ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ರಾಜ್ಯದಲ್ಲಿ 3,648 ಜನರಿಗೆ ಕೊರೊನಾ ದೃಢ, 72 ಮಂದಿ ಬಲಿ

admin by admin
July 20, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಇಂದು ರಾಜ್ಯದಲ್ಲಿ 3,648 ಜನರಿಗೆ ಕೊರೊನಾ ದೃಢ, 72 ಮಂದಿ ಬಲಿ

ಬೆಂಗಳೂರು : ರಾಜ್ಯದಲ್ಲಿ ಎಂದಿನಂತೆ ಇಂದು ಕೂಡ ಕೊರೊನಾ ಸ್ಫೋಟವಾಗಿದ್ದು, 3,648 ಜನರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, 72 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 67,420ಕ್ಕೆ ಏರಿಕೆಯಾಗಿದ್ದರೇ ಮೃತಪಟ್ಟವರ ಸಂಖ್ಯೆ 1,403ಕ್ಕೆ ತಲುಪಿದೆ.

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಪ್ರಕಾರ, ರಾಜಧಾನಿ  ಬೆಂಗಳೂರು ನಗರದಲ್ಲಿ 1452, ಬೆಂಗಳೂರು ಗ್ರಾಮಾಂತರದಲ್ಲಿ 208, ಬಳ್ಳಾರಿ ಜಿಲ್ಲೆಯಲ್ಲಿ 234, ಧಾರವಾಡ ಜಿಲ್ಲೆಯಲ್ಲಿ 200, ವಿಜಯಪುರ ಜಿಲ್ಲೆಯಲ್ಲಿ 160, ಮೈಸೂರು ಜಿಲ್ಲೆಯಲ್ಲಿ 419, ಕಲಬುರ್ಗಿ ಜಿಲ್ಲೆಯಲ್ಲಿ 124, ಉಡುಪಿ ಜಿಲ್ಲೆಯಲ್ಲಿ 98, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 89, ಉತ್ತರ ಕನ್ನಡ ಜಿಲ್ಲೆಯಲ್ಲಿ 78, ದಾವಣಗೆರೆ ಜಿಲ್ಲೆಯಲ್ಲಿ 73, ಹಾಸನ ಜಿಲ್ಲೆಯಲ್ಲಿ 67, ಕೊಪ್ಪಳ ಜಿಲ್ಲೆಯಲ್ಲಿ 62, ಬೆಳಗಾವಿ ಜಿಲ್ಲೆಯಲ್ಲಿ 60, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 60, ರಾಮನಗರ ಜಿಲ್ಲೆಯಲ್ಲಿ 56, ತುಮಕೂರು ಜಿಲ್ಲೆಯಲ್ಲಿ 55, ಬಾಗಲಕೋಟೆ ಜಿಲ್ಲೆಯಲ್ಲಿ 54, ಚಾಮರಾಜನಗರ ಜಿಲ್ಲೆಯಲ್ಲಿ 49, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 43, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ 41, ಹಾವೇರಿ ಜಿಲ್ಲೆಯಲ್ಲಿ 36, ಗದಗ ಜಿಲ್ಲೆಯಲ್ಲಿ 31, ಚಿತ್ರದುರ್ಗ ಜಿಲ್ಲೆಯಲ್ಲಿ 29, ಬೀದರ್ ಜಿಲ್ಲೆಯಲ್ಲಿ 26, ಶಿವಮೊಗ್ಗ ಜಿಲ್ಲೆಯಲ್ಲಿ 19, ಕೊಡಗು ಜಿಲ್ಲೆಯಲ್ಲಿ 08 ಮತ್ತು ರಾಯಚೂರು ಜಿಲ್ಲೆಯಲ್ಲಿ 03 ಸೇರಿದಂತೆ ಒಟ್ಟು 3,648 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.

ಇಂದು ಕೊರೋನಾ ಸೋಂಕಿತರಾದಂತ 730 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು ಸೋಂಕಿತರ ಪೈಕಿ 23,795 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 42,216 ಸಕ್ರಿಯ ಪ್ರಕರಣಗಳಿವೆ.

Tags: bsy govtCoronaCOVID-19karnataka
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram