ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರಿಲ್ಲ : ಗುರುವಿಗೆ ಸುಧಾಕರ್ ಟಾಂಗ್

Mahesh M Dhandu by Mahesh M Dhandu
November 20, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರಿಲ್ಲ : ಸುಧಾಕರ್ Modi saaksha tv

ಕೋಲಾರ : ಪ್ರಧಾನಿ ನರೇಂದ್ರ ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರಿಲ್ಲ. ಆದರೆ ಪ್ರಧಾನಿ ಮೋದಿಯವರು ಅಹಿಂದ ಎಂದು ಹೇಳಿಕೊಳ್ಳಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಡಾ.ಕೆ.ಸುಧಾಕರ್ ಕಿಡಿಕಾರಿದ್ದಾರೆ.

Related posts

If you have cloves and clove oil at home, you can quickly get rid of debt, no matter how much you borrow.

February 1, 2026
The knowledge learned through the Guru is the tool for everything - until one becomes the slave of the Guru Doreyadanna Mukuti

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

February 1, 2026

ಕೋಲಾರದಲ್ಲಿ ಮಾತನಾಡಿದ ಅವರು, ಯಾವುದೇ ನಾಯಕರಿಗೆ ಜಾತಿಯ ಆಲಿಂಗನ ಬೇಕಿಲ್ಲ. ರಾಜ್ಯದಲ್ಲಿ ನಾಯಕರು ಅಹಿಂದ ಎಂದು ಹೇಳಿಕೊಳ್ಳುತ್ತಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರಿಲ್ಲ. ಆದರೆ ಪ್ರಧಾನಿ ಮೋದಿಯವರು ಅಹಿಂದ ಎಂದು ಹೇಳಿಕೊಳ್ಳಲಿಲ್ಲ.

Modi saaksha tv

ದೇಶದ ಮೇಲೆ ಜವಾಬ್ದಾರಿ ಮಾತ್ರ ನಾಯಕರಿಗೆ ಇರಬೇಕು. ಅಂತಹ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದರು.

ಕೋಲಾರದಲ್ಲಿ ಎಲ್ಲರೂ ನಾಟಕ ಕಂಪನಿ ಇಲ್ಲ. ಆದರೆ ಶ್ರೀನಿವಾಸಪುರದಲ್ಲಿ ಈಗಲೂ ನಾಟಕ ಕಂಪನಿ ಇದೆ.

ಆ ಕಂಪನಿ ಮುಚ್ಚಿಸಲು ಡಾ.ವೇಣುಗೋಪಾಲ ಅವರನ್ನು ಗೆಲ್ಲಿಸಬೇಕು. ಅವರು ವೈದ್ಯರಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ರೈತರ ಮಕ್ಕಳಿಗಾಗಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದಾರೆ. ಸಾವಿರಾರು ಶಸ್ತ್ರಚಿಕಿತ್ಸೆ ಮಾಡಿ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದರು.

Tags: #Saaksha TVCongressSiddaramaiahSudakar
ShareTweetSendShare
Join us on:

Related Posts

If you have cloves and clove oil at home, you can quickly get rid of debt, no matter how much you borrow.

by admin
February 1, 2026
0

ಬೇಗ ಸಾಲ ತಿರಿಸಲು ಮತ್ತು ಪಡೆಯಲು ಲವಂಗ ಪರಿಹಾರ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

The knowledge learned through the Guru is the tool for everything - until one becomes the slave of the Guru Doreyadanna Mukuti

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

by admin
February 1, 2026
0

ಗುರುಮುಖೇನ ಕಲಿತ ವಿದ್ಯೆಯಿಂದ ಜ್ಞಾನ ಲಭ್ಯವಾಗುತ್ತದೆ. ಶ್ರಮ ಪಡದೆ ಪಡೆಯುವ ವಿದ್ಯೆ ಅನರ್ಥಕ್ಕೆ ಕಾರಣ ವಾಗುತ್ತದೆ. ಇದು ಮಹಾಭಾರತದಲ್ಲಿ ಬರುವ ಕಥೆ. ಭಾರದ್ವಾಜ ಮಹರ್ಷಿಗಳಿಗೆ ಒಬ್ಬ ಮಗನಿದ್ದ....

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

by Shwetha
February 1, 2026
0

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ...

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

by Shwetha
February 1, 2026
0

ಜಂಟಿ ಪ್ರವೇಶ ಪರೀಕ್ಷೆ JEE Main 2026 – ಜನವರಿ ಅವಧಿಯ ಫಲಿತಾಂಶವನ್ನು ಫೆಬ್ರವರಿ 12ರೊಳಗೆ ಪ್ರಕಟಿಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) X ಮೂಲಕ...

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

by Shwetha
February 1, 2026
0

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು (4 Labour Codes) ರದ್ದುಗೊಳಿಸಬೇಕು ಎಂಬ ಒತ್ತಾಯದೊಂದಿಗೆ ಫೆಬ್ರವರಿ 12ರಂದು ದೇಶವ್ಯಾಪಿ ಮುಷ್ಕರ (Bharat Bandh) ನಡೆಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram