ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕರ್ನಾಟಕದಲ್ಲಿ ಹಿಜಾಬ್ ವಿವಾದ – ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಪ್ರತಿಭಟನೆ..

Naveen Kumar B C by Naveen Kumar B C
February 11, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕರ್ನಾಟಕದಲ್ಲಿ ಹಿಜಾಬ್  ಕುರಿತ ವಿವಾದ – ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಪ್ರತಿಭಟನೆ..

ಕರ್ನಾಟಕದ ಕೆಲವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ವಿರೋಧಿಸಿ, ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಗುರುವಾರ ಸಾವಿರಾರು ಮುಸ್ಲೀಂ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.

Related posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 1, 2026
darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

September 1, 2026

‘ಜಾಮಿಯೆತ್ ಉಲೇಮಾ ಇ ಹಿಂದ್’ ಎಂಬ ಸಂಘಟನೆ ಈ ಪ್ರತಿಭಟನೆಯನ್ನು ಆಯೋಜಿಸಿದ್ದು, ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು,  ‘ಹಿಜಾಬ್ ನಮ್ಮ ಹಕ್ಕು, ಹಿಜಾಬ್ ಮೇಲಿನ ನಿಷೇಧವನ್ನು ಹಿಂಪಡೆಯಿರಿ’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಾಲೆಗಾಂವ್‌ನಲ್ಲಿ ಫೆಬ್ರವರಿ 11 ರ ಶುಕ್ರವಾರವನ್ನು ‘ಹಿಜಾಬ್ ದಿನ’ ಎಂದು ಆಚರಿಸುವುದಾಗಿ ಅವರು ಘೋಷಿಸಿದ್ದಾರೆ.

ಪೊಲೀಸರ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಕಾರಣ  ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಜಮೀತ್ ಉಲೇಮಾ ಇ ಹಿಂದ್‌ನ ನಾಲ್ವರು ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆಗೆ ಹೋಗಿ ಭಾಷಣ ಮಾಡಿದ ಆರೋಪದ ಮೇಲೆ ಸ್ಥಳೀಯ ಎಐಎಂಐಎಂ ಶಾಸಕರಿಗೂ  ಪೊಲೀಸರು ನೋಟಿಸ್ ನೀಡಿದ್ದಾರೆ.

ಕರ್ನಾಟಕದಲ್ಲಿ ಹಿಜಾಬ್  ವಿವಾದವು ಜನವರಿ 1, 2022 ರಂದು ಪ್ರಾರಂಭವಾಯಿತು, ಉಡುಪಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ಶಾಲಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರಿಂದ ಅವರಿಗೆ  ಪ್ರವೇಶಕ್ಕೆ  ಅನುಮತಿ ನೀಡಿರಲಿಲ್ಲ.

ಅಂದಿನಿಂದ, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಬಂದ ಅನೇಕ ಘಟನೆಗಳು ಕರ್ನಾಟಕದಾದ್ಯಂತ ನಡೆದಿವೆ ಮತ್ತು ಹಿಂದೂ ವಿದ್ಯಾರ್ಥಿಗಳು ಪ್ರತಿಭಟನೆಯ ಸಂಕೇತವಾಗಿ ಕೇಸರಿ ಶಾಲುಗಳನ್ನು ಧರಿಸಲು ಪ್ರಾರಂಭಿಸಿದರು. ಈ ವಾರದ ಆರಂಭದಲ್ಲಿ ಘರ್ಷಣೆಗಳು ಹಿಂಸಾಚಾರಕ್ಕೆ ತಿರುಗಿದವು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಗುರುವಾರ ಹಿಜಾಬ್ ಧರಿಸುವುದರ ಮೇಲಿನ ನಿರ್ಬಂಧಗಳ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಫೆಬ್ರುವರಿ 14ರ ಸೋಮವಾರದಂದು ಮತ್ತೊಮ್ಮೆ ವಿಚಾರಣೆ ನಡೆಸಲು ಪೀಠವು ನಿರ್ಧರಿಸಿತು ಮತ್ತು ವಿಷಯವು ನ್ಯಾಯಾಲಯದಲ್ಲಿ ಬಾಕಿ ಇರುವವರೆಗೆ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸದಂತೆ ಆದೇಶಿಸಿದೆ.

Tags: hijabkarnatakaMalegaon
ShareTweetSendShare
Join us on:

Related Posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
September 1, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

by admin
September 1, 2026
0

  ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ‘ಸಂಪೂರ್ಣ ಸಾವಯವ ತಾಲೂಕು’ ಮಾಡುವ ನಿಟ್ಟಿನಲ್ಲಿ ಮತ್ತೊಂದು ದೃಢ ಹಾಗೂ ಮಹತ್ವದ ಹೆಜ್ಜೆ ಇಡಲಾಗಿದೆ. ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಪಾಂಡವಪುರ...

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 1, 2026
0

  ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram