ಮೇ 16ರಂದು ರಾಜ್ಯದಲ್ಲಿ ಚಂಡಮಾರುತ – ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ. ವಾಯುಭಾರತ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೇ 16ರಂದು ರಾಜ್ಯದಲ್ಲಿ ಚಂಡಮಾರುತ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೇ 12, 13, 15ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್ ಘೋಷಿಸಲಾಗಿದ್ದು, ಅಲ್ಲದೆ, ಮೇ 16ರಂದು ಅತಿ ಹೆಚ್ಚು ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅರ್ಲಟ್ ಘೋಷಿಸಲಾಗಿದೆ.
ಮುಂದಿನ 4 ದಿನ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ
ವಾಟ್ಸಾಪ್ ಮೂಲಕ ವ್ಯಾಕ್ಸಿನೇಷನ್ ಸೆಂಟರ್ ಅನ್ನು ಹೇಗೆ ಕಂಡುಹಿಡಿಯಬಹುದು ?#Covid #VaccinationCenter #WhatsApp https://t.co/2yTqNJTvY2
— Saaksha TV (@SaakshaTv) May 7, 2021
ಕಾಳು ಮೆಣಸು ಸಾರು (ಬಾಣಂತಿ ಸಾರು )#Saakshatv #cooking #recipe https://t.co/43m1leMELu
— Saaksha TV (@SaakshaTv) May 9, 2021
ಪೋಟ್ಯಾಟೋ( ಆಲೂಗಡ್ಡೆ) ಲಾಲಿಪಾಪ್#Saakshatv #cookingrecipe #potato #lollipop https://t.co/8Xd6Perkqe
— Saaksha TV (@SaakshaTv) May 7, 2021
ಕೊರೋನಾ ಸಮಯದಲ್ಲಿ ವಾಕ್ ಅಥವಾ ಜಾಗಿಂಗ್ ಸುರಕ್ಷಿತವೇ? ಆರೋಗ್ಯ ತಜ್ಞರ ಅಭಿಪ್ರಾಯವೇನು?#Saakshatvhealthtips #joggingduringcorona https://t.co/BAcJwIPdU7
— Saaksha TV (@SaakshaTv) May 7, 2021
#Thunderstorms #heavyrains








