ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಂಬಿದ ಭಕ್ತರನ್ನು ಕಾಪಾಡುವ ಪರಮೇಶ್ವರನ ಈ ಒಂದು ಶಕ್ತಿಶಾಲಿ ಮಂತ್ರವನ್ನು ಹೇಳಿಕೊಂಡು ದಿನ ಆರಂಭಿಸಿ ಸಾಕು,ಎಷ್ಟೇ ಕಷ್ಟಗಳಿದ್ದರೂ ಅದೃಷ್ಟ

admin by admin
May 27, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ನಂಬಿದ ಭಕ್ತರನ್ನು ಕಾಪಾಡುವ ಪರಮೇಶ್ವರನ ಈ ಒಂದು ಶಕ್ತಿಶಾಲಿ ಮಂತ್ರವನ್ನು ಹೇಳಿಕೊಂಡು ದಿನ ಆರಂಭಿಸಿ ಸಾಕು,ಎಷ್ಟೇ ಕಷ್ಟಗಳಿದ್ದರೂ ಅದೃಷ್ಟ

ಮನೆಯಲ್ಲಿ ನಾನಾ ತರಹದ ಸಮಸ್ಯೆಗಳು ಮತ್ತೆ ಮತ್ತೆ ಬರುತ್ತಲೇ ಇರುತ್ತದೆ ಈ ರೀತಿ ಸಮಸ್ಯೆಗಳು ಬಂದಾಗ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದರಲ್ಲಿ ನಾವು ಅದೆಷ್ಟೋ ಬಾರಿ ವಿಫಲ ಆಗಿರುತ್ತವೆ ಆದರೆ ನಿಮ್ಮ ಕಷ್ಟಗಳನ್ನು ನಿವಾರಣೆಗೊಳಿಸಲು ವುದರಲ್ಲಿ ನಾವು ಹೇಳುವಂತಹ ಪರಿಹಾರವನ್ನು ಮಾಡಿದ್ದಲ್ಲಿ ನಿಮ್ಮ ಕೆಲಸ ಸಫಲವಾಗುತ್ತದೆ .

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ಹಾಗಾದರೆ ನಿಮ್ಮ ಕಷ್ಟಗಳಿಗೆ ಮನೆಯಲ್ಲಿಯೇ ಮಾಡಬಹುದಾದಂತಹ ಆ ಪರಿಹಾರವೇನೋ ಅದನ್ನು ಹೇಗೆ ಸಫಲಗೊಳಿಸಲು ವುದು ಅಂತ ತಿಳಿಸುತ್ತೇವೆ ಇಂದಿನ ಮಾಹಿತಿಯನ್ನು ತಪ್ಪದೆ ಸಂಪೂರ್ಣವಾಗಿ ತಿಳಿಯಿರಿ ಈ ಒಂದು ಶಕ್ತಿಶಾಲಿ ಮಂತ್ರವನ್ನು ಮನೆಯಲ್ಲೇ ಪಠಿಸಿ ಮನೆಯಲ್ಲಿರುವ ಕಷ್ಟಗಳನ್ನು ದೂರಮಾಡಿಕೊಳ್ಳಿ.

ಹಾಗಾದರೆ ಈ ಒಂದು ಮಂತ್ರವನ್ನು ಹೇಗೆ ಪಠಿಸಬೇಕು ಯಾವ ಸಮಯದಲ್ಲಿ ಪಠಿಸಬೇಕು ಪಂಡಿತರು ತಿಳಿ‌ಸುತ್ತಾರೆ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಈ ಒಂದು ಶಕ್ತಿಶಾಲಿ ಮಂತ್ರವನ್ನು ಯಾವ ಸಮಯದಲ್ಲಿ ಪಠಿಸಬೇಕು ಅಂತ ಹೇಳುವುದಾದರೆ ಇದನ್ನು ಬೆಳಗ್ಗೆ ಸೂರ್ಯ ಉದಯಿಸುವ ಮುನ್ನವೇ ಮನೆಯಲ್ಲಿ ಪಠಿಸಬೇಕು, ಇನ್ನು ಈ ಮಂತ್ರವನ್ನು ಪಠಿಸುವಾಗ ಪಾಲಿಸಬೇಕಾದ ನಿಯಮಗಳು ,

ಕೂಡ ಇದೆ, ಅದೇನೆಂದರೆ ಮಂತ್ರವನ್ನು ಪಠಿಸುವಂತಹ ದಿನದಲ್ಲಿ ಯಾವುದೇ ಕಾರಣಕ್ಕೂ ಮಾಂಸಾಹಾರಿ ಪದಾರ್ಥಗಳನ್ನು ಸೇವಿಸಬಾರದು ಎನ್ನುವ ಹೆಣ್ಣುಮಕ್ಕಳಾದರೆ ಋತುಚಕ್ರದ ಸಮಯದಲ್ಲಿ ಈ ಮಂತ್ರವನ್ನು ಪಡಿಸಲು ಹೋಗಬಾರದು.

lord shivaಈ ಮಂತ್ರವನ್ನು ಪಠಿಸುವಂತಹ ಸಂದರ್ಭದಲ್ಲಿ ಬೆಳಗ್ಗೆ ಎದ್ದ ಕೂಡಲೇ ಸೂರ್ಯದೇವನನ್ನು ಮತ್ತು ಭೂಮಿ ತಾಯಿಯನ್ನು ನೆನೆದು ಅವರಿಗೊಂದು ನಮಸ್ಕರಿಸಿ ನಂತರ ನಾವು ಹೇಳಿಕೊಡುವಂತಹ ಮಂತ್ರವನ್ನು ಪಠಿಸಬೇಕು

ಈ ಮಂತ್ರವನ್ನು ನಂಬುವವರು ಮಾತ್ರ ಈ ಪರಿಹಾರವನ್ನು ಪಾಲಿಸಿ ಇಲ್ಲವಾದಲ್ಲಿ ನಂಬಿಕೆ ಇಲ್ಲದಿದ್ದರೆ ಇದನ್ನು ಪಾಲಿಸಲು ಹೋಗಬೇಡಿ. ಮಂತ್ರವನ್ನು ಪಡಿಸುವಂತಹ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಉಚ್ಚಾರಣೆ ತಪ್ಪು ಮಾಡಬಾರದು ಇದೊಂದು ಮುಖ್ಯವಾದ ಮಾಹಿತಿಯಾಗಿದೆ.

ಆ ಮಂತ್ರ ಯಾವುದು ಅಂದರೆ ” ಓಂ ಕಪಾಲಿ ಕುಂಡಲಿ ಭೀಮೊ ಭೈರವ ಭೀಮಾ ವಿಕ್ರಾರಾಹಾ ವ್ಯಾಲಾಪ ವೇತಿ ಕವಾಚಿ ಸೂಲಿ ಸುರಹ ಶಿವ ಪ್ರಿಯ ಮಮ ರಕ್ಷಾ ರಕ್ಷಾ ” ಈ ಮಂತ್ರವನ್ನು ಪ್ರತಿ ದಿನ ದಿನದ ಆರಂಭದಲ್ಲಿ ಪಠಿಸಿ ನಂತರ ನೋಡಿ ನಿಮ್ಮ ಜೀವನದಲ್ಲಿ ಎಷ್ಟು ಬದಲಾವಣೆಗಳು ಆಗುತ್ತವೆ ಎಂದು ಮತ್ತು

ನೀವು ಏಕಾಗ್ರತೆಯಿಂದ ಮಾಡಿದಂತಹ ಎಲ್ಲಾ ಕೆಲಸವೂ ಕೂಡ ಪರಿಪೂರ್ಣವಾಗಿ ಕೈಗೊಂಡು ನಿಮಗೆ ನಿಮ್ಮ ಜೀವನದಲ್ಲಿ ಯಶಸ್ಸನ್ನು ಕೂಡ ತಂದುಕೊಡುತ್ತದೆ.

ಮೇಲೆ ತಿಳಿಸಿ ಕೊಟ್ಟಂತಹ ಮಂತ್ರವನ್ನು ಯಾವುದೇ ತಪ್ಪಿಲ್ಲದೆ ಉಚ್ಚರಿಸಿ ಪಠಿಸಿ ಮತ್ತು ಈ ಮಂತ್ರವನ್ನು ಪಠಿಸುವಾಗ ಮನಸ್ಸನ್ನು ಹರಿಬಿಡದೆ ಏಕಾಗ್ರತೆಯಿಂದ ಪಠಿಸಬೇಕು ಮತ್ತೊಂದು ಬಾರಿ ಹೇಳ್ತಿದ್ದೇನೆ ವೀಕ್ಷಕರೇ ಯಾವುದೇ ಕಾರಣಕ್ಕೂ ಮಂತ್ರವನ್ನು ತಪ್ಪಾಗಿ ಉಚ್ಚರಿಸಲು ಹೋಗಬೇಡಿ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ಮೇಲೆ ತಿಳಿಸಿ ಕೊಟ್ಟಂತಹ ಪರಿಹಾರವೂ ನಿಮಗೇ ಉಪಯುಕ್ತವಾಗಿದೆ

ಜೀವನದಲ್ಲಿ ಕಷ್ಟ ಎಂಬುವವರು ಎಲ್ಲೂ ಪರಿಹಾರವನ್ನು ಕಾಣದೆ ಸೋತು ಬಿಟ್ಟಿದ್ದರೆ ಈ ದಿನ ಹೇಳಿ ಕೊಟ್ಟಂತಹ ಪರಿಹಾರವನ್ನು ತಪ್ಪದೇ ಪಾಲಿಸಿ ನಂಬಿಕೆ ಇಟ್ಟು ಪಾಲಿಸಿ ಆ ಭಗವಂತ ನಿಮ್ಮ ಕಷ್ಟಗಳನ್ನು ದೂರ ಮಾಡುತ್ತಾನೆ ಧನ್ಯವಾದ.

Tags: #astrology#Hindu culture.bengaluruhindu dharmakarnatakakateellord shivasaaksshatv
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram