ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೊಬೈಲ್ ಚಾರ್ಜಿಂಗ್ ನಲ್ಲಿ ಇಡುವಾಗ ನೆನಪಿಡಬೇಕಾದ ಅಂಶಗಳು

Shwetha by Shwetha
December 15, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಮೊಬೈಲ್ ಚಾರ್ಜಿಂಗ್ ನಲ್ಲಿ ಇಡುವಾಗ ನೆನಪಿಡಬೇಕಾದ ಅಂಶಗಳು

ಮಂಗಳೂರು, ಡಿಸೆಂಬರ್15: ಅನೇಕರು ರಾತ್ರಿ ವೇಳೆ ಮೊಬೈಲ್ ಫೋನ್ ಅನ್ನು ಚಾರ್ಜಿಂಗ್‌ಗೆ ಹಾಕಿ ನಿದ್ದೆ ಮಾಡುತ್ತಾರೆ. ರಾತ್ರಿಯಿಡೀ ಮೊಬೈಲ್ ಚಾರ್ಜಿಂಗ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಓವರ್ ಚಾರ್ಜಿಂಗ್ ನಿಂದ ಮೊಬೈಲ್ ಫೋನ್ ಸಿಡಿಯುವ ಅಪಾಯವಿದೆ.

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

ಓವರ್ ಚಾರ್ಜಿಂಗ್ ಮೊಬೈಲ್ ಫೋನ್ ಗೆ ಅಪಾಯಕಾರಿ:
ಜನರು ತಮ್ಮ ಮೊಬೈಲ್ ಫೋನ್‌ಗಳನ್ನು ಚಾರ್ಜಿಂಗ್‌ಗೆ ಇಟ್ಟು ಬಳಿಕ ನಿದ್ರೆಗೆ ಜಾರುತ್ತಾರೆ. ಆದರೆ ರಾತ್ರಿಯಿಡೀ ಮೊಬೈಲ್ ಚಾರ್ಜಿಂಗ್‌ (Mobile Charging) ನಲ್ಲಿ ಇರುವ ಹಿನ್ನೆಲೆಯಲ್ಲಿ ಬ್ಯಾಟರಿ ತಾಪವು ಹೆಚ್ಚಾಗಿ ಸ್ಪೋಟಗೊಳ್ಳುವ ಸಾಧ್ಯತೆಯಿದೆ. ಅಷ್ಟೇ ಅಲ್ಲ ಓವರ್ ಚಾರ್ಜಿಂಗ್ ಮೊಬೈಲ್ ಬ್ಯಾಟರಿಯ ಜೀವಿತಾವಧಿಯನ್ನು ಕಡಿಮೆ ಮಾಡುವ ಜೊತೆಗೆ ಫೋನ್‌ನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಫೋನ್‌ನನ್ನು ಅದರ ರಕ್ಷಣಾತ್ಮಕ ಕವರ್ ಜೊತೆಗೆ ಚಾರ್ಜ್ ಗೆ ಇಡಬೇಡಿ

ಫೋನ್ ಅನ್ನು ಹಾನಿಯಿಂದ ರಕ್ಷಿಸಲು ನಾವು ಯಾವಾಗಲೂ ರಕ್ಷಣಾತ್ಮಕ ಕವರ್ ಹಾಕುತ್ತೇವೆ. ಆದರೆ ತಜ್ಞರ ಪ್ರಕಾರ ಫೋನ್ ಅನ್ನು ರಕ್ಷಣಾತ್ಮಕ ಕವರ್ ಜೊತೆಗೆ ಚಾರ್ಜ್ ಮಾಡುವುದು ಅಪಾಯಕಾರಿ.
ಚಾರ್ಜಿಂಗ್ ಸಮಯದಲ್ಲಿ ಬ್ಯಾಟರಿಯ ಶಾಖ ಹೆಚ್ಚಾಗುವ ಸಾಧ್ಯತೆಯಿದ್ದು, ಅಂತಹ ಪರಿಸ್ಥಿತಿಯಲ್ಲಿ ಸೇಫ್ಟಿ ಕವರ್ ಅಥವಾ ರಕ್ಷಣಾತ್ಮಕ ಕವರ್ ಇದ್ದಾಗ ಬ್ಯಾಟರಿ ಸ್ಫೋಟಗೊಳ್ಳುವ ಅಪಾಯವಿದೆ.

ಪವರ್ ಬ್ಯಾಂಕ್‌ನಿಂದ ಮೊಬೈಲ್ ಚಾರ್ಜ್ ಮಾಡುವಾಗ ಇದು ನೆನಪಿನಲ್ಲಿರಲಿ
ಪವರ್ ಬ್ಯಾಂಕಿನಿಂದ (Power Bank) ಮೊಬೈಲ್ ಫೋನ್ ಚಾರ್ಜ್ ಮಾಡುವಾಗ ಮೊಬೈಲ್ ಫೋನ್ ಅನ್ನು ಎಂದಿಗೂ ಬಳಸಬಾರದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ವಾಸ್ತವವಾಗಿ ಅಂತಹ ಬಳಕೆಯು ಫೋನ್‌ನ ಕಾರ್ಯಕ್ಷಮತೆ ಮತ್ತು ಬ್ಯಾಟರಿಯ ಜೀವಿತಾವಧಿಯ ಮೇಲೂ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1337809990694813696?s=19

https://twitter.com/SaakshaTv/status/1337810357314699264?s=19

 

Tags: MobileMobile chargesmartphone
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram