ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಕೌಟುಂಬಿಕ ಕಲಹಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ!

ಹಾಸನ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
January 1, 2025
in Hale Mysore, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಹಾಸನ: ಕೌಟುಂಬಿಕ ಕಲಹಕ್ಕೆ ಬೇಸತ್ತ ಟೆಕ್ಕಿ (Engineer) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ (Hassan) ಶೆಟ್ಟಿಹಳ್ಳಿ ಗ್ರಾಮದ ಹತ್ತಿರದ ಹೇಮಾವತಿ ನದಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹಾಸನದ ಇಂದಿರಾನಗರದ ನಿವಾಸಿ ಪ್ರಮೋದ್ (35) ಎಂದು ಗುರುತಿಸಲಾಗಿದೆ.

Related posts

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

March 19, 2026
ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

March 19, 2026

ಪ್ರಮೋದ್ ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದರು ಎನ್ನಲಾಗಿದೆ. ಪತ್ನಿ ಪ್ರತಿ ದಿನ ಜಗಳ ಮಾಡುತ್ತಿದ್ದರು ಎನ್ನಲಾಗಿದ್ದು, ಆಕೆಯ ಸಹೋದರರು ಕೂಡ ಪ್ರಮೋದ್ ಜೊತೆ ಕಿರಿಕ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಡಿ.29 ರಂದು ಸಂಜೆ ಪ್ರಮೋದ್ ಮನೆಯಲ್ಲಿಯೇ ಮೊಬೈಲ್ ಬಿಟ್ಟು ತೆರಳಿದ್ದರು. ಪ್ರಮೋದ್‌ ಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಅಲ್ಲದೇ, ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು. ಆದರೆ, ಅಂದೇ ರಾತ್ರಿ ಹೇಮಾವತಿ ನದಿಯ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ಅದನ್ನು ಕಂಡ ಸ್ಥಳೀಯರು ಪರಿಶೀಲನೆ ನಡೆಸಿದಾಗ ನದಿಯ ಬಳಿ ದ್ವಿಚಕ್ರ ವಾಹನ ನಿಂತಿರುವ ಕುರಿತು ಗೊತ್ತಾಗಿದೆ.

ಕೂಡಲೇ ನದಿಯಲ್ಲಿ ಪೊಲೀಸರು (Police) ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಬುಧವಾರ ಬೆಳಗ್ಗೆ ಪ್ರಮೋದ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: the techie committed suicide!Tired of family strife
ShareTweetSendShare
Join us on:

Related Posts

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

by Shwetha
March 19, 2026
0

ರಾಜ್ಯದಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತವಾಗಿದೆ. ಕೆ. ಎಚ್. ಮುನಿಯಪ್ಪ ಈ ಕುರಿತು ಮಾತನಾಡಿ, ಹೋಟೆಲ್ ಮಾಲೀಕರು ಇನ್ನೂ ಒಂದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 19, 2026
0

ದಿನ ಭವಿಷ್ಯ: 19-03-2026 ಮೇಷ ರಾಶಿ ಇಂದು ನಿಮಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆಗಳಿವೆ. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದ್ದು...

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

by Shwetha
March 19, 2026
0

ಮೇಷ ರಾಶಿ ಈ ವರ್ಷ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಶನಿಯು ನಿಮ್ಮ ರಾಶಿಯಿಂದ ದ್ವಾದಶ ಭಾವದಲ್ಲಿ ಸಂಚರಿಸುವುದರಿಂದ ಖರ್ಚು ವೆಚ್ಚಗಳು ಹೆಚ್ಚಾಗಬಹುದು. ದೂರದ ಪ್ರಯಾಣ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram