ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

TikTok Comeback –  2 ವರ್ಷಗಳ ನಂತರ ಪುನರಾಗಮನಕ್ಕೆ ಸಿದ್ದವಾದ ಟಿಕ್ ಟಾಕ್ !!??

Naveen Kumar B C by Naveen Kumar B C
June 4, 2022
in Newsbeat, TECHNOLOGY, ತಂತ್ರಜ್ಞಾನ
PARIS, FRANCE - MARCH 05: In this photo illustration, the social media application logo, Tik Tok is displayed on the screen of an iPhone on March 05, 2019 in Paris, France. The social network broke the rules for the protection of children's online privacy (COPPA) and was fined $ 5.7 million. The fact TikTok criticized is quite serious in the United States, the platform, which currently has more than 500 million users worldwide, collected data that should not have asked minors. TikTok, also known as Douyin in China, is a media app for creating and sharing short videos. Owned by ByteDance, Tik Tok is a leading  video platform in Asia, United States, and other parts of the world. In 2018, the application gained popularity and became the most downloaded app in the U.S. in October 2018. (Photo by Chesnot/Getty Images)

Share on FacebookShare on TwitterShare on WhatsappShare on Telegram

TikTok Comeback –  2 ವರ್ಷಗಳ ನಂತರ ಪುನರಾಗಮನಕ್ಕೆ ಸಿದ್ದವಾದ ಟಿಕ್ ಟಾಕ್ …

2020 ರಲ್ಲಿ  ಟಿಕ್‌ಟಾಕ್ ಸೇರಿದಂತೆ ಅನೇಕ ಚೀನೀ ಅಪ್ಲಿಕೇಶನ್‌ಗಳನ್ನ ಭಾರತ ಸರ್ಕಾರವು ನಿಷೇಧಿಸಿತು. ಅವುಗಳಲ್ಲಿ ಜನಪ್ರಿಯ ಮೊಬೈಲ್ ಗೇಮ್ PUBG ಕೂಡ ಸೇರಿಕೊಂಡಿತ್ತು, PUBG ಹಿಂತಿರುಗಿದೆ. ಆದರೆ ಇನ್ನೂ ಅನೇಕ ಅಪ್ಲಿಕೇಶನ್‌ಗಳು ಹಿಂತಿರುಗುವ ಮಾರ್ಗವನ್ನು ಹುಡುಕುತ್ತಿವೆ. ಟಿಕ್‌ಟಾಕ್ ಈಗ ಎರಡು ವರ್ಷಗಳ ನಂತರ ಭಾರತಕ್ಕೆ ಮರಳಲು ಸಿದ್ಧವಾಗಿದೆ ಎಂದು ಸುದ್ದಿಯೊಂದು ವರದಿಯಾಗಿದೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

TikTok ನ ಮೂಲ ಕಂಪನಿ ByteDance ಭಾರತದಲ್ಲಿ ಪಾಲುದಾರರನ್ನ ಹುಡುಕುತ್ತಿದೆ. ಈ ಪಾರ್ಟನರ್  ಮೂಲಕ  TikTok ಪುನರಾಗಮನಕ್ಕೆ ತಯಾರಿ ನಡೆಸುತ್ತಿದೆ. ಎಂಬ ಮಾಹಿತಿ ಕೇಳಿಬರುತ್ತಿದೆ.  ಈ ಪಾಲುದಾರ ಮೂಲಕ ಹೊಸ ಉದ್ಯೋಗಿಗಳನ್ನ ನೇಮಿಸಿಕೊಳ್ಳಲಾಗುತ್ತದೆ.

ಎಕನಾಮಿಕ್ಸ್ ಟೈಮ್ಸ್‌ನ ವರದಿಯ ಪ್ರಕಾರ, ಬೈಟ್‌ಡ್ಯಾನ್ಸ್ ಭಾರತಕ್ಕೆ ಮರಳಲು ಹಿರಾನಂದನಿ ಗ್ರೂಪ್‌ನೊಂದಿಗೆ ಮಾತುಕತೆ ನಡೆಸುತ್ತಿದೆ. ಹಿರಾನಂದನಿ ಗ್ರೂಪ್ ಯೊಟ್ಟಾ ಇನ್‌ಫ್ರಾಸ್ಟ್ರಕ್ಚರ್ ಸೊಲ್ಯೂಷನ್ಸ್ ಹೆಸರಿನಲ್ಲಿ ನಡೆಯುವ ಡೇಟಾ ಸೆಂಟರ್ ವ್ಯವಹಾರವನ್ನು ಹೊಂದಿದೆ.  ಟಿಕ್ ಟಾಕ್ ರಿಟರ್ನ್‌ಗೆ ಸಂಬಂಧಿಸಿದಂತೆ ಬೈಟ್‌ಡ್ಯಾನ್ಸ್ ಇನ್ನೂ ಸರ್ಕಾರವನ್ನ ಸಂಪರ್ಕಿಸಿಲ್ಲ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರನ್ನು ವರದಿ ಉಲ್ಲೇಖಿಸಿದೆ.

ಟಿಕ್‌ಟಾಕ್‌ಗೆ ನಿಜವಾಗಿಯೂ ಹಿಂತಿರುಬೇಕಾದರೆ… ಅದು ಭಾರತ ಸರ್ಕಾರದ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಡೇಟಾ ಕೇಂದ್ರವನ್ನು ಇರಿಸಬೇಕಾಗುತ್ತದೆ.

TikTok ಭಾರತೀಯ ಮಾರುಕಟ್ಟೆಗೆ ಪುನರಾಗಮನ ಮಾಡಿದ್ರೆ, ಹೊಸ ಅಪ್ಲಿಕೇಷನ್ ಗಳಾದ ಚಿಂಗಾರಿ, MX Taka Tak ಮತ್ತು Instagram ರೀಲ್‌ಗಳೊಂದಿಗೆ ಸ್ಪರ್ಧಿಸಲಿದೆ. ಭಾರತದಲ್ಲಿ Instagram ರೀಲ್‌ಗಳು ಬಹಳ ಜನಪ್ರಿಯವಾಗಿವೆ.

Tags: indiaTikTok Comeback
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram