ಇಂದು ಬೀದರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ, ಬೀದರ್ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಆರಂಭದಲ್ಲಿ ಜಂಟಿ ಅಧಿವೇಶನವನ್ನು ಕಡ್ಡಾಯವಾಗಿ ಕರೆಯಬೇಕು ಎಂಬುದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಅದರ ಅನ್ವಯವೇ ರಾಜ್ಯ ಸರ್ಕಾರ ಈ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು...








