ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಬಿಜೆಪಿಯ ಇವರಿಗೆಲ್ಲ ಟಿಕೆಟ್!!

20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ

Author2 by Author2
March 13, 2024
in Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ನವದೆಹಲಿ : ರಾಜ್ಯದಲ್ಲಿನ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯ ಹೆಸರು ಘೋಷಣೆ ಮಡಿದೆ. ಶೋಭಾ ಕರಂದ್ಲಾಜೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನಿಂದ ಯದುವೀರ್‌ ಒಡೆಯರ್‌, ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್‌, ಹಾವೇರಿಯಿಂದ ಮಾಜಿ ಸಿಎಂ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ.

ಪ್ರತಾಪ್‌ ಸಿಂಹಗೆ ಟಿಕೆಟ್‌ ತಪ್ಪಿದೆ. ಉಡುಪಿ ಚಿಕ್ಕಮಗಳೂರಿನ ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆ ಕೊನೆಗೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಬೆಂಗಳೂರು ಉತ್ತರ ಟಿಕೆಟ್‌ ಸಿಕ್ಕಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್‌ ನೀಡಲಾಗಿದೆ.

Related posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

June 13, 2026
ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

June 13, 2026

ದಕ್ಷಿಣ ಕನ್ನಡದಲ್ಲಿ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಬದಲು ಕ್ಯಾ. ಬ್ರಿಜೇಶ್‌ ಚೌಟ ಅವರಿಗೆ ಸಿಕ್ಕಿದೆ. ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ಕೈ ತಪ್ಪಿದ್ದು ಕೊಪ್ಪಳ ಟಿಕೆಟ್ ಬಸವರಾಜ್ ಕ್ಯಾವತೂರಗೆ ಸಿಕ್ಕಿದೆ. ಬೆಳಗಾವಿ, ಉತ್ತರ ಕನ್ನಡ, ಕೋಲಾರ, ಚಿತ್ರದುರ್ಗ, ರಾಯಚೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ಇನ್ನೂ ಘೋಷಣೆಯಾಗಿಲ್ಲ.
ಯಾರಿಗೆ ಎಲ್ಲಿ?
ಚಿಕ್ಕೋಡಿ – ಅಣ್ಣಾಸಾಹೇಬ್‌ ಜೊಲ್ಲೆ
ಬಾಗಲಕೋಟೆ: ಗದ್ದಿಗೌಡರ್‌
ಬಿಜಾಪುರ – ರಮೇಶ್‌ ಜಿಗಜಿಣಗಿ
ಕಲಬುರಗಿ – ಉಮೇಶ್‌ ಜಾಧವ್‌
ಬೀದರ್‌ – ಭಗವಂತ ಖೂಬಾ
ಕೊಪ್ಪಳ: ಬಸವರಾಜ್ ಕ್ಯಾವತೂರು
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ – ಪ್ರಹ್ಲಾದ್‌ ಜೋಷಿ
ದಾವಣಗೆರೆ – ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ – ಬಿ.ವೈ ರಾಘವೇಂದ್ರ
ಉಡುಪಿ ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್‌ ಚೌಟ
ತುಮಕೂರು – ಸೋಮಣ್ಣ
ಮೈಸೂರು – ಯದುವೀರ್‌ ಕೃಷ್ಣದತ್ತ ಒಡೆಯರ್‌
ಚಾಮರಾಜನಗರ – ಎಸ್‌ ಬಾಲರಾಜ್‌
ಬೆಂಗಳೂರು ಗ್ರಾಮಾಂತರ- ಸಿಎನ್‌ ಮಂಜುನಾಥ
ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿಸಿ ಮೋಹನ್‌
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ

 

Tags: Ticket for all BJP!!
ShareTweetSendShare
Join us on:

Related Posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram