ADVERTISEMENT
Tuesday, October 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bhagavad-Gita: ರಾಜ್ಯದ ಪಠ್ಯಕ್ರಮದಲ್ಲೂ ಭಗವದ್ಗೀತೆ ಸೇರ್ಪಡೆ ಚಿಂತನೆ

Vivek Biradar by Vivek Biradar
March 18, 2022
in Newsbeat, State, ರಾಜ್ಯ
BC Nagesh Saaksha_tv

file image

Share on FacebookShare on TwitterShare on WhatsappShare on Telegram

ರಾಜ್ಯದ ಪಠ್ಯಕ್ರಮದಲ್ಲೂ ಭಗವದ್ಗೀತೆ ಸೇರ್ಪಡೆ ಚಿಂತನೆ

ಬೆಂಗಳೂರು: ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಸಮಾಲೋಚನೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

Related posts

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

October 19, 2026
ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ  ಮೈಸೂರು ಮಹಾರಾಜರ ಮತ್ತು ಕರ್ನಾಟಕದ ಇತಿಹಾಸದ ಕುರಿತಂತೆ ಒಂದಷ್ಟು ಮಾಹಿತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ. ಎಲ್ಲಾ ಪೋಷಕರು ನಮ್ಮ ಮಕ್ಕಳು ಜ್ಞಾನ ಸಂಪಾದನೆ ಮಾಡುತ್ತಿದ್ದಾರೆ. ಈ ಕುರಿತಂತೆಯು ಮುಖ್ಯಮಂತ್ರಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

bhagavad gita Saaksha Tv

ಇನ್ನೂ ಹಿಂದೆ ಹಳ್ಳಿಗಳಲ್ಲಿ ರಾಮಾಯಣ, ಮಹಾಭಾರತ ನಾಟಕಗಳು ನಡೆಯುತ್ತಿದ್ದೇವು. ಹಾಗಾಗಿ ಎಲ್ಲರಲ್ಲಿಯೂ ಸಂಸ್ಕಾರ ಬೆಳೆಯುತ್ತಿತ್ತು. ಆದರೀಗ ಇದರ ಕೊರತೆ ಇದೆ. ಗುಜರಾತ್ ಸರ್ಕಾರದ ನಿರ್ಧಾರ ಉತ್ತಮವಾಗಿ ಇದೆ ಎಂದು ಶ್ಲಾಘಿಸಿದರು.

ಅಲ್ಲದೇ ಮಕ್ಕಳಿಗೆ ಮಾರಲ್ ಸೈನ್ಸ್ ವಿಷಯಗಳು ಇವತ್ತು ಬೋಧನೆ ಆಗುತ್ತಿಲ್ಲ. ಹೀಗಾಗಿ ಭಗವದ್ಗೀತೆ ಅಂಶಗಳನ್ನು ತಿಳಿಸುವುದು ಬಹಳ ಮುಖ್ಯ. ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ, ಶಿಕ್ಷಣ ತಜ್ಞರು, ಸಲಹಾ ಸಮಿತಿಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

Tags: #Saaksha TVbc nageshBhagavad gita
ShareTweetSendShare
Join us on:

Related Posts

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

ರಾಜ್ಯದಲ್ಲಿ ನಡೆಯುತ್ತಿರೋದು ತುಘಲಕ್ ದರ್ಬಾರ್, ಡಿಕೆಶಿ ಪದಚ್ಯುತಿ ಖಚಿತ :ಸಿದ್ದರಾಮಯ್ಯ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್

by Shwetha
October 19, 2026
0

ಕರ್ನಾಟಕ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ವಿವಾದ ಈಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಪರಸ್ಪರ ಕಿತ್ತಾಡುತ್ತಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು...

ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಮುಗಿಸಲು ಸ್ವಪಕ್ಷದವರಿಂದಲೇ ಸಂಚು ಕಿಂಗ್ ಪಿನ್ ಟಚ್ ಮಾಡಲು ಸರ್ಕಾರಕ್ಕೆ ಧೈರ್ಯವಿಲ್ಲ :ಸಿದ್ದರಾಮಯ್ಯ ಮೌನವಾಗಿರುವುದು ಆಶ್ಚರ್ಯಕರ ಕಾಂಗ್ರೆಸ್ ಪತನಕ್ಕೆ ಕೌಂಟ್ ಡೌನ್ ಶುರು,2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಖಚಿತ ಎಂದ ಎಚ್ ಡಿ ಕುಮಾರಸ್ವಾಮಿ

by Shwetha
October 19, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಈಗ ಅತ್ಯಂತ ಸ್ಫೋಟಕ ಹಂತಕ್ಕೆ ತಲುಪಿದೆ. ಈ ಪ್ರಕರಣದ ಬಗ್ಗೆ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ...

ಸರ್ಕಾರವನ್ನು ವಿರೋಧಿಸುವುದು ಬಯಲು ಮಾಡುವುದು ಮತ್ತು ಪದಚ್ಯುತಗೊಳಿಸುವುದೇ ವಿಪಕ್ಷಗಳ ಕರ್ತವ್ಯ: ಆಡಳಿತ ಬದಲಾವಣೆ ಅಂದ ತಕ್ಷಣ ಬಿಜೆಪಿಯವರಿಗೆ ಯಾಕೆ ಅಷ್ಟೊಂದು ಭಯ ಚಿದಂಬರಂ ಪ್ರಶ್ನೆ

ಸರ್ಕಾರವನ್ನು ವಿರೋಧಿಸುವುದು ಬಯಲು ಮಾಡುವುದು ಮತ್ತು ಪದಚ್ಯುತಗೊಳಿಸುವುದೇ ವಿಪಕ್ಷಗಳ ಕರ್ತವ್ಯ: ಆಡಳಿತ ಬದಲಾವಣೆ ಅಂದ ತಕ್ಷಣ ಬಿಜೆಪಿಯವರಿಗೆ ಯಾಕೆ ಅಷ್ಟೊಂದು ಭಯ ಚಿದಂಬರಂ ಪ್ರಶ್ನೆ

by Shwetha
October 19, 2026
0

ದೇಶದ ರಾಜಕೀಯ ಅಖಾಡದಲ್ಲಿ ಆಡಳಿತ ಬದಲಾವಣೆ ಎನ್ನುವ ಪದ ಈಗ ದೊಡ್ಡ ಸಂಚಲನ ಮೂಡಿಸಿದೆ. ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವುದು ಮತ್ತು ಚುನಾವಣೆಯ ಮೂಲಕ ಅದನ್ನು ಬದಲಿಸುವುದು ಪ್ರಜಾಪ್ರಭುತ್ವದ...

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

by Shwetha
October 19, 2026
0

ರಾಜ್ಯ ರಾಜಕಾರಣದ ಅಂಗಳದಲ್ಲಿ ಈಗ ಸಿಡಿ ಮತ್ತು ಸ್ಟಿಂಗ್ ಆಪರೇಷನ್ ವಿವಾದಗಳು ಜಿದ್ದಾಜಿದ್ದಿನ ಸಮರಕ್ಕೆ ನಾಂದಿ ಹಾಡಿವೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ ಶ್ರೀರಾಮುಲು ಅವರು...

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

by Shwetha
October 19, 2026
0

ರಾಜ್ಯದಲ್ಲಿ ಭೀಕರ ಬರಗಾಲದ ನಡುವೆ ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram