ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

21 ಟೆಸ್ಟ್ ಗಳಲ್ಲಿ ಇದು ಮೂರನೇ ಬಾರಿ.. ಮಯಾಂಕ್-ರಾಹುಲ್ ಚರಿತ್ರೆ

Namratha Rao by Namratha Rao
December 27, 2021
in Newsbeat, Sports, ಕ್ರೀಡೆ
rahul mayank saaksha tv
Share on FacebookShare on TwitterShare on WhatsappShare on Telegram

21 ಟೆಸ್ಟ್ ಗಳಲ್ಲಿ ಇದು ಮೂರನೇ ಬಾರಿ.. ಮಯಾಂಕ್-ರಾಹುಲ್ ಚರಿತ್ರೆ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗರಾದ ಕೆ.ಎಲ್.ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್ ದಿಟ್ಟ ಪ್ರದರ್ಶನ ನೀಡಿದ್ದಾರೆ.

Related posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026
ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026

ಆಫ್ರಿಕಾ ನೆಲದಲ್ಲಿ  ಟೀಂ ಇಂಡಿಯಾದ ಪರ ಆರಂಭಿಕರಾಗಿ ಕ್ರೀಸ್ ಗೆ ಬಂದ ಈ ಜೋಡಿ ಕೆಚ್ಚೆದೆಯ ಆಟವಾಡಿ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ.

ಹೌದು..! ಬಾಕ್ಸಿಂಗ್ ಡೇ ದಿನದಂದು ವಿರಾಟ್ ಕೊಹ್ಲಿ ಟಾಸ್ ವಿನ್ ಆಗುತ್ತಿದ್ದಂತೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ವಿರಾಟ್ ರ ನಿರ್ಧಾರ ಕೆಲ ಕ್ರೀಡಾ ವಿಶ್ಲೇಷಕರಿಗೆ ಅಚ್ಚರಿಯನ್ನುಂಟು ಮಾಡಿತ್ತು. ಆಫ್ರಿಕಾ ನೆಲದಲ್ಲಿ ಭಾರತೀಯರು ಮೊದಲು ಬ್ಯಾಟ್ ಮಾಡೋದಾ..?

ಒಂದೇ ಸೆಷನ್ ನಲ್ಲಿ ಆಲೌಟ್ ಆದ್ರೆ ಏನು ಪರಿಸ್ಥಿತಿ..? ಅನಾನುಭವಿ ಆರಂಭಿಕರಾದ ಮಯಾಂಕ್ – ರಾಹುಲ್ ಆಫ್ರಿಕಾ ಬೌಲಿಂಗ್ ದಾಳಿ ಮುಂದೆ ನಿಲ್ಲುತ್ತಾರಾ..?

ಎಂಬ ಪ್ರಶ್ನೆಗಳನ್ನ ಹಾಕಿಕೊಂಡಿದ್ದರು. ಆದ್ರೆ ಈ ಎಲ್ಲ ಅನುಮಾನ, ಪ್ರಶ್ನೆಗಳಿಗೆ ಕನ್ನಡಿಗರು ಬ್ಯಾಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ.

ಆರಂಭದಿಂದಲೇ ಎಚ್ಚರಿಕೆಯ ಆಟಕ್ಕೆ ಮುಂದಾದ ಮಯಾಂಕ್, ರಾಹುಲ್ ಜೋಡಿ ಒಂದೊಂದೇ ರನ್ ಪೇರಿಸುತ್ತಾ ಶತಕದ ಜೊತೆಯಾಡಿದರು.

ಅಲ್ಲದೇ ಇಬ್ಬರೂ ಅರ್ಧಶತಕ ಪೂರೈಸಿ ಮಿಂಚಿದರು. ಇದರೊಂದಿಗೆ ಕೆಲ ದಾಖಲೆಗಳನ್ನು ಕೂಡ ಮಾಡಿದ್ದಾರೆ.

rahul mayank saaksha tv

ಟೀಂ ಇಂಡಿಯಾ ಆರಂಭಿಕರಾದ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ನೆಲದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದ ಇವರಿಬ್ಬರು ಮೊದಲ ವಿಕೆಟ್ ಗೆ 117 ರನ್ ಗಳ ದಾಖಲೆಯ ಜೊತೆಯಾಟವಾಡಿದರು.

ಟೀಂ ಇಂಡಿಯಾ ಇದುವರೆಗೆ ಪ್ರೋಟೀಸ್ ನೆಲದಲ್ಲಿ 21 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಎರಡು ಬಾರಿ ಮಾತ್ರ ಆರಂಭಿಕರು 100 ರನ್ ಜೊತೆಯಾಟವನ್ನು ದಾಖಲಿಸಿದ್ದರು.

ಆದ್ರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ  ಕೆಎಲ್ ರಾಹುಲ್-ಮಯಾಂಕ್ ಜೋಡಿ  ಮೂರನೇ ಶತಕದ ಜೊತೆಯಾಟದ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ವಾಸಿಂ ಜಾಫರ್ ಮತ್ತು ದಿನೇಶ್ ಕಾರ್ತಿಕ್ ಅವರ ಆರಂಭಿಕ ಜೋಡಿ  2006-07ರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮೊದಲ ಬಾರಿಗೆ ಶತಕದ ಜೊತೆಯಾಟವನ್ನು ದಾಖಲಿಸಿತ್ತು.

ಇದಾದ ಬಳಿಕ ಸೆಹ್ವಾಗ್-ಗಂಭೀರ್ ಜೋಡಿ   2010-11ರಲ್ಲಿ  ಎರಡನೇ ಶತಕದ ಜೊತೆಯಾಟವನ್ನು ದಾಖಲಿಸಿತ್ತು.

Tags: #Saaksha TVCricketk l rahulMayank Agarwal
ShareTweetSendShare
Join us on:

Related Posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram