ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Railway Department: 650 ರೈಲುಗಳನ್ನು ರದ್ದುಗೊಳಿಸಿದ ರೈಲ್ವೆ ಇಲಾಖೆ

Vivek Biradar by Vivek Biradar
April 29, 2022
in National, Newsbeat, ದೇಶ - ವಿದೇಶ
Coal Saaksha Tv
Share on FacebookShare on TwitterShare on WhatsappShare on Telegram

650 ರೈಲುಗಳನ್ನು ರದ್ದುಗೊಳಿಸಿದ ರೈಲ್ವೆ ಇಲಾಖೆ

ನವದೆಹಲಿ: ವಿದ್ಯುತ್ ಸಮಸ್ಯೆ ನೀಗಿಸಲು ಕಲ್ಲಿದ್ದಲು ಪೂರೈಕೆಯನ್ನು ತ್ವರಿತಗೊಳಿಸಲು ರೈಲ್ವೆ ಇಲಾಖೆ 650 ರೈಲುಗಳನ್ನು ರದ್ದುಗೊಳಿಸಿದೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

ವಿದ್ಯುತ್ ಸ್ಥಾವರಗಳಿಗೆ ನಿಯಮಿತವಾಗಿ ಕಲ್ಲಿದ್ದಲು ಪೂರೈಕೆಗಾಗಿ ಮೇ 24 ರವರೆಗೆ ಹಲವಾರು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗುವುದು ಎಂದು ರೈಲ್ವೆ ಸಚಿವಾಲಯ ಪ್ರಕಟಿಸಿದೆ. ರೈಲ್ವೆ ಸಚಿವಾಲಯ ಮತ್ತು ವಿದ್ಯುತ್ ಸಚಿವಾಲಯಗಳ ನಡುವೆ ಜಂಟಿ ಸಭೆ ನಡೆಸಿ, ಪ್ರಸ್ತುತ ಬೇಡಿಕೆಯನ್ನು ಪೂರೈಸಲು ಪ್ರತಿದಿನ 422 ಕಲ್ಲಿದ್ದಲು ಸಾಗಾಟ ರೈಲುಗಳನ್ನು ಓಡಿಸಲು ರೈಲ್ವೆ ವಿನಂತಿಸಿದೆ.

ಇನ್ನೂ ಈ ಸಂಖ್ಯೆ 410 ದಾಟುವಂತೆ ಕಾಣುತ್ತಿಲ್ಲ. ಪ್ರತಿ ರೇಕ್‌ನಿಂದ ಗಾಡಿಯಲಿ 3,500 ಟನ್ ಕಲ್ಲಿದ್ದಲು ಸರಬರಾಜು ಮಾಡಬಹುದು ಎಂದು ವರದಿಯಾಗಿದೆ.

ಕಲ್ಲಿದ್ದಲು ಬೇಡಿಕೆಯಲ್ಲಿ ಹಠಾತ್ ಹೆಚ್ಚಳದಿಂದಾಗಿ, ಕಲ್ಲಿದ್ದಲು ಸಾಗಿಸಲು ಕಳೆದ ಎರಡು ವಾರಗಳಿಂದ ಪ್ರತಿದಿನ ಸುಮಾರು 16 ಮೇಲ್ / ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಬೇಕಾಗಿದೆ.

ಪ್ರಸ್ತುತ, ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ನಿಕ್ಷೇಪವನ್ನು ಸುಧಾರಿಸಲು ಸುಮಾರು ಎರಡು ತಿಂಗಳು ತೆಗೆದುಕೊಳ್ಳುತ್ತದೆ ಎಂದು ಅಂದಾಜಿಸಲಾಗಿದೆ. ಭಾರತದ ವಿದ್ಯುತ್ ಪೂರೈಕೆಯ ಸುಮಾರು 70 ಪ್ರತಿಶತ ಕಲ್ಲಿದ್ದಲಿನಿಂದ ಬರುತ್ತದೆ.

Tags: #Saaksha TVcoalRailway Department
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram