ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು,  ಬ್ಯಾಂಕ್ ವ್ಯವಸ್ಥೆ, LPG ಯಲ್ಲಿ ಬದಲಾವಣೆ…

Naveen Kumar B C by Naveen Kumar B C
July 27, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು,  ಬ್ಯಾಂಕ್ ವ್ಯವಸ್ಥೆ, LPG ಯಲ್ಲಿ ಬದಲಾವಣೆ…

ಆಗಸ್ಟ್ 1 ರಿಂದ ಬದಲಾವಣೆಗಳು : ಜುಲೈ ತಿಂಗಳು ಬಹುತೇಕ ಅಂತ್ಯಗೊಳ್ಳುತ್ತಿದ್ದು, ಆಗಸ್ಟ್ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ.  ಪ್ರತಿ ತಿಂಗಳಂತೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಕೆಲ ಬದಲಾವಣೆಗಳು ಆಗಸ್ಟ್ 1 ರಿಂದ ಜಾರಿಗೆ ಬರಲಿವೆ. ಗ್ಯಾಸ್ ಬೆಲೆಯ ಹೊರತಾಗಿ  ಬ್ಯಾಂಕಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕೆಲವು ನವೀಕರಣಗಳನ್ನ ತಿಳಿದುಕೊಳ್ಳಿ..

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಬ್ಯಾಂಕ್ ಆಫ್ ಬರೋಡಾ ಚೆಕ್ ಪಾವತಿ ವ್ಯವಸ್ಥೆ

ನೀವು ಬ್ಯಾಂಕ್ ಆಫ್ ಬರೋಡಾ  ಗ್ರಾಹಕರಾಗಿದ್ದರೆ.  ಈ ಸುದ್ದಿ ನಿಮ್ಮ ಉಪಯೋಗಕ್ಕೆ ಬರುತ್ತದೆ. ಆಗಸ್ಟ್ 1 ರಿಂದ, ಬ್ಯಾಂಕ್ ಆಫ್ ಬರೋಡಾ (BOB) ನಲ್ಲಿ ಚೆಕ್ ಮೂಲಕ ಪಾವತಿ ಮಾಡುವ ನಿಯಮಗಳು ಬದಲಾಗಲಿವೆ. ಆರ್‌ಬಿಐ ಮಾರ್ಗಸೂಚಿಗಳ ಪ್ರಕಾರ, ಬ್ಯಾಂಕ್ ಆಫ್ ಬರೋಡಾ ಗ್ರಾಹಕರಿಗೆ ಆಗಸ್ಟ್ 1 ರಿಂದ 5 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಚೆಕ್‌ಗಳಿಗೆ ಧನಾತ್ಮಕ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದೆ. ಇದರ ಅಡಿಯಲ್ಲಿ, ಬ್ಯಾಂಕ್ ಎಸ್‌ಎಂಎಸ್, ನೆಟ್ ಬ್ಯಾಂಕಿಂಗ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಚೆಕ್‌ಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕಾಗುತ್ತದೆ.

LPG  ಸಿಲಿಂಡರ್ ಬೆಲೆಗಳು

ಪ್ರತಿ ತಿಂಗಳ 1 ನೇ ತಾರೀಖಿನಂತೆಯೇ ಈ ಬಾರಿಯೂ ಆಗಸ್ಟ್ 1 ರಿಂದ ಗ್ಯಾಸ್ ಸಿಲಿಂಡರ್ ದರದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕಂಪನಿಗಳು ಈ ಬಾರಿ ಗೃಹೋಪಯೋಗಿ ಮತ್ತು ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಬದಲಾಯಿಸಬಹುದು. ಈ ಬಾರಿ ಸಿಲಿಂಡರ್ ದರ 20 ರಿಂದ 30 ರೂಪಾಯಿ ಬದಲಾಗಬಹುದು ಎನ್ನುತ್ತವೆ ಮೂಲಗಳು.  ಕಳೆದ ಬಾರಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ  ಕಡಿಮೆ ಮಾಡಲಾಗಿತ್ತು. ಆದರೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ನ್ನು 50 ರೂ.ಹೆಚ್ಚಿಸಲಾಗಿತ್ತು.

ಆಗಸ್ಟ್‌ನಲ್ಲಿ 18 ದಿನಗಳ ಕಾಲ ಬ್ಯಾಂಕ್‌ಗಳಿಗೆ ರಜೆ

ಈ ಬಾರಿ ಮೊಹರಂ, ರಕ್ಷಾ ಬಂಧನ, ಸ್ವಾತಂತ್ರ್ಯ ದಿನಾಚರಣೆ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿಯಂತಹ ಹಲವು ಹಬ್ಬಗಳು ಆಗಸ್ಟ್‌ನಲ್ಲಿ  ಬಂದಿವೆ  ಇದರಿಂದಾಗಿ ಈ ಬಾರಿ ವಿವಿಧ ರಾಜ್ಯಗಳು ಸೇರಿದಂತೆ ಒಟ್ಟು 18 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ಪಟ್ಟಿಯಲ್ಲಿ ಆಗಸ್ಟ್‌ನಲ್ಲಿ ಹಲವಾರು ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ ಎಂದು ಪ್ರಕಟಿಸಿದೆ. ಈ ತಿಂಗಳು ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ನಾಲ್ಕು ಭಾನುವಾರಗಳಂದು ಒಟ್ಟು 18 ದಿನಗಳ ಕಾಲ ಬ್ಯಾಂಕ್‌ಗಳು  ರಜೆ ಇರಲಿವೆ.

Tags: August 1banking systemLPG
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram