ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವೀಕೆಂಡ್‌ ಕರ್ಫ್ಯೂ ರದ್ದು.. ಓದಿ ದಿನದ TOP 5 NEWS

Mahesh M Dhandu by Mahesh M Dhandu
January 21, 2022
in Newsbeat, Saaksha Special, ಎಸ್ ಸ್ಪೆಷಲ್
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಜಾರಿ ಇದ್ದ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಈ ಕುರಿತು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.  ಕೊರೊನಾ ಹೆಚ್ಚಳ ಮತ್ತು ವೀಕೆಂಡ್ ಕರ್ಫ್ಯೂ ರದ್ದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಆದ್ರೆ ಉಳಿದ ನಿಯಮಗಳು ಎಂದಿನಂತೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾತ್ರ ಶಾಲಾ –  ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ಧಾರೆ.  ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಿಣ ಸಚಿವ ಬಿ.ಸಿ.ನಾಗೇಶ್, ಕೊರೊನಾ ಸೋಂಕು ಹೆಚ್ಚಿರುವ ಬೆಂಗಳೂರಿನಲ್ಲಿ ಮಾತ್ರ ಶಾಲಾ ಕಾಲೇಜು ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಶಾಲೆ ಇರುತ್ತೆ ಎಂದು ತಿಳಿಸಿದರು.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಕಳೆದ 24 ಗಂಟೆಯಲ್ಲಿ 3,47,254 ಲಕ್ಷ ಪ್ರಕರಣಗಳು ಪತ್ತೆಯಾಗಿವೆ. ಪ್ರತಿದನದ ಸೋಂಕಿನ ಏರಿಕೆ ಪ್ರಮಾಣವು ಶೇ17.94 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಇನ್ನೂ ಸಕ್ರೀಯ ಪ್ರಕರಣಗಳ ಸಂಖ್ಯೆ 20,18,285 ಇದ್ದು ಸಕ್ರೀಯ ಸೋಂಕಿನ  ಪ್ರಮಾಣವು 5.23ರಷ್ಟಿದೆ. ಅಲ್ಲದೇ ಕಳೆದ 24 ಗಂಟೆಯಲ್ಲಿ 2,51,777 ಜನ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣವು ಶೇ 93.50 ರಷ್ಟಿದೆ.

today top news in kannada  saaksha tv

2022ರ ಟಿ-20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟವಾಗಿದ್ದು, ಆಸ್ಟ್ರೇಲಿಯಾ ಆತಿಥ್ಯ ವಹಿಸುತ್ತಿರುವ 2022ರ ವಿಶ್ವಕಪ್ ಟೂರ್ನಿ ಅಕ್ಟೋಬರ್ 16 ರಿಂದ ನವೆಂಬರ್ 13ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿವೆ. ಅಡಿಲೇಡ್, ಬ್ರಿಸ್ಬೇನ್, ಗೀಲಾಂಗ್, ಹೊಬಾರ್ಟ್, ಮೆಲ್ಬರ್ನ್, ಪರ್ತ್ ಅಂಗಣದಲ್ಲಿ  ಒಟ್ಟು 45 ಪಂದ್ಯಗಳು ನಡೆಯಲಿವೆ.

ಟೀಮ್ ಇಂಡಿಯಾದ ಆಲ್ರೌಂಡರ್ ಅಕ್ಷರ್ ಪಟೇಲ್ ಇಂದು 28ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಕ್ಷರ್ ತನ್ನ ಬರ್ತ್ ಡೇ ದಿನವೇ ಬಹುಕಾಲದ ಗೆಳತಿ ಮೇಹಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಎಂಗೇಜ್ ಮೆಂಟ್ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು,  ಅಕ್ಷರ್ಗೆ ಟೀಮ್ ಇಂಡಿಯಾದ ಹಲವು ಆಟಗಾರರು ಶುಭ ಕೋರಿದ್ದಾರೆ.

Tags: #Saaksha TVCorona Viruskarnatakaweekend curfew
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram