ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಫೆಬ್ರವರಿ ತಿಂಗಳಲ್ಲಿ ಈ 5 ರಾಶಿಗಿದೆ ಬಾರಿ ಆಸ್ತಿ ಹಾಗೂ ಹಣದ ಲಾಭ ಶ್ರೀ ನರಸಿಂಹ ಸ್ವಾಮಿ ಕೃಪೆಯಿಂದ ಜೀವನ ಬದಲಾಗಲಿದೆ ನಿಮ್ಮ ರಾಶಿ ನೋಡಿ

Shwetha by Shwetha
February 3, 2021
in Astrology, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Horoscope
Share on FacebookShare on TwitterShare on WhatsappShare on Telegram

ಫೆಬ್ರವರಿ ತಿಂಗಳಲ್ಲಿ ಈ 5 ರಾಶಿಗಿದೆ ಬಾರಿ ಆಸ್ತಿ ಹಾಗೂ ಹಣದ ಲಾಭ ಶ್ರೀ ನರಸಿಂಹ ಸ್ವಾಮಿ ಕೃಪೆಯಿಂದ ಜೀವನ ಬದಲಾಗಲಿದೆ ನಿಮ್ಮ ರಾಶಿ ನೋಡಿ

Horoscope

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮೇಷ ರಾಶಿ
ಇಂದು ನಿಮಗೆ ಬಹಳ ಶುಭ ದಿನವಾಗಿದೆ ವೈಯಕ್ತಿಕ ವಾಗಲಿ ಅಥವಾ ವೃತ್ತಿಪರ ಜೀವನವಾಗಲಿ ವೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಹೆಚ್ಚು ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ ಮನೆಯ ಸದಸ್ಯರೊಂದಿಗೆ ಆನಂದವಾದ ದಿನವನ್ನು ಕಳೆಯುವಿರಿ ನಿಮ್ಮ ಸಂಗಾತಿಯೊಂದಿಗಿನ ಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ
ನಿಮ್ಮ ಅದೃಷ್ಟದ ಬಣ್ಣ ಕೆಂಪು
ನಿಮ್ಮ ಅದೃಷ್ಟದ ಸಂಖ್ಯೆ 1.

ವೃಷಭ ರಾಶಿ
ದಿನದ ಪ್ರಾರಂಭವು ಉತ್ತಮವಾಗಿರುತ್ತದೆ ನೀವು ಬೆಳಿಗ್ಗೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು ಕೆಲಸದಲ್ಲಿರುವವರು ನಿಮ್ಮ ಸಮಯವನ್ನು ಕಚೇರಿಯಲ್ಲಿ ಕಳೆಯಬಹುದು ನಿಮ್ಮ ಬಾಸ್ ನಿಮಗೆ ಒಂದು ಕಾರ್ಯವನ್ನು ನಿಯೋಜಿಸಿದರೆ ನೀವು ಎಚ್ಚರಿಕೆಯಿಂದ ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಿ ವ್ಯಾಪಾರಸ್ಥರು ತಮ್ಮ ವ್ಯವಹಾರ ಮತ್ತು ಬುದ್ಧಿವಂತಿಕೆ ಇಂದ ತೆಗೆದುಕೊಳ್ಳಬೇಕಾಗುತ್ತದೆ.
ಅದೃಷ್ಟದ ಬಣ್ಣ ಬಿಳಿ ಅದೃಷ್ಟದ ಸಂಖ್ಯೆ 9.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಮಿಥುನ ರಾಶಿ
ನೀವು ಕೆಲಸ ಮಾಡುವವರಾಗಿದ್ದರೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚೆಯನ್ನು ತಪ್ಪಿಸಿ ಉನ್ನತಾಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಅತೃಪ್ತರಾಗಿದ್ದಾರೆ ನೀವು ಹೆಚ್ಚು ಶ್ರಮಿಸಬೇಕಾಗುತ್ತದೆ ನಿಮ್ಮ ತಪ್ಪುಗಳನ್ನು ನೀವು ಮುಕ್ತವಾಗಿ ಸ್ವೀಕರಿಸಬೇಕು ಅನಗತ್ಯವಾಗಿ ಅಥವಾ ಜಗಳದಿಂದಾಗಿ ನಿಮಗೆ ಹಾನಿಯಾಗುತ್ತದೆ. ಹಣಕಾಸಿನ ಅಡಚಣೆಯನ್ನು ಎದುರಿಸಬೇಕಾಗುತ್ತದೆ
ಅದೃಷ್ಟದ ಬಣ್ಣ ಹಸಿರು ಅದೃಷ್ಟದ ಸಂಖ್ಯೆ 7.

ಕರ್ಕಾಟಕ ರಾಶಿ
ಕಷ್ಟದ ಪರಿಸ್ಥಿತಿಯಲ್ಲಿ ದೊಡ್ಡ ಬದಲಾವಣೆ ಉಂಟಾಗಬಹುದು ಇಂದು ನೀವು ಹಳೆಯ ಸಾಲವನ್ನು ಮರುಪಾವತಿಸಲು ಸಾಧ್ಯವಾಗುತ್ತದೆ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಸಾಧ್ಯವಿರುತ್ತದೆ ಮನೆ ಹಿರಿಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಸಹೋದರನ ಸಹಾಯದಿಂದ ನಿಮ್ಮ ಯಾವುದೇ ದೊಡ್ಡ ಸಮಸ್ಯೆಯನ್ನು ಪರಿಹರಿಸಬಹುದು. ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ
ನಿಮ್ಮ ಅದೃಷ್ಟದ ಬಣ್ಣ ಹಳದಿ ನಿಮ್ಮ ಅದೃಷ್ಟದ ಸಂಖ್ಯೆ 1.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಸಿಂಹ ರಾಶಿ
ಇಂದು ನಿಮಗೆ ಕಾರ್ಯನಿರತ ದಿನವಾಗಲಿದೆ ಕೆಲಸ ಅಥವಾ ವ್ಯವಹಾರವಾಗಲಿ ಇಂದು ನೀವು ಸಾಕಷ್ಟು ಓಡಾಡಬಹುದು ಇಂದು ನಿಮಗೆ ಕಚೇರಿಯಲ್ಲಿ ಹೆಚ್ಚಿನ ಕೆಲಸವನ್ನು ವಹಿಸಬಹುದು ಈ ದಿನ ನಿಮ್ಮ ಕೆಲಸವನ್ನು ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ನಿರ್ವಹಿಸಲು ಪ್ರಯತ್ನಿಸಬೇಕು.
ಅದೃಷ್ಟ ಬಣ್ಣ ನೀಲಿ ಅದೃಷ್ಟ ಸಂಖ್ಯೆ 9.

ಕನ್ಯಾ ರಾಶಿ
ಇಂದು ನಿಮಗೆ ಬಹಳ ಮುಖ್ಯವಾದ ದಿನ ವಾಗಲಿದೆ ನಿಮ್ಮ ಜೀವನದಲ್ಲಿ ದೊಡ್ಡ ಮತ್ತು ಸಕಾರಾತ್ಮಕ ಬದಲಾವಣೆಯಾಗಲಿದೆ ನಿಮ್ಮ ಕೆಲಸದ ಬಗ್ಗೆ ಹೇಳುವುದಾದರೆ ನೀವು ಇಂದು ನಿಮ್ಮ ಕಚೇರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಬಹುದು ಅಂತಹ ಪರಿಸ್ಥಿತಿಯಲ್ಲಿ ನೀವು ನಿಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಬೇಕು
ನಿಮ್ಮ ಅದೃಷ್ಟದ ಬಣ್ಣ ಹಳದಿ ಅದೃಷ್ಟದ ಸಂಖ್ಯೆ 7.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ತುಲಾ ರಾಶಿ
ಇಂದು ಅಗತ್ಯವಾಗಿ ಮನಸ್ಸು ದುಖಿತ ವಾಗಬಹುದು ವಿಭಿನ್ನವಾದ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು ನಿಮ್ಮ ಮನೆಯ ಪರಿಸ್ಥಿತಿಯಲ್ಲಿ ನೀವು ತುಂಬಾ ಅನುಭವವನ್ನು ಪಡೆಯುತ್ತೀರಿ ಅನಗತ್ಯ ವಿಷಯಗಳ ಯೋಚಿಸುವ ಮೂಲಕ ಮಾನಸಿಕ ಶಾಂತಿಗೆ ತೊಂದರೆ ಮಾಡಿಕೊಳ್ಳ ದಿರುವುದು ಉತ್ತಮ ನಿಮ್ಮ
ಅದೃಷ್ಟದ ಬಣ್ಣ ನೀಲಿ ನಿಮ್ಮ ಅದೃಷ್ಟದ ಸಂಖ್ಯೆ 1.

ವೃಶ್ಚಿಕ ರಾಶಿ
ಇಂದು ನಿಮಗೆ ಮಿಶ್ರ ಪಲಿತಾಂಶದ ದಿನವಾಗಲಿದೆ ಮೊದಲಿಗೆ ನಿಮ್ಮ ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿ ಎಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ನೀವು ಭಾವಿಸುತ್ತೀರಿ ಹಣದ ಸ್ಥಿತಿ ಉತ್ತಮವಾಗಿರುತ್ತದೆ
ನಿಮ್ಮ ಅದೃಷ್ಟದ ಬಣ್ಣ ಗುಲಾಬಿ ನಿಮ್ಮ ಅದೃಷ್ಟದ ಸಂಖ್ಯೆ 2.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಧನಸ್ಸು ರಾಶಿ
ಇದ್ದಕ್ಕಿದ್ದಂತೆ ನೀವು ಕಚೇರಿಯಲ್ಲಿ ಇಂದು ಒಳ್ಳೆಯ ಸುದ್ದಿಯನ್ನು ಪಡೆಯಬಹುದು ನೀವು ನಿರುದ್ಯೋಗಿಗಳಾಗಿದ್ದಾರೆ ಅಥವಾ ದೀರ್ಘಕಾಲದವರೆಗೆ ಉದ್ಯೋಗವನ್ನು ಹುಡುಕುತ್ತಿದ್ದರೆ ಇಂದು ನೀವು ದೊಡ್ಡ ಕಂಪನಿಯಿಂದ ಸಂದರ್ಶನವನ್ನು ಪಡೆಯಬಹುದು ಸಂಪೂರ್ಣ ಸಿದ್ಧತೆಯಿಂದ ಹೋಗುವುದು ಉತ್ತಮ ವ್ಯಾಪಾರಸ್ಥರು ಹಿಂದಿನ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬಹುದು
ನಿಮ್ಮ ಇವತ್ತಿನ ಅದೃಷ್ಟದ ಬಣ್ಣ ಕಂದು ನಿಮ್ಮ ಇವತ್ತಿನ ಅದೃಷ್ಟದ ಸಂಖ್ಯೆ 8.
Horoscope

ಮಕರ ರಾಶಿ
ಉದ್ಯೋಗಸ್ಥರಿಗೆ ಉತ್ತಮ ದಿನವಾಗಿರುತ್ತದೆ ಉದ್ಯೋಗ ವಾಗಿರಲಿ ಅಥವಾ ವ್ಯವಹಾರ ಆಗಿರಲಿ ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ವಿಯಾಗುವ ಸಾಧ್ಯತೆ ಇದೆ ನೀವು ಕೆಲಸ ಮಾಡದಿದ್ದರೆ ಹಿರಿಯ ಅಧಿಕಾರಿಗಳು ಕಾರ್ಯಕ್ರಮದ ಬಗ್ಗೆ ಅಸಮಾಧಾನ ಹೊಂದಿದ್ದರೆ ಅವರ ಅಸಮಾಧಾನವನ್ನು ನಿವಾರಿಸಲು ಸಾಧ್ಯ ವಾಗುತ್ತದೆ. ಅದೃಷ್ಟದ ಬಣ್ಣ ಹಳದಿ 8.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಕುಂಭ ರಾಶಿ
ಇಂದು ದಿನದ ಆರಂಭ ಅಷ್ಟು ಉತ್ತಮವಾಗಿರುವುದಿಲ್ಲ ಇಂದು ನಿಮ್ಮ ಸಂಗಾತಿಗಳೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದಿರಬಹುದು ವಿಷಯವನ್ನು ಮತ್ತಷ್ಟು ಹದಗೆಡಿಸಿ ಕೊಳ್ಳದೆ ಇರುವುದು ಒಳ್ಳೆಯದು ನಿಮ್ಮ ದಿನವೂ ವ್ಯರ್ಥವಾಗುತ್ತದೆ ನೀವು ಕಚೇರಿಯಲ್ಲಿ ಪ್ರಮುಖ ಮುಖ್ಯಸ್ಥರಿಂದ ಯಾವುದೇ ಸಲಹೆ ಪಡೆಯಬಹುದು ನಿಮ್ಮ ಅದೃಷ್ಟದ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ 6.

ಮೀನ ರಾಶಿ
ಇಂದು ನಿಮಗೆ ಸಾಮಾನ್ಯಕ್ಕಿಂತ ಹೆಚ್ಚು ಉತ್ತಮ ದಿನವಾಗಿರುತ್ತದೆ ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಿಗಳಿಗೆ ಹಿರಿಯ ಉದ್ಯಮಿಗಳಿಂದ ಸಂಪೂರ್ಣ ಬೆಂಬಲ ಸಿಗುತ್ತದೆ ಉನ್ನತ ಅಧಿಕಾರಿಗಳ ಸಹಾಯದಿಂದ ನೀವು ನಿಮ್ಮ ಕೆಲಸವನ್ನು ಪೂರ್ಣಗೊಳಿಸಬಹುದು ವ್ಯಾಪಾರಸ್ಥರು ಎಂದು ಉತ್ತಮ ಲಾಭವನ್ನು ಗಳಿಸಬಹುದು ನಿಮ್ಮ ಕೆಲಸವು ಎಣ್ಣೆಗೆ ಸಂಬಂಧಿಸಿದಂತೆ ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ ನೀವು ಇಂದು ನಿಮ್ಮ ಕುಟುಂಬ ಸದಸ್ಯರಿಗೆ ಪ್ರವಾಸಕ್ಕೆ ಹೋಗುತ್ತೀರಿ ಸಂಗಾತಿಯೊಂದಿಗಿನ ಸಂಬಂಧವು ಬಲವಾಗಿರುತ್ತದೆ ಅದೃಷ್ಟದ ಬಣ್ಣ ಕಂದು ಅದೃಷ್ಟದ ಸಂಖ್ಯೆ 4.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

Tags: #astrologyhoroscope
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram