ಫೆಬ್ರುವರಿ 24 ಗುರುವಾರ, 2022 ಶ್ರೀ ಕ್ಷೇತ್ರ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ.. Saaksha Tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ಕೆಲವು ವಿಷಯಗಳಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಇತರರ ಸಲಹೆ ಪಡೆಯುವುದು ಕೊನೇಪಕ್ಷ ಕಾಲ ಅವಕಾಶವನ್ನು ತೆಗೆದುಕೊಂಡು ಯೋಚಿಸಿ ಉತ್ತರ ನೀಡುವುದು ಉತ್ತಮ.
ವೃಷಭ ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಮಹಿಳೆಯರಿಗೆ ಆಭರಣ ಕೊಳ್ಳುವಂತಹ ಇಷ್ಟಾರ್ಥ ಸಿದ್ಧಿ. ಆಕಸ್ಮಿಕ ಪ್ರಯಾಣದ ಸಾಧ್ಯತೆಯಿದೆ. ಯಾವುದೇ ಸಮಸ್ಯೆಗಳಿಗಾದರೂ ಸುಲಭವಾಗಿ ಉತ್ತರ ಸಿಗುವುದು.
ಮಿಥುನ ಆರಕ್ಷಕ ಸಿಬ್ಬಂದಿಗೆ ಕೆಲಸದ ಒತ್ತಡ ಅಥವಾ ಕೆಲಸದ ಸಮಯ ಹೆಚ್ಚಲಿದೆ. ಇತರರ ಮಾತಿಗೆ ಕಿವಿಗೊಡದೆ ನಿಮ್ಮಂತೆ ಇರುವುದು ಉತ್ತಮವಾಗಿರುತ್ತದೆ. ಮನೆಯಲ್ಲಿ ಮಕ್ಕಳಿಂದ ಸಂಭ್ರಮದ ವಾತಾವರಣ ಮೂಡುವುದು.
ಕಟಕ ಈ ದಿನ ನಿಮ್ಮ ವಚನದಲ್ಲಿ ಹಿಡಿತವಿರಲಿ. ಮಾತುಕತೆಯಿಂದ ಕಟ್ಟುಬೀಳುವ ಪರಿಸ್ಥಿತಿ. ರಾಜಕೀಯ ವ್ಯಕ್ತಿಗಳಿಗೆ ಅಧಿಕಾರ ತಪ್ಪುವ ಭೀತಿ. ಸತ್ಫಲಗಳಿಗಾಗಿ ಶಾರದೆಯನ್ನು ದರ್ಶಿಸುವುದು ಅಥವಾ ಸ್ಮರಿಸುವುದು ಒಳ್ಳೆಯದು.
ಸಿಂಹ ಅಸೂಯೆ ಪಡುವ ಸಹೋದ್ಯೋಗಿ ಯಾರೆಂಬುವುದು ತಿಳಿಯುವುದು. ಕಾರ್ಯರಂಗದಲ್ಲಿ ನಿಮ್ಮ ಶ್ರದ್ಧೆ ಮತ್ತು ಶ್ರಮಕ್ಕೆ ತಕ್ಕ ಫಲವನ್ನು ನಿರೀಕ್ಷಿಸಬಹುದು. ನಿರುದ್ಯೋಗಿಗಳಿಗೆ ಉದ್ಯೋಗದ ಭರವಸೆ ದೇವತಾನುಗ್ರಹದಿಂದ ಸಿಗಲಿದೆ.
ಕನ್ಯಾ ಬುದ್ಧಿವಂತಿಕೆಯಿಂದ ಬೆಟ್ಟದಂತಹ ಸಮಸ್ಯೆಗಳು ಪರಿಹಾರ ಕಾಣಲಿವೆ. ಪತ್ರಿಕೆಯವರ ಸಹಕಾರದಿಂದ ನಿಮ್ಮ ಕೆಲಸಕ್ಕೆ ಹೆಚ್ಚಿನ ಪ್ರಚಾರ ಲಭಿಸುವುದು. ಹಣ ಉಳಿತಾಯದ ಸನ್ಮಾರ್ಗಗಳನ್ನು ಕಂಡುಕೊಳ್ಳುವಿರಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ತುಲಾ ಸಂಗಾತಿಯ ಸಲಹೆಗಳಿಗೆ ಗಮನ ಕೊಡಿ. ಸ್ನೇಹಿತರಲ್ಲಿ ಮನಸ್ತಾಪ ಬರದಂತೆ ಜಾಗರೂಕರಾಗಿರಿ. ಮಕ್ಕಳ ಮಾತುಗಳು ಗೊಂದಲಗಳನ್ನು ಸೃಷ್ಟಿಸಬಹುದು. ವಿಳಂಬವಾಗಿದ್ದ ವಿವಾಹ ವಿಷಯ ಮುಂದುವರಿಯಲಿದೆ.
ವೃಶ್ಚಿಕ ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿ ಬಂದರೂ ವಿಘ್ನ ಭೀತಿ. ಒಳಗೊಳಗೆ ಅಸೂಯೆ ಪಡುವ ಸಂಬಂಧಿಗಳು ನಿಮ್ಮ ಸಾಧನೆಗೆ ಅಡ್ಡಿ ತಂದಾರು. ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುವ ಸಂಭವವಿದೆ
ಧನು ನಿಮ್ಮಲ್ಲಿರುವ ಪಾರಮಾರ್ಥಿಕತೆಯಿಂದಾಗಿ ದೇವರ ರಕ್ಷಣೆ ಸದಾಕಾಲ ದೊರೆಯುವುದು. ಸರ್ಕಾರಿ ಕಚೇರಿಗಳಲ್ಲಿನ ಕೆಲಸಕ್ಕೆ ಹೆಚ್ಚು ಅಲೆದಾಡುವಂತಾಗಲಿದೆ. ನಿಧಾನಗತಿಯ ಕೆಲಸ ಕಾರ್ಯಗಳು ಚುರುಕಾಗಿ ಮನಸ್ಸಿಗೆ ನೆಮ್ಮದಿ.
ಮಕರ ಆಪ್ತರ ಸಲಹೆ ತೆಗೆದುಕೊಂಡು ಮಾಡಿದ ಕೆಲಸ ಸಮಸ್ಯೆ ಇಲ್ಲದೆ ಮುಕ್ತಾಯ ಹಂತ ತಲುಪುವುದು. ವ್ಯಾಪಾರದಲ್ಲಿ ಲಾಭ ನಷ್ಟದ ಮಿಶ್ರಫಲ. ಕೃಷಿಗೆ ಸಂಬಂಧಪಟ್ಟ ಕಾರ್ಯಗಳು ಬಿಡುವಿಲ್ಲದೆ ನಡೆಸುವುದು ಉತ್ತಮ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ಮುಕ್ತ ಮಾತುಕತೆ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಇರುವ ಅವಕಾಶಗಳನ್ನು ಮುಂದುವರಿಸುವಿರಿ. ಪೆಟ್ರೋಲ್ ವ್ಯಾಪಾರದಲ್ಲಿ ಮಾರಾಟ ಉತ್ತಮವಾಗಿರುವುದು.
ಮೀನ ರಾಜಕೀಯ ವ್ಯವಹಾರಗಳ ಪ್ರಬಲ ಆಕಾಂಕ್ಷಿಯಾಗಿರುವ ನೀವು ಇನ್ನಷ್ಟು ಚುರುಕಾಗಬೇಕಾಗಿದೆ. ಲೇವಾದೇವಿ ವ್ಯವಹಾರದವರಿಗೆ ನಂಬಿಕೆದ್ರೋಹದ ಘಟನೆ ನಡೆಯಬಹುದು.








