ಸಮಯ ನಿಜವಾಗಿಯೂ ಕಳೆದು ಹೋಗುತ್ತದೆ – ಹಳೆಯ ಚಿತ್ರದ ಜೊತೆಗೆ ಸಚಿನ್ ಗೆ ಹುಟ್ಟುಹಬ್ಬದ ಶುಭಾಶಯ ಹಾರೈಸಿದ ಕರಿಷ್ಮಾ ಕಪೂರ್
ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಮತ್ತು ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೆ ಮಹೊರತ್ ಅಫ್ ಅಂದಾಜ್ ಅಪ್ನಾ ಅಪ್ನಾ ನ ಅಮೂಲ್ಯವಾದ ಥ್ರೋಬ್ಯಾಕ್ ಚಿತ್ರವನ್ನು ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಶನಿವಾರ ಪೋಸ್ಟ್ ಮಾಡಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರ 48 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಹಿಂದಿನ ನೆನಪುಗಳನ್ನು ರಿಫ್ರೆಶ್ ಮಾಡಿರುವ ಕರಿಷ್ಮಾ ಇನ್ಸ್ಟಾಗ್ರಾಮ್ ನಲ್ಲಿ ಸಚಿನ್ ತೆಂಡುಲ್ಕರ್ ಮತ್ತು ಸಲ್ಮಾನ್ ಖಾನ್ ನೊಂದಿಗಿನ ಕಪ್ಪು ಬಿಳುಪು ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ 1994 ರ ಹಿಂದಿನದು.
ಈ ಸಮಾರಂಭದಲ್ಲಿನ ಸಿಹಿ ನೆನಪುಗಳ ಬಗ್ಗೆ ನೆನಪಿಸಿಕೊಳ್ಳುತ್ತಾ ಮತ್ತು ಸಚಿನ್ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹಾರೈಸುತ್ತಾ ಕರಿಷ್ಮಾ ಹೀಗೆ ಬರೆದಿದ್ದಾರೆ, “ಮಹೊರತ್ ಅಫ್ ಅಂದಾಜ್ ಅಪ್ನಾ ಅಪ್ನಾನಿಂದ ಇಂತಹ ಅದ್ಭುತ ನೆನಪುಗಳು. ಸಮಯ ನಿಜವಾಗಿಯೂ ಕಳೆದು ಹೋಗುತ್ತದೆ.’
ಅವರು ಚಿತ್ರವನ್ನು ಪೋಸ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ, ಮಲೈಕಾ ಅರೋರಾ ಸೇರಿದಂತೆ ಸೆಲೆಬ್ರಿಟಿಗಳು ಮತ್ತು ಅವರ ಅಭಿಮಾನಿಗಳು ಈ ಪೋಸ್ಟ್ ಅನ್ನು ಲೈಕ್ ಮಾಡಿದ್ದಾರೆ.
ಇದುವರೆಗಿನ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಸಚಿನ್, ಏಕದಿನ ಪಂದ್ಯಗಳಲ್ಲಿ 18,426 ರನ್ ಮತ್ತು ಟೆಸ್ಟ್ ಪಂದ್ಯಗಳಲ್ಲಿ 15,921 ರನ್ ಗಳಿಸಿರುವ ಜೊತೆಗೆ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಹೊಂದಿದ್ದಾರೆ.
ಆರೋಗ್ಯಕರ ಶಕ್ತಿಯುತ ಲಿವರ್/ಶ್ವಾಸಕೋಶಕ್ಕಾಗಿ ಮನೆಮದ್ದುಗಳು#Saakshatv #healthtips #Homeremedies https://t.co/N9Q4oC4hwR
— Saaksha TV (@SaakshaTv) April 20, 2021
ದರ್ಶನ್ ಮೇಲೆ ನಾನು ಬಹಳ ಕ್ರಶ್ ಹೊಂದಿದ್ದೇನೆ – ನಟಿ ಗಾಯತ್ರಿ ಐಯ್ಯರ್#Darshan #VinodhPrabhakar #gayathri #sandalwood https://t.co/ovvgICjjcW
— Saaksha TV (@SaakshaTv) April 20, 2021
ಬಿರುಬಿಸಿಲಿಗೆ ಚಾಕಲೇಟ್ ಮಿಲ್ಕ್ ಶೇಕ್#Saakshatv #cookingrecipe #chocolate #milkshake https://t.co/JCAQoyp8GI
— Saaksha TV (@SaakshaTv) April 20, 2021
ಕೋವಿಡ್ -19 ಎರಡನೇ ಅಲೆ ಪ್ರಕರಣಗಳು ಭಾರತದಲ್ಲಿ ಎಷ್ಟು ಸಮಯದ ಬಳಿಕ ಇಳಿಮುಖ ಕಾಣಲಿದೆ ?#covid19 #secondwave https://t.co/ViqnbxhzTN
— Saaksha TV (@SaakshaTv) April 20, 2021
ಮೇ 1 ರಿಂದ ಕೋವಿಡ್-19 ವ್ಯಾಕ್ಸಿನೇಷನ್ 3ನೇ ಡ್ರೈವ್ – ಯಾವ್ಯಾವ ಲಸಿಕೆಗಳು ಲಭ್ಯ? ದರವೆಷ್ಟು ? ಯಾವುದು ಸುರಕ್ಷಿತ ? – ಸಂಪೂರ್ಣ ಮಾಹಿತಿ ಇಲ್ಲಿದೆ.#Covid19vaccinationdrive #coronavaccination https://t.co/8fhRzUu4AT
— Saaksha TV (@SaakshaTv) April 24, 2021
#HappyBirthday #karishmakapoor #sachintendulkar