Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಗೋವಿಂದ ಕಾರಜೋಳ

Vivek Biradar by Vivek Biradar
January 24, 2022
in Mumbai Karnataka, Newsbeat, ಮುಂಬೈ ಕರ್ನಾಟಕ
There is no question of closing Akkamahadevi Women's University: Govinda Karajola Saaksha Tv
Share on FacebookShare on TwitterShare on WhatsappShare on Telegram

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಗೋವಿಂದ ಕಾರಜೋಳ Saaksha Tv

ಬೆಂಗಳೂರು: ಪ್ರತಿಷ್ಟಿತ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರು ಹರಡಬಾರದು. ಇಂಥ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

Related posts

ವಿಕೃತ ಸಲಿಂಗಕಾಮಿಗೆ ಥಳಿಸಿದ ಜನರು

ವಿಕೃತ ಸಲಿಂಗಕಾಮಿಗೆ ಥಳಿಸಿದ ಜನರು

October 3, 2023
1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಪ್ರತಿನಿಧಿಯಾಗಿ  ಕೊಡುಗೆ ನೀಡುವ ಸೌಭಾಗ್ಯ ನನ್ನದು. ಹಾಗೇ ಈ ವಿಶ್ವವಿದ್ಯಾಲಯ ಒಂದು ಜಿಲ್ಲೆಯಲ್ಲಿ, ಹದಿಮೂರು ಜಿಲ್ಲೆಗಳು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ ಎಂದು ತಿಳಸಿದ್ದಾರೆ.

ಉತ್ತರ ಕರ್ನಾಟಕದ ಅಭಿವೃದ್ದಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣು ಮಕ್ಕಳು ಹೆಚ್ಚು ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ಉನ್ನತೀಕರಿಸಲು ಮತ್ತು ಆ ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದ್ದೇಶದಿಂದ  ಈ ವಿಶ್ವವಿದ್ಯಾಲಯವನ್ನು ಆರಂಭಿಸಲಾಗಿದೆ ಎಂದಿದ್ದಾರೆ.

 ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಕಾರ್ಯ ನನ್ನದಾಗಿದೆ. ಈ ಮಹಿಳಾ ವಿಶ್ವವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡಿ, ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದ ಅಕ್ಕಮಹಾದೇವಿಗೆ ಗೌರವ ಸಲ್ಲಿಸಿದ ಕೀರ್ತಿ ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ ಎಂದು ತಿಳಸಿದ್ದಾರೆ.

ShareTweetSendShare
Join us on:

Related Posts

ವಿಕೃತ ಸಲಿಂಗಕಾಮಿಗೆ ಥಳಿಸಿದ ಜನರು

ವಿಕೃತ ಸಲಿಂಗಕಾಮಿಗೆ ಥಳಿಸಿದ ಜನರು

by Honnappa Lakkammanavar
October 3, 2023
0

ಹುಬ್ಬಳ್ಳಿ : ಪಾಪಿಯೊಬ್ಬ ತನ್ನ ತೃಷೆಗಾಗಿ ಅಪ್ರಾಪ್ತ ಬಾಲಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ವಿಡಿಯೋ ಮಾಡಿಕೊಂಡು ಬ್ಲಾಕ್ ಮಾಡುತ್ತಿದ್ದ ಪ್ರಕರಣವೊಂದು ನಗರದಲ್ಲಿ ಬೆಳಕಿಗೆ ಬಂದಿದೆ. ಈತ ಪ್ರತಿಷ್ಠಿತ...

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

by Honnappa Lakkammanavar
October 2, 2023
0

1.5 ಲಕ್ಷ ರೂ. ಮೌಲ್ಯದ ಮಂಗಳಸೂತ್ರವನ್ನು ಎಮ್ಮೆಯೊಂದು ನುಂಗಿರುವ ಘಟನೆ ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ನಡೆದಿದೆ. ರೈತ ರಾಮಹರಿ ಅವರ ಪತ್ನಿ ಸ್ನಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸೋಯಾಬೀನ್,...

ಗಣೇಶೋತ್ಸವ ಮೆರವಣಿಗೆ; ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಗೆ ಹೃದಯಾಘಾತ

ಗಣೇಶೋತ್ಸವ ಮೆರವಣಿಗೆ; ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಗೆ ಹೃದಯಾಘಾತ

by Honnappa Lakkammanavar
October 1, 2023
0

ಈಗ ಎಲ್ಲೆಲ್ಲೂ ಗಣೇಶೋತ್ವದ ಮೆರವಣಿಗೆ ನಡೆಯುತ್ತಿದೆ. ಡಿಜೆ ಹಾಕಿ ಎಲ್ಲರೂ ಹೆಜ್ಜೆ ಹಾಕುತ್ತಿದ್ದಾರೆ. ಹಲವೆಡೆ ಮಹಿಳೆಯರೂ ಸೇರಿದಂತೆ ಸ್ಟೆಪ್ಸ್ ಹಾಕುತ್ತಿದ್ದಾರೆ. ಹೀಗೆ ಹೆಜ್ಜೆ ಹಾಕುತ್ತಿದ್ದ ವೇಳೆ ಮಹಿಳೆಗೆ...

ಮೊಬೈಲ್ ಕಳ್ಳನನ್ನು ಹಿಡಿದ ಯುವತಿ!

ಮೊಬೈಲ್ ಕಳ್ಳನನ್ನು ಹಿಡಿದ ಯುವತಿ!

by Honnappa Lakkammanavar
September 29, 2023
0

ಹಾವೇರಿ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಬಂದ್ ಗೆ ಹಲವು ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ವೇಳೆ ಬಸ್ ಗಾಗಿ ಕಾಯುತ್ತಿದ್ದ ಯುವತಿಯ...

ಭೀಕರ ಅಪಘಾತ; ತಂದೆ-ಮಗ ಸಾವು

ಭೀಕರ ಅಪಘಾತ; ತಂದೆ-ಮಗ ಸಾವು

by Honnappa Lakkammanavar
September 28, 2023
0

ಗದಗ : ಕಾರು (Car) ಹಾಗೂ ಬಸ್ (Bus) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಂದೆ ಹಾಗೂ ಮಗ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಕುಂಡಿ ಬಳಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

October 4, 2023
ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram