accident ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರ ದಾರುಣ ಸಾವು ಈ ಘಟನೆ ಚಿತ್ರದುರ್ಗ ಜಿಲ್ಲೆ ಯಲ್ಲಿ ನಡೆದಿದೆ .
ರಸ್ತೆಯಲ್ಲಿ ಬರುತ್ತಿದ್ದ ಟ್ಯಾಂಕರ್ ಗೆ ಭೀಕರವಾಗಿ ಡಿಕ್ಕಿ ಹೊಡೆದ ಬೈಕ್ ಪರಿಣಾಮವಾಗಿ ಬೈಕ ನಲ್ಲಿದ ಮೂವರು ಧಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ.
ಒಂದೇ ಬೈಕಿನಲ್ಲಿ ಹೊಗುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ.
ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್(29), ಗಿರೀಶ್(23) ಮೃತ ದುರ್ದೈವಿಗಳಾಗಿದ್ದು ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ಹೋಗುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಈ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.