ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನಲ್ಲಿ ಈ ಸೂಚನೆಗಳನ್ನು ಅನುಸರಿಸಿಬೇಕು, ಇಲ್ಲವಾದಲ್ಲಿ ಕೊರೊನಾ ಪಕ್ಕಾ : ಬಿಬಿಎಂಪಿ

admin by admin
June 15, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರಿನಲ್ಲಿ ಈ ಸೂಚನೆಗಳನು ಅನುಸರಿಸಿಬೇಕು, ಇಲ್ಲವಾದಲ್ಲಿ ಕೊರೊನಾ ಪಕ್ಕಾ : ಬಿಬಿಎಂಪಿ

ಬೆಂಗಳೂರು: ದೇಶದಲ್ಲಿ ಲಾಕ್ ಡೌನ್ ಸಡಿಲಗೊಂಡು ಅನ್ ಲಾಕ್ 1.0 ಶುರುವಾಗಿದೆ. ಹಾಗಾಗಿ ದೇವಸ್ಥಾನ, ಮಾಲ್, ಹೊಟೇಲ್ ಸೇರಿದಂತೆ ಬಹುತೇಕ ಓಪನ್ ಆಗಿವೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಜನ ವಾರಾಂತ್ಯದಲ್ಲಿ ಹೆಚ್ಚು ಜನ ಹೊರ ಬಂದಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗುತ್ತಲೆ ಇದ್ದರು. ಯಾವುದೇ ಆತಂಕ ವಿಲ್ಲದೆ ಹೊರಗಡೆ ಸುತ್ತಾಡುತ್ತಿದ್ದಾರೆ. ಅಲ್ಲದೆ ಹೊಟೇಲ್, ಕಚೇರಿ, ದಾರ್ಮಿಕ ಸ್ಥಳಗಳಲ್ಲಿ ,ಪಾರ್ಕ್ ನಲ್ಲಿ ಎಚ್ಚರ ವಹಿಸುವಂತೆ ಮತ್ತೊಮ್ಮೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026

ಬಿಬಿಎಂಪಿ ಮಾರ್ಗಸೂಚನೆಗಳಿವು

ಅನ್‌ಲಾಕ್ 1.0 ಸಂದರ್ಭದಲ್ಲಿ ಮಕ್ಕಳ ಮತ್ತು 65 ವರ್ಷದ ಮೇಲ್ಪಟ್ಟವರಿಗೆ, ವಿವಿಧ ಕಾಯಿಲೆಗಳಿಂದ ಬಳಲುವವರು, ಗರ್ಭಿಣಿಯರಿಗೆ ಪ್ರವೇಶ ನೀಡಬಾರದು.ಎಲ್ಲ ಕಡೆ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮತ್ತು ಅಂತರ ಕಾಯ್ದುಕೊಳ್ಳಬೇಕು.
ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಯಾವುದೇ ಅಂಗಡಿಗಳು, ಪಾರ್ಕ್ ,ಧಾರ್ಮಿಕ ಸ್ಥಳಗಳು, ಕಚೇರಿಗಳು ಓಪನ್ ಮಾಡುವಂತಿಲ್ಲ

ಹೊಟೇಲ್ ಮತ್ತು ಮಾಲ್ ಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳು

ಕುರ್ಚಿ, ಬೆಂಚ್, ಎಲಿವೇಟರ್, ಲಿಫ್ಟ್‌ಗಳನ್ನು ಆಗಾಗ ಸ್ವಚ್ಚಗೊಳಿಸಬೇಕು.

ನೀರು ಕುಡಿಯುವ ಜಾಗ, ಶೌಚಾಲಯ, ಕೌಂಟರ್ ಬಳಕೆ ಸ್ಯಾನಿಟೈಸರ್ ಬಳಸಿ ಸ್ವಚ್ಛ ಮಾಡಬೇಕು.

ನಗದು ಪಾವತಿಗೆ ಡಿಜೆಟಲ್ ವ್ಯವಸ್ಥೆ ಮಾಡಿಕೊಂಡಬೇಕು

ಹೊಟೇಲ್ ಗಳಲ್ಲಿ ಇರುವ ಒಟ್ಟು ಆಸನಗಳಲ್ಲಿ ಶೇ50% ಜನಕ್ಕೆ ಮಾತ್ರ ಹೊಟೇಲ್ ಪ್ರವೇಶ ನೀಡಬೇಕು

ಸಲೂನ್, ಪಾರ್ಲರ್ ಗಳಲ್ಲಿ ಅನುಸರಿಸಿಬೇಕಾದ ಮಾರ್ಗಸೂಚಿಗಳು

ಸಮಯವನ್ನು ಮೊದಲೇ ನಿಗದಿ
ಮಾಡಿಕೊಂಡವರಿಗೆ ಪ್ರವೇಶ ನೀಡಬೇಕು.

ಗ್ರಾಹಕರಿಗೆ ಬಳಸುವ ಗೌನ್ ಮತ್ತು ಕೊರಳಿಗೆ ಹಾಕುವ ಬಟ್ಟೆಯನ್ನು ಪ್ರತಿ ಬಾರಿ ಬದಲಿಸಬೇಕು.

ಬಳಕೆಗೂ ಮುನ್ನ ವಸ್ತುಗಳನ್ನು ಸೋಪಿನ ಬಿಸಿ ನೀರು ಬಳಸಿ ತೊಳೆಯಬೇಕು.

ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಹಾಕಿಕೊಂಡಿರಬೇಕು.

ಪಾರ್ಕ್ ಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳು

ಬಂದ ಜನ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಲು ಹೆಚ್ಚಿನ ಸಿಬ್ಬಂದಿ ನೇಮಕ ಮಾಡಬೇಕು.

ಪಾರ್ಕ್ ನಲ್ಲಿ ಗುರುತು ಮಾಡಿದ ಆಸನಗಳಲ್ಲಿ‌ ಮಾತ್ರ ಕುಳಿತುಕೊಳ್ಳಬೇಕು.

ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿ ನಾಮ ಫಲಕಗಳು ಹಾಕುಬೇಕು.

ಕಚೇರಿಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳು

ವಿಡಿಯೋ ಕಾನ್ಫರೆನ್ಸ್ ಸಭೆಗೆ ಒತ್ತು ನೀಡಬೇಕು.

ಸಾದ್ಯವಾದಷ್ಟುವರ್ಕ್ ಫ್ರಮ್ ಹೋಮ್ ಗೆ ಅವಕಾಶ ಮಾಡಿಕೊಡಬೇಕು.

ಥರ್ಮಲ್ ಸ್ಕ್ಯಾನರ್ ಮೂಲಕ ಆರೋಗ್ಯ ತಪಾಸಣೆ ನಡೆಸಬೇಕು. ಇದಾದ ಮೇಲೆ ಕಚೇರಿ ಒಳಗೆ ಪ್ರವೇಶ ನೀಡಬೇಕು.

ಧಾರ್ಮಿಕ ಸ್ಥಳಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳು

ಸಾಮೂಹಿಕ ಭಜನೆ ಮಾಡುವಂತಿಲ್ಲ.

ದೇವಸ್ಥಾನದ ಮೂರ್ತಿ, ಕಂಬಗಳು ಮುಟ್ಟುವಂತಿಲ್ಲ.

ಸಾಮೂಹಿಕ ಪ್ರಾರ್ಥನೆಗೆ ಮನೆಯಿಂದ ನೆಲಹಾಸು ತರಬೇಕು.

ಭಕ್ತರ ಪ್ರವೇಶಕ್ಕೆ ಮತ್ತು ದೇವಸ್ಥಾನಕ್ಕೆ ಬೇಕಾದ ವಸ್ತುಗಳನ್ನು ತರಲು ಪ್ರತೇಕ ಬಾಗಿಲ ವ್ಯವಸ್ಥೆ ಮಾಡಬೇಕು.

ಕ್ಲಿನಿಕ್ ಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳು

ರೋಗಿಗಳಿಗೆ ಟೆಲಿಕನ್ಸಲೇಷನ್‌ಗೆ ಆದ್ಯತೆ ನೀಡಬೇಕು.

ಅಗತ್ಯ ಇದ್ದರೆ ಮಾತ್ರ ಕ್ಲಿನಿಕ್ ಗೆ ಕರೆಸಿಕೊಳ್ಳಬೇಕು.

ತಪಾಸಣಾ ವೇಳೆ ಒಬ್ಬರಿಗೆ ಮಾತ್ರ ಪ್ರವೇಶ ನೀಡಬೇಕು.

ವೈದ್ಯರು ಪಿಪಿಇ ಕಿಟ್ ಗಳನ್ನು ಧರಿಸಬೇಕು.

ಎಂಡೋಸ್ಕೋಪಿ ಟೆಸ್ಟ್‌ ಸಾಧ್ಯವಾದಷ್ಟು ತಡೆಯಬೇಕು.

ಅಗತ್ಯ ಅನಿಸಿದರೆ ಮಾತ್ರ ಕ್ರಮವಹಿಸಬೇಕು.

Tags: bangaloreBBMPcoronavirusಬಿಬಿಎಂಪಿಬೆಂಗಳೂರುಬೆಂಗಳೂರು ಮಹಾನಗರ ಪಾಲಿಕೆ
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram