ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಇತಿಹಾಸ ನಿರ್ಮಿಸಿದ ಈ ಕ್ರಿಕೆಟಿಗ !

ಏಷ್ಯನ್ ಗೇಮ್ಸ್ ನಲ್ಲಿ ದಾಖಲಾಗಿರುವ ದಾಖಲೆಗಳು

Author2 by Author2
September 27, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್‌ ಟೂರ್ನಿಯಲ್ಲಿ ನೇಪಾಳ ತಂಡ ಹಲವಾರು ವಿಶ್ವದಾಖಲೆಗಳನ್ನು ಪುಡಿ ಪುಡಿ ಮಾಡಿದೆ. ನೇಪಾಳ ತಂಡವು 20 ಓವರ್ ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 314 ರನ್ ಗಳಿಸಿ ವಿಶ್ವ ದಾಖಲೆಗೆ ಮುನ್ನಡೆಯಾಗಿದೆ. ತಂಡವೊಂದು 300 ರನ್ ದಾಟಿದ್ದು ಇದೇ ಮೊದಲು.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಮಾತ್ರವಲ್ಲದೆ ಅತ್ಯಂತ ವೇಗದ ಅರ್ಧ ಶತಕ ಕೂಡ ದಾಖಲಾಗಿದ್ದು ಟಿ20 ಇತಿಹಾಸದಲ್ಲಿ ಅತ್ಯಂತ ವೇಗದ ಶತಕದ ದಾಖಲೆ ಕೂಡ ಇದೇ ಪಂದ್ಯದಲ್ಲಿ ನಿರ್ಮಾಣವಾಗಿದೆ. ಟಾಸ್ ಗೆದ್ದ ಮಂಗೋಲಿಯಾ ತಂಡ ಎದುರಾಳಿಯನ್ನು ಮೊದಲಿಗೆ ಬ್ಯಾಟಿಂಗ್‌ಗೆ ಆಹ್ವಾನಿಸಿ ದೊಡ್ಡ ಎಡವಟ್ಟು ಮಾಡಿಕೊಂಡಿತ್ತು. ಮೊದಲ ಎರಡು ವಿಕೆಟ್‌ಗಳನ್ನು ಪಡೆಯುವವರೆಗೆ ಎಲ್ಲವೂ ಸರಿ ಇತ್ತು. ಆದರೆ 7.2 ಓವರ್‌ಗಳಾದಾಗ ನೇಪಾಳ 66 ರನ್‌ಗಳಿಗೆ 2ನೇ ವಿಕೆಟ್ ಕಳೆದುಕೊಂಡ ನಂತರ ಅಬ್ಬರದ ಬ್ಯಾಟಿಂಗ್ ಮುಂದುವರೆಯಿತು.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

March 29, 2026

ಕುಶಾಲ್ ಮಲ್ಲ ಹಾಗೂ ನಾಯಕ ರೋಹಿತ್ ಪೌಡೆಲ್ ಸ್ಪೋಟಕ ಬ್ಯಾಟಿಂಗ್ ನಡೆಸಿದರು. ಕುಶಾಲ್ ಮಲ್ಲ ಟಿ20 ಕ್ರಿಕೆಟ್‌ನಲ್ಲಿ ಈವರೆಗೆ ಅತ್ಯಂತ ವೇಗದ ಶತಕ ದಾಖಲಿಸಿದ ದಾಖಲೆ ಹೊಂದಿದ್ದ ಭಾರತದ ರೋಹಿತ್ ಶರ್ಮಾ ಹಾಗೂ ಡೇವಿಡ್ ಮಿಲ್ಲರ್ ಹೆಸರಿನಲ್ಲಿದ್ದ ಮುರಿದಿದ್ದು ಕೇವಲ 34 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 12 ಸಿಕ್ಸರ್ ಹಾಗೂ 8 ಬೌಂಡರಿ ಬಾರಿಸಿದ್ದು 137 ರನ್‌ಗಳನ್ನು ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

ಮತ್ತೋರ್ವ ಆಟಗಾರ ದೀಪೇಂದ್ರ ಸಿಂಗ್ ಐರಿ ಮತ್ತೋರ್ವ ಭಾರತೀಯನ ಹೆಸರಿನಲ್ಲಿದ್ದ ವಿಶ್ವದಾಖಲೆ ಕೂಡ ಮುರಿದಿದ್ದಾರೆ. ದೀಪೇಂದ್ರ ಸಿಂಗ್ ಕೇವಲ 9 ಎಸೆತಗಳಲ್ಲಿ ಅರ್ಧ ಶತಕ ಸಿಡಿಸುವ ಮೂಲಕ 16 ವರ್ಷಗಳ ಹಿಂದಿನ ಯುವರಾಜ್ ಸಿಂಗ್ ಅವರ ಹೆಸರಿನಲ್ಲಿದ್ದ ವಿಶ್ವದಾಖಲೆ ಮುರಿದಿದ್ದಾರೆ. ಯುವರಾಜ್ ಸಿಂಗ್ 2007ರ ವಿಶ್ವಕಪ್‌ನಲ್ಲಿ ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದರು.

Tags: This cricketer made history!
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram