ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಈ ರಾಶಿಯವರು ಎಲ್ಲದರಲ್ಲಿಯೂ ಪರ್ಫೆಕ್ಟ್ , ವ್ಯಕ್ತಿತ್ವ , ಗುಣಗಳು ಮಾತ್ರ ನಂಬಿದವರ ಪಾಲಿಗೆ ಆಪದ್ಬಾಂಧವನಂತೆ..!!

Vivek Biradar by Vivek Biradar
February 22, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಈ ರಾಶಿಯವರು ಎಲ್ಲದರಲ್ಲಿಯೂ ಪರ್ಫೆಕ್ಟ್ , ವ್ಯಕ್ತಿತ್ವ , ಗುಣಗಳು ಮಾತ್ರ ನಂಬಿದವರ ಪಾಲಿಗೆ ಆಪದ್ಬಾಂಧವನಂತೆ..!! Saaksha Tv

ವೃಷಭ ರಾಶಿಯವರ ಸಾಮರ್ಥ್ಯ, ದೌರ್ಬಲ್ಯ ಏನು ಎಂಬುದನ್ನು ಕೂಡ ವಿಸ್ತೃತವಾಗಿ ತಿಳಿಸಲಾಗುವುದು. ಕೃತ್ತಿಕಾ ನಕ್ಷತ್ರದ 2, 3 ಹಾಗೂ 4ನೇ ಪಾದ, ರೋಹಿಣಿ ನಕ್ಷತ್ರದ 1, 2, 3 ಹಾಗೂ 4ನೇ ಪಾದ ಮತ್ತು ಮೃಗಶಿರಾ 1, 2ನೇ ಪಾದ ಸೇರಿ ವೃಷಭ ರಾಶಿ ಆಗುತ್ತದೆ. ವೃಷಭ ರಾಶಿಯ ಅಧಿಪತಿ ಶುಕ್ರ ಗ್ರಹ.

Related posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

August 2, 2026
ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

August 2, 2026

ವೃಷಭ ರಾಶಿ ಪೃಥ್ವಿ ತತ್ವ ರಾಶಿಯಾಗಿದೆ ಈ ರಾಶಿಯ ಅಧಿಪತಿ ಶುಕ್ರ ಗ್ರಹ ಆಗಿದೆ ಈ ರಾಶಿಯನ್ನು ಶುಕ್ರ ಗ್ರಹ ಅಳುವುದರಿಂದ ನೋಡಲು ತುಂಬಾ ಸುಂದರವಾಗಿರುತ್ತಾರೆ ಮತ್ತು ಸುಂದರವಾಗಿ ಇರುವುದನ್ನು ತುಂಬಾ ಇಷ್ಟಪಡುತ್ತಾರೆ ಇವರು ತಮ್ಮ ಡ್ರೆಸ್ ಸೆನ್ಸ್ ತಮ್ಮ ಹೇರ್ ಸ್ಟೈಲ್ ಮೇಲೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ ಇವರು ಸಿಂಪಲ್ಲಾಗಿ ಇದ್ದರು ತುಂಬಾ ಸ್ಟೈಲಿಶ್ ಆಗಿ ಟ್ರೆಂಡ್ ಆಗಿ ಕಾಣಿಸುತ್ತಾರೆ ಇವರ ಯಂಗ್ ಏಜ್ ನಲ್ಲಿ ತುಂಬಾ ಕಷ್ಟ ಇರುತ್ತದೆ ಅಂತ ಹೇಳಬಹುದು ಇವರು ತುಂಬಾ ಪರಿಶ್ರಮ ಜೀವಿಗಳು ಆಗಿರುತ್ತಾರೆ ಇವರು ಲೈಫಿನಲ್ಲಿ ತುಂಬಾ ಕಷ್ಟಗಳನ್ನು ಎದುರಿಸುವುದರಿಂದ ತುಂಬಾ ಜವಾಬ್ದಾರಿಯುತವಾಗಿ ಇರುತ್ತಾರೆ ಅಂತ ಹೇಳಬಹುದು ತನ್ನ ಕೆಲಸವನ್ನು ತುಂಬಾ ಚೆನ್ನಾಗಿ ನಿಭಾಯಿಸುತ್ತಾರೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಹೆಚ್ಚು ಹಣ ಗಳಿಸುವುದು ಇವರ ಜೀವನದ ಮುಖ್ಯ ಉದ್ದೇಶ ಆಗಿರುತ್ತದೆ ಇವರಿಗೆ ಸಹಿಸಿಕೊಳ್ಳುವ ಗುಣ ಜಾಸ್ತಿ ಇರುತ್ತದೆ ಅಂತ ಹೇಳಬಹುದು ಇವರ ಮಾತಿನಲ್ಲಿ ತುಂಬಾ ಮಧುರತೆ ಇರುತ್ತದೆ ಸಾಫ್ಟ್ ಸ್ಫೋಕನ್ ಆಗಿರುತ್ತಾರೆ ಇವರು ತಮ್ಮ ಮಾತಿನಲ್ಲಿ ಎಲ್ಲರನ್ನೂ ಅಟ್ರಾಕ್ಟ್ ಮಾಡುತ್ತಾರೆ ಇವರನ್ನು ತುಂಬಾ ಜನ ಪ್ರೀತಿಸುತ್ತಾರೆ ಇವರು ತುಂಬಾ ಶಾಂತ ಸ್ವಭಾವದವರು ಆಗಿರುತ್ತಾರೆ ವಿನಾಕಾರಣ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವುದಿಲ್ಲ ಸಿಟ್ಟು ಬಂದರೆ ತುಂಬಾ ಜಾಸ್ತಿನೇ ಇರುತ್ತೆ ಅಂತ ಹೇಳಬಹುದು ಎಲ್ಲರೂ ಶಾಕ್ ಆಗುವಷ್ಟು ಸಿಟ್ಟು ಬರುತ್ತದೆ ಅಂತ ಹೇಳಬಹುದು ಪ್ರೀತಿಯಿಂದ ಇವರೊಂದಿಗೆ ಯಾವ ಕೆಲಸ ಬೇಕಾದರೂ ಮಾಡಿಸಬಹುದು ಆದರೆ ಒತ್ತಾಯಪೂರ್ವಕವಾಗಿ ಯಾವುದೇ ಕೆಲಸವನ್ನು ಮಾಡಿಸಲು ಹೋದರೆ ಇವರು ತುಂಬಾ ಸಿಟ್ಟಾಗುತ್ತಾರೆ

ಇವರು ಕ್ಲೀನಾಗಿ ಇರುವುದನ್ನು ತುಂಬಾ ಇಷ್ಟಪಡುತ್ತಾರೆ ಇವರು ತುಂಬಾ ಲಾಯಲ್ ಆಗಿ ಇರುತ್ತಾರೆ ಇವರು ತುಂಬಾ ಕೇರಿಂಗ್ ಪ್ರೋಟೆಕ್ಟಿವೆ ಆಗಿ ಇರುತ್ತಾರೆ ಸಂಬಂಧಗಳಿಗೆ ತುಂಬಾ ವ್ಯಾಲ್ಯೂ ಅನ್ನು ಕೊಡುತ್ತಾರೆ ತನ್ನ ಜವಾಬ್ದಾರಿಯನ್ನು ತುಂಬಾ ಚೆನ್ನಾಗಿ ನಿಬಾಯಿಸುತ್ತಾರೆ ಪ್ರೀತಿಯ ವಿಷಯದಲ್ಲಿ ತುಂಬಾ ಎಮೋಷನಲ್ ಆಗಿರುತ್ತಾರೆ ಇವರ ದಾಂಪತ್ಯ ಜೀವನ ತುಂಬಾ ಚೆನ್ನಾಗಿರುತ್ತದೆ ಮತ್ತು ಇವರು ಒಳ್ಳೆಯ ಸಂಗಾತಿ ಆಗಿರುತ್ತಾರೆ ಅಂತ ಹೇಳಬಹುದು ಇವರಿಗೆ ಕಲೆ ಡ್ರಾಯಿಂಗ್ ಅದರಲ್ಲೂ ಮುಖ್ಯವಾಗಿ ಸಂಗೀತದಲ್ಲಿ ಬಹಳ ಆಸಕ್ತಿ ಇರುತ್ತದೆ ಇವರು ಬೇರೆಯವರಿಗೆ ಹೆಲ್ಪ್ ಮಾಡುವುದಾದರೆ ತನ್ನೆಲ್ಲಾ ಶಕ್ತಿಯನ್ನು ಮೀರಿ ಹೆಲ್ಪ್ ಮಾಡುತ್ತಾರೆ ಅಂತ ಹೇಳಬಹುದು ಇವರು ಬೇರೆಯವರಿಂದ ಮೋಸಹೋಗುವ ಚಾನ್ಸಸ್ ಇರುತ್ತದೆ

ಅಂತ ಹೇಳಬಹುದು ಆದರೆ ಇವರು ಯಾರಿಗೂ ಹೆಚ್ಚಾಗಿ ಮೋಸ ಮಾಡುವುದಿಲ್ಲ ಇವರು ಯಾರ ಮೇಲೂ ಡಿಪೆಂಡ್ ಆಗಿರುವುದಕ್ಕೆ ಇಷ್ಟಪಡುವುದಿಲ್ಲ ಮತ್ತು ಲೈಫಲ್ಲಿ ತುಂಬಾ ಪ್ರಾಕ್ಟಿಕಲ್ ಆಗಿ ಇರುತ್ತಾರೆ ಹಾಗೂ ಇವರು ವೆರೈಟಿ ಯಾದ ಅಡುಗೆಯನ್ನು ಮಾಡುವುದಕ್ಕೆ ಹಾಗೂ ತಿನ್ನುವುದಕ್ಕೆ ಆಗಲಿ ತುಂಬಾ ಇಷ್ಟಪಡುತ್ತಾರೆ

ಇವರು ಹಣವನ್ನು ತುಂಬಾ ಯೋಚನೆ ಮಾಡಿ ಖರ್ಚು ಮಾಡುತ್ತಾರೆ ಇವರು ನೀಚರನ್ನು ತುಂಬಾ ಇಷ್ಟಪಡುತ್ತಾರೆ ಇವರು ಡಿಸಿಪ್ಲಿನ್ ಆಗಿರುತ್ತಾರೆ ಧಾರ್ಮಿಕತೆಯಲ್ಲಿ ಇವರಿಗೆ ಆಸಕ್ತಿ ಇರುತ್ತದೆ ಹಾಗೆ ಇವರ ಹೆಲ್ತ್ ವಿಷಯಕ್ಕೆ

ವೃಷಭ ರಾಶಿಯವರು ಸಾಮಾನ್ಯವಾಗಿ ಹಣ ಮತ್ತು ಆಸ್ತಿಯನ್ನು ಇಷ್ಟಪಡುವರು. ಅದರ ಗಳಿಕೆಗಾಗಿ ಸಾಕಷ್ಟು ಶ್ರಮವನ್ನು ವಿನಿಯೋಗಿಸುವರು. ವಿಶ್ವಾಸಾರ್ಹ ವರ್ತನೆ, ಕಠಿಣ ಪರಿಶ್ರಮ, ತಾಳ್ಮೆ ಮತ್ತು ಗುರಿಯಿಂದಾಗಿ ಮಾಡುವ ಉದ್ಯೋಗದಲ್ಲಿ ಸೂಕ್ತ ಆಸಕ್ತಿ ಹಾಗೂ ತಲ್ಲೀನತೆಯನ್ನು ತೋರುವರು. ನಿರ್ದಿಷ್ಟ ಯೋಜನೆಯ ಮೇಲೆ ಗಮನವನ್ನು ಕೇಂದ್ರೀಕರಿಸುವರು. ಸುತ್ತಲಿನ ಪರಿಸರದ ಮೇಲೆ ಸೂಕ್ತ ಹೊಂದಾಣಿಕೆ ಹಾಗೂ ಸ್ನೇಹಪರ ವರ್ತನೆಯ ಮೂಲಕ ಎಲ್ಲವನ್ನೂ ಸುಲಭವಾಗಿ ನಿರ್ವಹಿಸುವರು. ಯಾವುದೇ ಕೆಲಸದಲ್ಲಾದರೂ ಸೂಕ್ತ ನಿರ್ವಹಣೆಯನ್ನು ಕೈಗೊಳ್ಳುವ ಇವರಿಗೆ ಉದ್ಯೋಗಗಳು, ಕೃಷಿ, ಬ್ಯಾಂಕ್ ಕೆಲಸ, ಕಲೆ, ಪಾಕಶಾಲೆಗೆ ಸಂಬಂಧಿಸಿದಂತಹ ವೃತ್ತಿಗಳಲ್ಲಿ ಹೆಚ್ಚಿನ ಯಶಸ್ಸನ್ನು ಕಾಣುವರು.

ಬಂದರೆ ತುಂಬಾ ಶೀತ ಕತ್ತಿನ ಪ್ರಾಬ್ಲಮ್ ಥೈರಾಯಿಡ್ ಪ್ರಾಬ್ಲಮ್ ಬರುವ ಚಾನ್ಸಸ್ ಜಾಸ್ತ್ತಿ ಇರುತ್ತದೆ ಇವರ ಕರಿಯರ್ ವಿಷಯಕ್ಕೆ ಬಂದರೆ ಮೀಡಿಯಾ ಆಕ್ಟಿಂಗ್ ಟೀಚಿಂಗ್ ಮತ್ತು ಬಿಸಿನೆಸ್ಸಿಗೆ ಸಂಬಂಧಪಟ್ಟ ಕೆಲಸಗಳು ಇವರಿಗೆ ಆಗಿ ಬರುತ್ತದೆ ಇವರಿಗೆ ಸಜೆಶನ್ ಕೊಡುವುದಾದರೆ ಇವರು ಸ್ವಲ್ಪ ಲೇಜಿ ಆಗಿರುತ್ತಾರೆ ಸ್ವಲ್ಪ ಮೂಡಿ ಆಗಿರುತ್ತಾರೆ

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜೋತಿಷ್ಯ ಪೀಠ

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್  8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಇದನ್ನು ಸ್ವಲ್ಪ ಚೇಂಜ್ ಮಾಡಿಕೊಳ್ಳಬೇಕು ಸೈಲೆಂಟ್ ಆಗಿರುವುದನ್ನು ಸ್ವಲ್ಪ ಚೇಂಜ್ ಮಾಡಿಕೊಂಡು ಜನರ ಜೊತೆ ಬೆರೆಯುವುದು ಒಳ್ಳೆಯದು ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: #astrology#Saaksha TVJotishya
ShareTweetSendShare
Join us on:

Related Posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

by Shwetha
August 2, 2026
0

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ವಿಡಿಯೋ ವೈರಲ್ ಆದ ಬಳಿಕ, ಸಂಬಂಧಿತ ಬಾಲಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾಳೆ. ತಾನು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

by Shwetha
August 2, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 2, 2026
0

ದಿನ ಭವಿಷ್ಯ: 02-08-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಅಪಾರ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram