ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“#Time to OpenTheatres” ಚಿತ್ರಮಂದಿರಗಳ ತೆರವಿಗಾಗಿ ಅಭಿಯಾನ..!  

admin by admin
August 14, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಚೀನಾದಿಂದ ಇಡೀ ವಿಶ್ವಕ್ಕೇ ವ್ಯಾಪಿಸಿ ಜಗತ್ತಿನ ಜನರನ್ನು ಕಂಗಾಲಾಗಿಸಿರುವ ಕೊರೊನಾ ಮಹಾಮಾರಿಗೆ ಅದೆಷ್ಟೋ ಉದ್ಯಮಗಳು ನಷ್ಟ ಅನುಭವಿಸುವಂತಾಗಿದೆ. ಅದರಲ್ಲೂ ಭಾರತದಲ್ಲಿ ಕಳೆದ 6 ತಿಂಗಳಿನಿಂದ ಕೊರೊನಾ ಸಂಕಷ್ಟದಿಂದಾಗಿ ಪ್ರಮುಖ ಉದ್ಯಮಗಳಿಗೆ ಪೆಟ್ಟು ಬಿದ್ದಿದೆ. ಆದ್ರೆ ಅದರಿಂದ ದಿನಗೂಲಿ ತಿಂಗಳ ಕೂಲಿ ನಂಬುಕೊಂಡೇ ಬದುಕುತ್ತಿರುವ ಜನರ ಬದುಕು ಕೂಡ ಮೂರಾಬಟ್ಟೆಯಾಗಿ ಅದೆಷ್ಟೋ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆದಿವೆ. ಕೊರೊನಾ ಸಂಕಷ್ಟದಿಂದ ದೊಡ್ಡ ಪೆಟ್ಟು ಬಿದ್ದ ಪ್ರಮುಖ ಕ್ಷೇತ್ರ ಅಂದ್ರೆ. ಅದು ಚಿತ್ರೋದ್ಯಮ. ಲಾಕ್ ಡೌನ್ ಆದಾಗಿನಿಂದಲೂ ಎಲ್ಲಾ ಚಿತ್ರರಂಗಗಳು ಬಂದ್ ಆಗಿವೆ. ಈಗಾಗಲೇ ಲಾಕ್ ಡೌನ್ ಸಡಿಲಿಕೆ ಆಗಿದ್ದರೂ ಸಹ ಚಿತ್ರಮಂದಿರಗಳು ಮಾತ್ರ ಪುನರಾಂಭವಾಗಿಲ್ಲ. ಅದಕ್ಕೆ ಕಾಲ ಯಾವಾಗ ಕೂಡಿಬರುತ್ತೆ ಎಂಬ ಪ್ರಶ್ನೆಗಳು ಎಲ್ಲರಲ್ಲೂ ಸಹಜವಾಗಿಯೇ ಇದೆ. ಮತ್ತೊಂದೆಡೆ ಬಹುತೇಕ ವಿತರಕರು, ನಿರ್ಮಾಕರೆಲ್ಲರೂ ಡಿಜಿಟಲ್ ಮೀಡಿಯಾಗಳತ್ತ ಒಲವು ತೋರುತ್ತಿದ್ದಾರೆ.

ಜಾಹೀರಾತು

ಇನ್ನೂ ಇಂದಿಗೆ ಭಾರತೀಯ ಚಿತ್ರೋಧ್ಯಮ ಬಂದ್ ಆಗಿ ಸುಮಾರು 143 ದಿನ ಕಳೆದಿದೆ. ಆದರೆ ಕರ್ನಾಟಕದಲ್ಲಿ 10 ದಿನಗಳ ಮುಂಚಿತವಾಗಿಗೇ ಲಾಕ್ ಡೌನ್ ವಿಧಿಸಲಾಗಿತ್ತು. ಹೀಗಾಗಿ  ರಾಜ್ಯದಲ್ಲಿ ಚಿತ್ರೋದ್ಯಮ ಸ್ಥಗಿತಗೊಂಡು ಸರಿಯಾಗಿ 153 ದಿನಗಳೇ ಆಗಿದೆ. ಈ ನಡುವೆ ಚಿತ್ರಗಳ ಶೂಟಿಂಗ್ ಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು  ಶುರು ಮಾಡುವುದಕ್ಕೇನೋ ಸರ್ಕಾರ ಅನುಮತಿಸಿದೆ. ಆದ್ರೆ ಥಿಯೇಟರ್ ಗಳ ತೆರೆಯಲು ಮಾತ್ರ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ, ಈ ಸಮಯ ಥಿಯೇಟರ್ ಗಳ ಓಪನ್ ಮಾಡುವ ಸಮಯ ಎಂಬ ಅಭಿಯಾನ ಶುರುವಾಗಗಿಬಿಟ್ಟಿದೆ. “#Time to OpenTheatres” ಈಗ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇನ್ನೂ ಅಭಿಯಾನದಲ್ಲಿ ದಕ್ಷಿಣ ಭಾರತದ ಚಿತ್ರರಂಗವೂ ಸಹ ಕೈಜೋಡಿಸಿದೆ.

ಮಾರ್ಚ್ 24 ರಂದು ದೇಶದಲ್ಲಿ ಲಾಕ್‌ಡೌನ್ ಘೋಷಣೆ ಆಯಿತು. ಅಲ್ಲಿಂದ ಇಲ್ಲಿಯವರೆಗೂ 143 ದಿನ ಕಳೆದಿದೆ. ಇಲ್ಲಿಯವರೆಗೂ ಚಿತ್ರಮಂದಿರಗಳು ತೆಗೆದಿಲ್ಲ. ಚಿತ್ರಮಂದಿರ ಮಾಲೀಕರು, ಥಿಯೇಟರ್ ಸಿಬ್ಬಂದಿ, ಕಾರ್ಮಿಕರು ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ, #TimetoOpenTheatres ಎಂದು ಅಭಿಯಾನ ಆರಂಭವಾಗಿದೆ. ಅಷ್ಟೇ ಅಲ್ಲ ಈ ಅಭಿಯಾನಕ್ಕೆ ಕೆಜಿಎಪ್ ಕಾರ್ಯಕಾರಿ ನಿರ್ಮಾಪಕರಾದ ಕಾರ್ತಿಕ್ ಗೌಡ ಸಹ ಸಾಥ್ ನೀಡಿದ್ದಾರೆ.

ಚಿತ್ರಮಂದಿರ ತೆರೆಯದೇ ಇರುವುದು ಮಾಲೀಕರಿಗೇ ನಷ್ಟವೇ ಆದರೂ ಇದರಿಂದಾಗಿ ಹೆಚ್ಚು ಸಮಸ್ಯೆ ಅನುಭವಿಸುತ್ತಿರುವುದು ಮಾತ್ರ ಚಿತ್ರರಂಗದಲ್ಲಿರುವ ಅಸಂಘಟಿತ ಬಡ ಕಾರ್ಮಿಕರು. ಸಂಘಟಿತ ಕಾರ್ಮಿಕರು, ಚಾಲಕರು ಹಾಗೂ ಇನ್ನಿತರರಿಗೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಣೆಯಾಗಿತ್ತು. ಆದರೆ ಈ ಪ್ಯಾಕೇಜ್ ನಲ್ಲಿ ಅಸಂಘಟಿಕ ಕಾರ್ಮಿಕರಿಗೆ ಯಾವುದೇ ನೆರವು ಸಿಕ್ಕಿರಲಿಲ್ಲ. ಹೀಗಾಗಿ ಚಿತ್ರಮಂದಿರಗಳ ಪುನರಾರಂಭಕ್ಕೆ ಒತ್ತಾಯಗಳಿದ್ದು, ಅದಕ್ಕಾಗಿ ಅಭಿಯಾನವನ್ನೂ ಶುರುಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಯುತ್ತಿದೆ.

Tags: theaters ownwers and south industry also supportingtime to open filmtheaterstimetoopen theaters hash tag is in trend intwitter
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram