ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದ ಹಲವೆಡೆ ಇರಲಿದೆ ಮಳೆಯ ಆರ್ಭಟ; ಹವಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ

Author2 by Author2
June 7, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ದಕ್ಷಿಣ ಒಳನಾಡಿನಲ್ಲಿ ಜೂನ್ 11ರ ವರೆಗೆ ಒಳನಾಡಿನಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರಿನಲ್ಲಿ ಅಧಿಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

September 2, 2026
KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

September 2, 2026

ಜೂನ್ 10 ಮತ್ತು 12ರಂದು ಬಳ್ಳಾರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆ ಅಬ್ಬರಿಸಲಿದೆ. ಈ ನಿಟ್ಟಿನಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಕೊಡಲಾಗಿದೆ. ಅರಬ್ಬಿ ಸಮುದ್ರದ ಆಗ್ನೇಯ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿ, ವಾಯುಭಾರ ಕುಸಿತವಾಗಿತ್ತು. ಸದ್ಯ ಅದು ಇನ್ನಷ್ಟು ತೀವ್ರಗೊಂಡು ‘ಬಿಪರ್‌ಜಾಯ್’ ಚಂಡಮಾರುತವಾಗಿ ಬದಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 11ರ ವರೆಗೆ ರಾಜ್ಯದ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags: There will be heavy rainfall in many parts of the state; Meteorological department forecast
ShareTweetSendShare
Join us on:

Related Posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

by Shwetha
September 2, 2026
0

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿರುವ ಕೆಪಿಎಸ್ ಸಿ ನೇಮಕಾತಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

by Shwetha
September 2, 2026
0

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

by Shwetha
September 2, 2026
0

ಕಲಬುರಗಿ: ಕೆಪಿಎಸ್ ಸಿ ಪರೀಕ್ಷೆ ಅಕ್ರಮದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ಹಗರಣದಲ್ಲಿ ಸಿಕ್ಕಿಬಿದ್ದಿರುವ ಮಧ್ಯವರ್ತಿಗಳಿಂದ ಹಿಡಿದು ಹಗರಣದ...

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

by Shwetha
September 2, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಭಾರಿ ಸಂಚಲನ ಸೃಷ್ಟಿಯಾಗಲಿದೆಯೇ? ಹೌದು ಎನ್ನುತ್ತಿವೆ ಶಿಡ್ಲಘಟ್ಟದ ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಅವರ ಮಾತುಗಳು. ಸೆಪ್ಟೆಂಬರ್ 12ರಂದು...

ಸಿದ್ದರಾಮಯ್ಯ ಅಹಿಂದ ಅಬ್ಬರಕ್ಕೆ ಬೆಂಗಳೂರು ಸಜ್ಜು: ಸೆಪ್ಟೆಂಬರ್ 6ಕ್ಕೆ ರಾಜಕೀಯ ಚದುರಂಗದಾಟ ಶುರು-ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗಲಿದ್ದಾರಾ!

ಸಿದ್ದರಾಮಯ್ಯ ಅಹಿಂದ ಅಬ್ಬರಕ್ಕೆ ಬೆಂಗಳೂರು ಸಜ್ಜು: ಸೆಪ್ಟೆಂಬರ್ 6ಕ್ಕೆ ರಾಜಕೀಯ ಚದುರಂಗದಾಟ ಶುರು-ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗಲಿದ್ದಾರಾ!

by Shwetha
September 2, 2026
0

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ವೇದಿಕೆ ಸಿದ್ಧವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಬೃಹತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram