ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

IND v BAN: ಏಕದಿನ ಕ್ರಿಕೆಟ್‌ ಪಾದಾರ್ಪಣೆ ಮಾಡುವ ಅವಕಾಶ ಪಡೆದ ತಿಲಕ್‌ ವರ್ಮ…

admin by admin
September 15, 2023
in ಕ್ರಿಕೆಟ್, Newsbeat, Sports
Share on FacebookShare on TwitterShare on WhatsappShare on Telegram

IND v BAN: ಏಕದಿನ ಕ್ರಿಕೆಟ್‌ ಪಾದಾರ್ಪಣೆ ಮಾಡುವ ಅವಕಾಶ ಪಡೆದ ತಿಲಕ್‌ ವರ್ಮ…

Tilak Verma got a chance to make his ODI debut…

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026

ಏಷ್ಯಾಕಪ್‌-2023ರ ಸೂಪರ್‌-4 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದ್ದು, ಈ ಪಂದ್ಯದ ಮೂಲಕ ಯುವ ಆಟಗಾರ ತಿಲಕ್‌ ವರ್ಮ ಏಕದಿನ ಕ್ರಿಕೆಟ್‌ಗೆ ಪಾದಾಪರ್ಣೆ ಮಾಡುವ ಅವಕಾಶ ಪಡೆದುಕೊಂಡಿದ್ದಾರೆ.

ಟೂರ್ನಿಯಲ್ಲಿ ಈಗಾಗಲೇ ಫೈನಲ್‌ ಪ್ರವೇಶಿಸಿರುವ ಭಾರತಕ್ಕೆ ಇಂದಿನ ಪಂದ್ಯ ಅನೌಪಚಾರಿಕವಾಗಿದ್ದು, ಹೀಗಾಗಿ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಪ್ಲೇಯಿಂಗ್‌ ಇಲವೆನ್‌ನಲ್ಲಿ ಬದಲಾವಣೆ ಮಾಡಿಕೊಳ್ಳುವ ನಿರೀಕ್ಷೆ ಹೊಂದಲಾಗಿತ್ತು. ಅದರಂತೆ ಯುವ ಆಟಗಾರ ತಿಲಕ್‌ ವರ್ಮ ಅವರಿಗೆ ಪ್ಲೇಯಿಂಗ್‌ ಇಲವೆನ್‌ನಲ್ಲಿ ಆಡುವ ಅವಕಾಶ ಲಭಿಸಿದ್ದು, ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಕಣಕ್ಕಿಳಿಯಲು ಯುವ ಬ್ಯಾಟರ್‌ ಸಜ್ಜಾಗಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ನಡೆದ ಟೀಮ್‌ ಹಡಲ್‌ನಲ್ಲಿ ತಂಡದ ನಾಯಕ ರೋಹಿತ್‌ ಶರ್ಮ, ಯುವ ಎಡಗೈ ಬ್ಯಾಟರ್‌ ತಿಲಕ್‌ ವರ್ಮ ಅವರಿಗೆ ಕ್ಯಾಪ್‌ ನೀಡುವ ಮೂಲಕ ಶುಭ ಕೋರಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನ ಪ್ರತಿನಿಧಿಸಿದ 252ನೇ ಆಟಗಾರನಾಗಿ ತಿಲಕ್‌ ವರ್ಮ, ಬಾಂಗ್ಲಾದೇಶ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ಗೆ ಎಂಟ್ರಿಕೊಡಲಿದ್ದಾರೆ.

ಪ್ರಸಕ್ತ ವರ್ಷದ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರವಾಗಿ ಆಡಿದ್ದ ತಿಲಕ್‌ ವರ್ಮ, ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೇ ಕಾರಣದಿಂದಾಗಿ ಇತ್ತೀಚೆಗೆ ನಡೆದ ವೆಸ್ಟ್‌ ಇಂಡೀಸ್‌ ಪ್ರವಾಸದ ವೇಳೆ ಟಿ20 ಸರಣಿಯಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಎಂಟ್ರಿಕೊಟ್ಟಿದ್ದರು. ಇದೀಗ ಈ ಪಂದ್ಯದ ಮೂಲಕ ಏಕದಿನ ಪಂದ್ಯಕ್ಕೂ ಪಾದಾರ್ಪಣೆ ಮಾಡಲಿದ್ದಾರೆ.

ಐದು ಬದಲಾವಣೆಗಳು:

ಇದಲ್ಲದೆ ಟೀಂ ಇಂಡಿಯಾದಲ್ಲಿ ಇಂದಿನ ಪಂದ್ಯಕ್ಕೆ ಒಟ್ಟು ಐದು ಬದಲಾವಣೆ ಮಾಡಿಕೊಳ್ಳಲಾಗಿದೆ. ಪ್ರಮುಖ ಆಟಗಾರರಾದ ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ಹಾಗೂ ಕುಲ್ದೀಪ್‌ ಯಾದವ್‌ ಅವರುಗಳಿಗೆ ವಿಶ್ರಾಂತಿ ನೀಡಲಾಗಿದೆ. ಇವರ ಸ್ಥಾನದಲ್ಲಿ ತಿಲಕ್‌ ವರ್ಮ, ಪ್ರಸಿದ್ಧ ಕೃಷ್ಣ, ಮೊಹಮ್ಮದ್‌ ಶಮಿ, ಶ್ರೇಯಸ್‌ ಅಯ್ಯರ್‌ ಹಾಗೂ ಸೂರ್ಯಕುಮಾರ್‌ ಅವರುಗಳು ಪ್ಲೇಯಿಂಗ್‌ ಇಲವೆನ್‌ನಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

Tags: asia cup 2023 india vs bangladeshBangladeshbangladesh vs indiabangladesh vs india asia cup 2023dream11 india vs bangladeshindiaindia tour of bangladeshIndia Vs Bangladeshindia vs bangladesh asia cup 2023india vs bangladesh dream11india vs bangladesh dream11 teamindia vs bangladesh liveindia vs bangladesh match 2023india vs bangladesh playing 11india vs bangladesh playing 11 2023india vs bangladesh playing 11 asia cup 2023India-Bangladesh
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram