ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ರಾಜ್ಯಕ್ಕೆ 7.95 ಲಕ್ಷ ವಯಲ್ಸ್ ಕೋವಿಶೀಲ್ಡ್ ಲಸಿಕೆ

Mahesh M Dhandu by Mahesh M Dhandu
January 12, 2021
in Newsbeat, Samagra karnataka, ರಾಜ್ಯ
vaccine
Share on FacebookShare on TwitterShare on WhatsappShare on Telegram

ಇಂದು ರಾಜ್ಯಕ್ಕೆ 7.95 ಲಕ್ಷ ವಯಲ್ಸ್ ಕೋವಿಶೀಲ್ಡ್ ಲಸಿಕೆ

ಬೆಂಗಳೂರು : ಇಂದು ರಾಜ್ಯಕ್ಕೆ 7.95 ಲಕ್ಷ ವಯಲ್ಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಗಾರಕ್ಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 16 ರಿಂದ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇಂದು ಮಧ್ಯಾಹ್ನ 7.95 ಲಕ್ಷ ವಯಲ್ಸ್ (ಬಾಟಲ್) ಕೋವಿಶೀಲ್ಡ್ ಲಸಿಕೆ ನಮ್ಮ ಸಂಗ್ರಹಗಾರಕ್ಕೆ ಬರಲಿದೆ.

ಇದನ್ನು ಮಾರಾಟ ಮಾಡುವಂತಿಲ್ಲ ಎಂದು ವಯಲ್ಸ್ ಮೇಲೆಯೇ ಬರೆಯಲಾಗಿದ್ದು ಕೇವಲ ಕೊರೊನಾ ವಾರಿಯರ್ಸ್ ಗೆ ಮಾತ್ರ ಮೀಸಲಾಗಿರಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

 Violes Coviveshield

ಡಿವಿಜಿಐ ಕೋವಿಶೀಲ್ಡ್ ಗೆ ಪರವಾನಗಿ ಕೊಟ್ಟಿದ್ದು, ಕೇಂದ್ರ ಸರ್ಕಾರ ಒಟ್ಟು 1.1 ಕೋಟಿ ಡೋಸೇಜ್ ಖರೀದಿ ಮಾಡಿದೆ.

ಕೇವಲ 210 ರೂ.ಗೆ ಒಂದು ಡೋಸೇಜ್ ಅನ್ನು ಪುಣೆಯ ಇನ್ಸಿಟ್ಯೂಟ್ ಆಫ್ ಸಿರಂನಿಂದ ಖರೀದಿ ಮಾಡುತ್ತಿದೆ. ಅದರಲ್ಲಿ 10 ರೂ.ಜಿಎಸ್ ಟಿ ಕೂಡ ಸೇರಿದೆ. ಒಟ್ಟು 231 ಕೋಟಿ ರೂ. ವೆಚ್ಚದಲ್ಲಿ ಲಸಿಕೆ ಖರೀದಿ ಮಾಡುತ್ತಿದೆ ಎಂದು ತಿಳಿಸಿದ್ರು.

ಇನ್ನು ಪ್ರತಿಯೊಂದು ಡೋಸ್ 0.5 ಎಂಎಲ್ ಇರಲಿದ್ದು, ಒಂದು ವಯಲ್ಸ್ ವ್ಯಾಕ್ಸಿನ್ ನಲ್ಲಿ ಹತ್ತು ಜನರಿಗೆ ಕೊಡಬಹುದು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಅಂದರೆ ಒಂದು ವಯಲ್ ನಲ್ಲಿ 5 ಎಂಎಲ್ ಇರಲಿದೆ. ಮೊದಲ ಡೋಸೇಜ್ ಪಡೆದು 28 ದಿನ ಆದ ನಂತರ ಎರಡನೇ ಡೋಸೇಜ್ ತೆಗೆದುಕೊಳ್ಳಬೇಕು.

ಈ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸೋಂಕಿನ ವಿರುದ್ಧ ಹೋರಾಡುವ ಶಕ್ತಿ ಮಾನವನ ದೇಹಕ್ಕೆ ಬರಲಿದೆ ಎಂದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Corona VirusDr K SudakarSudakar
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram