ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಲ್ಲಿಂದು 15 ಸಾವಿರ ಕೇಸ್… ಟಾಪ್ ಫೈವ್ ಸುದ್ದಿ

Mahesh M Dhandu by Mahesh M Dhandu
January 12, 2022
in Newsbeat, Saaksha Special, ಎಸ್ ಸ್ಪೆಷಲ್
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ಬೆಂಗಳೂರಲ್ಲಿಂದು 15 ಸಾವಿರ ಕೇಸ್… ಟಾಪ್ ಫೈವ್ ಸುದ್ದಿ

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಲಂಗು ಲಗಾಮಿಲ್ಲದಂತೆ ಸಿಕ್ಕ ಸಿಕ್ಕವರ ದೇಹ ಹೊಕ್ಕಿ ಆರ್ಭಟಿಸುತ್ತಿದೆ. ಕಳೆದ 10 ದಿನಗಳಲ್ಲಿ ರಾಜ್ಯದಲ್ಲಿ 69 ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಹೀಗಾಗಿ ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 10ಕ್ಕೆ ಬಂದಿದೆ.

Related posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

July 12, 2026

ರಾಜ್ಯ ರಾಜಧಾನಿ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸುತ್ತಿದೆ. ಮಂಗಳವಾರ 10 ಸಾವಿರದ ಗಡಿದಾಟಿದ್ದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ, ಇಂದು 15 ಸಾವಿರದ ಗಡಿದಾಟಿದೆ. ಇವತ್ತು ನಗರದಲ್ಲಿ 15,617 ಜನರಿಗೆ ಕೋವಿಡ್​ ಪಾಸಿಟಿವ್​ ವರದಿ ಬಂದಿದೆ. ಮಂಗಳವಾರ ಬೆಂಗಳೂರಿನಲ್ಲಿ 10800 ಕೇಸ್ ಗಳು ಪತ್ತೆಯಾಗಿದ್ದವು. ಇಂದಿನ ಪ್ರಕರಣಗಳೊಂದಿಗೆ ನಗರದಲ್ಲಿ ಪಾಸಿಟಿವಿಟಿ ದರ ಮತ್ತಷ್ಟು ಹೆಚ್ಚಾಗಿದೆ.

today 5 breaking news in kannada saaksha tv

ರಾಜ್ಯದಲ್ಲಿ ಸಂಪೂರ್ಣವಾಗಿ ಶಾಲೆಗಳು ಬಂದ್ ಆಗಲ್ಲ ಎಂದು ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಬೆಂಗಳೂರು, ಮೈಸೂರು, ಮಂಡ್ಯ ಬೆಳಗಾವಿ ಬಿಟ್ರೆ ಯಾವುದೇ ಬೇರೆ ಜಿಲ್ಲೆಗಳಲ್ಲಿ ಅಪಾಯ ಇಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಿಲಾಗಿದ್ದು, ಅವರು ಪರಿಸ್ಥಿತಿ ನೋಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ಮೂರನೇ ಅಲೆ ಜೋರಾಗಿದ್ದು, ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿವೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಮುಖ್ಯವಾಗಿ ಅತಿ ಹೆಚ್ಚು ಸೋಂಕು ಪತ್ತೆಯಾಗುತ್ತಿರುವ ದೆಹಲಿ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳ ಬಳಿ ವರದಿ ಕೇಳುವ ಸಾಧ್ಯತೆಗಳಿವೆ.

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಉತ್ತರ ಪ್ರದೇಶದಲ್ಲಿ ಪಕ್ಷಾಂತರ ಪರ್ವವೂ ಆರಂಭವಾಗಿದೆ.  ಯೋಗಿ ಸರ್ಕಾರದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಇಂದು ಸಮಾಜವಾದಿ ಪಕ್ಷ ಸೇರಿದ್ದಾರೆ.

Tags: #Saaksha TVbangaloreCorona Virus
ShareTweetSendShare
Join us on:

Related Posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram