ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಲ್ಲಿ ಪುಂಡರ ಪುಂಡಾಟ : ಎ-1 ಆರೋಪಿ ಮುಜಾಮಿಲ್ ಪಾಶಾ ಬಂಧನ.. ಪೊಲೀಸರ ಫೈರಿಂಗ್‍ಗೆ ಮೂವರು ಬಲಿ..!

admin by admin
August 12, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರಲ್ಲಿ ಪುಂಡರ ಪುಂಡಾಟ : ಎ-1 ಆರೋಪಿ ಮುಜಾಮಿಲ್ ಪಾಶಾ ಬಂಧನ.. ಪೊಲೀಸರ ಫೈರಿಂಗ್‍ಗೆ ಮೂವರು ಬಲಿ..!

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳ ದಾಂದಲೆ ಪ್ರಕರಣದಲ್ಲಿ ಮೂವರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ. ಶ್ರೀನಿವಾಸ್ ಮೂರ್ತಿ ಅವರ ಅಳಿಯ ನವೀನ್ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್‍ಗೆ ಸಿಡಿದೆದ್ದ ಒಂದು ಸಮುದಾಯದ ಗುಂಪು ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ.

Related posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

May 20, 2026
ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026

ಅಷ್ಟೇ ಅಲ್ಲ ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸ್ ಮೂರ್ತಿ ಮನೆ, ಕಚೇರಿಯನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ. ಹಾಗೇ ಶಾಸಕರ ಮನೆಯ ಅಕ್ಕಪಕ್ಕದ ಮನೆ ಹಾಗೂ ವಾಹನಗಳಿಗೂ ಬೆಂಕಿ ಹಚ್ಚಿ ದಾಂದಲೆ ಮಾಡಿದ್ದಾರೆ. ಇನ್ನೊಂದೆಡೆ ಕೆ.ಜೆ. ಹಳ್ಳಿ – ಡಿಜೆ ಹಳ್ಳಿ ಪೊಲೀಸ್ ಠಾಣೆಗೂ ಬೆಂಕಿ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಗಲಭೆಯನ್ನು ಹತೋಟಿಗೆ ತರಲು ಪೊಲೀಸರು ಅನಿವಾರ್ಯವಾಗಿ ಗೋಲಿಬಾರ್ ಮಾಡಿದ್ದಾರೆ.
ಘಟನೆಯಲ್ಲಿ 15ಕ್ಕೂ ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಭೆಯಲ್ಲಿ ಭಾಗಿಯಾಗಿದ್ದ ಸುಮಾರು 165 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರಂಭದಲ್ಲಿ ಸಣ್ಣ ಗುಂಪು ಶಾಸಕರ ಮನೆಯ ಮುಂದೆ ಬಂದು ಗಲಾಟೆ ಮಾಡಿದ್ದರು. ಆನಂತರ ಸಾವಿರಾರು ಜನ ಸೇರಿ ದಾಂದಲೆ ಮಾಡಿದ್ದಾರೆ.
ದೊಣ್ಣೆ, ರಾಡ್, ಲಾಂಗ್ ಹಿಡಿದು ಗಲಾಟೆ ಮಾಡಿದ್ದ ಗಲಭೆಕೋರರು ಪೊಲೀಸರನ್ನು ಟಾರ್ಗೆಟ್ ಮಾಡಿಕೊಂಡಿದ್ದರು. ಮೊದಲು ಪೊಲೀಸರು ಆಶ್ರುವಾಯು ಪ್ರಯೋಗ ಮಾಡಿದ್ರು. ಆದ್ರೆ ಪರಿಸ್ಥಿತಿ ಕೈ ತಪ್ಪಿ ಹೋದಾಗ ಪೊಲೀಸರು ಗೋಲಿಬಾರ್ ಮಾಡಬೇಕಾಯ್ತು.

ಪ್ರಕರಣ ಪ್ರಮುಖ ಆರೋಪಿ ಮುಜಾಮಿಲ್  ಪಾಶಾ ಬಂಧನ
ಈ ನಡುವೆ, ಪ್ರಕರಣ ಎ-1 ಆರೋಪಿ ಎಸ್‍ಡಿಪಿಐ ಸಂಘಟನೆಯ ಸದಸ್ಯ ಮುಜಾಮಿಲ್  ಪಾಶಾನನ್ನು ಪೊಲೀಸರು ಬಂಧಿಸಿದ್ದಾರೆ. ಸಗಾಯಪುರಂ ವಾರ್ಡ್ ನಿಂದ ಚುನಾವಣೆಗೂ ಸ್ಪರ್ಧಿಸಿದ್ದ ಮುಜಾಮಿಲ್ ಪಾಶಾ ನನ್ನು ಎ-1 ಆರೋಪಿಯನ್ನಾಗಿಸಲಾಗಿದೆ. ಹಾಗೇ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟರ್ ಹಾಕಿದ್ದ ಶಾಸಕ ಶ್ರೀನಿವಾಸ್ ಮೂರ್ತಿ ಅವರ ಅಳಿಯ ನವೀನ್ ನನ್ನು ಕೂಡ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಕಮೀಷನರ್ ಸಿಎಂ ಬಿಎಸ್‍ವೈಗೆ ವರದಿ ಸಲ್ಲಿಸಿದ್ದಾರೆ. ಸಾರ್ವಜನಿಕ ಆಸ್ತಿ -ಪಾಸ್ತಿಗೆ ಹಾನಿಯಾಗಿದೆ ಎಂದು ವರದಿಯಲ್ಲಿ ಕಮಲ್ ಪಂತ್ ಉಲ್ಲೇಖಿಸಿದ್ದಾರೆ. ಇನ್ನು ಬೆಂಗಳೂರಿನದ್ಯಂತ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಕಮಲ್ ಪಂತ್ ಸೂಚನೆ ನೀಡಿದ್ದಾರೆ. ಈ ನಡುವೆ ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ವಿರುದ್ಧ ಸಿಎಂ ಕೂಡ ಗರಂ ಆಗಿದ್ದಾರೆ ಎಂದು ತಿಳಿದು ಬಂದಿದೆ.

Tags: # DJ Halli# KG Halli# KG Halli and DJ Halli# MLA Srinivas Murthy#Bengaluru violence#civilian vehicles.#kghalli Bengaluru violence#police firingbengalurucm bsydd.jhalli violencej.halli police station
ShareTweetSendShare
Join us on:

Related Posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram