ADVERTISEMENT
Tuesday, October 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಹಲವೆಡೆ ಮಳೆಯ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

Author2 by Author2
July 3, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯದ (Karnataka) ಹಲವು ಪ್ರದೇಶಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರಾವಳಿ (Karavali) ಪ್ರದೇಶದಲ್ಲಿ ಮಳೆಯು ತೀವ್ರಗೊಂಡಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ. ಅರಬ್ಬಿ ಸಮುದ್ರದಲ್ಲಿ (Arabian Sea) ಹವಾಮಾನ ಬದಲಾವಣೆಯಾಗಿದ್ದು ಮುಂಗಾರು ಮೋಡಗಳು ಸಕ್ರಿಯವಾಗಿವೆ. ಹೀಗಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಆರೆಂಜ್ ಅಲರ್ಟ್ (Orange Alert) ನೀಡಲಾಗಿದೆ.

Related posts

ಪರಮ್ ವಿಹಾರದಲ್ಲಿ ಅ. 25ರಂದು ಶಾಸ್ತ್ರೀಯ ಸಂಗೀತ, ಭರತನಾಟ್ಯದ ಸೊಬಗು ಅನಾವರಣ

ಪರಮ್ ವಿಹಾರದಲ್ಲಿ ಅ. 25ರಂದು ಶಾಸ್ತ್ರೀಯ ಸಂಗೀತ, ಭರತನಾಟ್ಯದ ಸೊಬಗು ಅನಾವರಣ

October 27, 2026
shakti-utsava-digital-dasara-jayanagar-history-technology-exhibition

ಜಯನಗರದ ‘ಶಕ್ತಿ ಉತ್ಸವ’ ಡಿಜಿಟಲ್ ದಸರಾ ವೈಭವಕ್ಕೆ ಅಭೂತಪೂರ್ವ ಯಶಸ್ಸು: ಸಾರ್ವಜನಿಕರ ಮನಗೆದ್ದ ಇತಿಹಾಸ ಮತ್ತು ತಂತ್ರಜ್ಞಾನದ ಸಮ್ಮಿಲನ

October 27, 2026

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ 5 ಮತ್ತು 6ರಂದು ಬೆಳಗಾವಿ, ಧಾರವಾಢ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನ್ನು ಹವಾಮಾನ ಇಲಾಖೆ ಘೋಷಿಸಿದೆ.

Tags: There is a possibility of rain at many places in the state for the next 5 days
ShareTweetSendShare
Join us on:

Related Posts

ಪರಮ್ ವಿಹಾರದಲ್ಲಿ ಅ. 25ರಂದು ಶಾಸ್ತ್ರೀಯ ಸಂಗೀತ, ಭರತನಾಟ್ಯದ ಸೊಬಗು ಅನಾವರಣ

ಪರಮ್ ವಿಹಾರದಲ್ಲಿ ಅ. 25ರಂದು ಶಾಸ್ತ್ರೀಯ ಸಂಗೀತ, ಭರತನಾಟ್ಯದ ಸೊಬಗು ಅನಾವರಣ

by admin
October 27, 2026
0

ಬೆಂಗಳೂರು: ಪರಮ್ ಕಲ್ಚರ್ ವತಿಯಿಂದ ಆಯೋಜಿಸಲಾಗುವ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ‘ಪರಮ್ ವಿಹಾರ’ದ 17ನೇ ಆವೃತ್ತಿಯು ಅಕ್ಟೋಬರ್ 25ರಂದು ಸಂಜೆ 6 ಗಂಟೆಗೆ ನಡೆಯಲಿದೆ. ಬೆಂಗಳೂರಿನ ಬನಶಂಕರಿಯಲ್ಲಿರುವ...

shakti-utsava-digital-dasara-jayanagar-history-technology-exhibition

ಜಯನಗರದ ‘ಶಕ್ತಿ ಉತ್ಸವ’ ಡಿಜಿಟಲ್ ದಸರಾ ವೈಭವಕ್ಕೆ ಅಭೂತಪೂರ್ವ ಯಶಸ್ಸು: ಸಾರ್ವಜನಿಕರ ಮನಗೆದ್ದ ಇತಿಹಾಸ ಮತ್ತು ತಂತ್ರಜ್ಞಾನದ ಸಮ್ಮಿಲನ

by admin
October 27, 2026
0

ಬೆಂಗಳೂರು: ನಗರದ ಜಯನಗರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿದ ವಿನೂತನ ‘ಶಕ್ತಿ ಉತ್ಸವ’ ಡಿಜಿಟಲ್ ದಸರಾ ಪ್ರದರ್ಶನವು ಸಾರ್ವಜನಿಕರ ಹಾಗೂ ಪ್ರಮುಖವಾಗಿ ಯುವ ಪೀಳಿಗೆಯ ಅಪಾರ ಪ್ರಶಂಸೆಗೆ ಪಾತ್ರವಾಗುವ...

bali-in-bengaluru-cultural-festival-indonesia-kecak-yakshagana

ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮೇಳೈಸಿದ ಇಂಡೋನೇಷ್ಯಾದ ಬಾಲಿಯ ಕಲಾ ವೈಭವ;ಸಂಸ್ಕೃತಿಯೇ ಜಾಗತಿಕ ಬೆಸುಗೆ: ಕೇಂದ್ರ ಸಚಿವರ ಶ್ಲಾಘನೆ

by admin
October 27, 2026
0

• ಬಾಲಿ–ಬೆಂಗಳೂರು ನಡುವೆ ಸಾಂಸ್ಕೃತಿಕ ಸೇತು • 16 ದಿನಗಳ ಕಾಲ ನಗರದಲ್ಲಿ ಗರಿಗೆದರಿದ ಕಲಾ ಕಲರವ • ಸಂಸ್ಕೃತಿಯೇ ಜಾಗತಿಕ ಬೆಸುಗೆ: ಕೇಂದ್ರ ಸಚಿವರ ಶ್ಲಾಘನೆ...

ದೀಪಾವಳಿ ಶಾಪಿಂಗ್, ರುಚಿಯಾದ ಖಾದ್ಯ, ಲೈವ್ ಮ್ಯೂಸಿಕ್: ‘ಸಂಡೆ ಸೋಲ್ ಸಂತೆ’ಗೆ ಮನಸೋತ ಬೆಂಗಳೂರಿಗರು

ದೀಪಾವಳಿ ಶಾಪಿಂಗ್, ರುಚಿಯಾದ ಖಾದ್ಯ, ಲೈವ್ ಮ್ಯೂಸಿಕ್: ‘ಸಂಡೆ ಸೋಲ್ ಸಂತೆ’ಗೆ ಮನಸೋತ ಬೆಂಗಳೂರಿಗರು

by admin
October 26, 2026
0

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಇಮ್ಮಡಿಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ಬೆಳ್ಳಂದೂರಿನ ಇಕೋವರ್ಲ್ಡ್‌ ಆವರಣದ 'ದ ಬೇ'ನಲ್ಲಿ ಅಕ್ಟೋಬರ್ 25ರಂದು ಆಯೋಜಿಸಲಾಗಿದ್ದ 'ಸಂಡೆ ಸೋಲ್ ಸಂತೆ' ಮೇಳದಲ್ಲಿ...

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

by Shwetha
October 26, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ವಾಗ್ದಾಳಿಗಳ ಸುರಿಮಳೆಯೇ ಶುರುವಾಗಿದೆ. ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram