.
5. ನೀವು ಕ್ಯಾಲೆಂಡರ್ ಅನ್ನು ಉತ್ತರ ದಿಕ್ಕಿನಲ್ಲಿಯೂ ಇರಿಸಬಹುದು. ಏಕೆಂದರೆ ಉತ್ತರ ದಿಕ್ಕಿನಲ್ಲಿ ಸಂಪತ್ತಿನ ದೇವರಾದ ಕುಬೇರನು ನೆಲೆಸಿದ್ದಾನೆ. ಕ್ಯಾಲೆಂಡರ್ ಅನ್ನು ಅವನ ದಿಕ್ಕಿನಲ್ಲಿ ಇರಿಸುವುದರಿಂದ ಹೊಸ ಉದ್ಯೋಗಾವಕಾಶಗಳು ಮತ್ತು ಹಣದ ಒಳಹರಿವು ಬರುತ್ತದೆ.
ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564