ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಿಜಾಬ್ ಗೆ ನೀಲಿ ಶಾಲು ಬೆಂಬಲ.. ಓದಿ ಇಂದಿನ ಪ್ರಮುಖ ಸುದ್ದಿಗಳು

Mahesh M Dhandu by Mahesh M Dhandu
February 7, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

01. ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮುಂದುವರೆದಿದೆ.  ಈ ಸಮರಕ್ಕೆ ನೀಲಿ ಶಾಲು ಎಂಟ್ರಿಕೊಟ್ಟಿದೆ. ಚಿಕ್ಕಮಗಳೂರಿನಲ್ಲಿ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿದ ವಿದ್ಯಾರ್ಥೀ ಜೈ ಭೀಮ್ ಘೋಷಣೆ ಕೂಗಿದ್ದಾರೆ. ಇತ್ತ ಹಿಜಾಬ್ – ಕೇಸರಿ ಶಾಲು ವಿವಾದ ಮುಂಬೈ ಕರ್ನಾಟಕಕ್ಕೆ ಕಾಲಿಟ್ಟಿದೆ. ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ, ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು. ಹೀಗಾಗಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.  todays top news in kannada

ಹೆಚ್ಚಿನ ಮಾಹಿತಿಗಾಗಿ : Hijab Controversy | ವಿಜಯಪುರದಲ್ಲಿ ಹಿಜಾಬ್ ಸದ್ದು | ಕಾಲೇಜಿಗೆ ರಜೆ

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

February 3, 2026

02. ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇಷ್ಟು ದಿನ ಶಾಲೆಗಳಲ್ಲಿ ಮಾತ್ರವಿದ್ದ ವಸ್ತ್ರಸಂಹಿತೆಯನ್ನು ಪದವಿಪೂರ್ವ ಕಾಲೇಜುಗಳಿಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ಹೆಚ್ಚಿನ ಮಾಹಿತಿಗಾಗಿ : Hijab Controversy: ಹಿಜಾಬ್, ಕೇಸರಿ ಶಾಲು ಮಧ್ಯೆ ನೀಲಿ ಶಾಲು

03. ಗಾಯನ ಲೋಕದ ದಂತಕಥೆ, ಲತಾ ಮಂಗೇಶ್ಕರ್ ಅವರ ಗೌರವಾರ್ಥ ಅಂಚೆ ಚೀಟಿಯನ್ನು ಪರಿಚಯಿಸಲು ಕೇಂದ್ರ ನಿರ್ಧರಿಸಿದೆ ಭಾರತದ ರೈಲ್ವೆ, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಈ ಅಂಚೆಚೀಟಿ ‘ನೈಟಿಂಗೇಲ್ ಆಫ್ ಇಂಡಿಯಾ’ಗೆ ಸೂಕ್ತ ಗೌರವವಾಗಿದೆ ಎಂದು  ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :ಲತಾ ಮಂಗೇಶ್ಕರ್ ಅವರ ಗೌರವಾರ್ಥ ಅಂಚೆ ಚೀಟಿ ತರಲಿದೆ ಕೇಂದ್ರ..

04. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 83,876 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.  ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938 ಲಕ್ಷ ಇದೆ. ಕಳೆದ 24 ಗಂಟೆಯಲ್ಲಿ 1,99,054 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 895 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : National: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1 ಲಕ್ಷಕ್ಕಿಂತ ಕಡಿಮೆ ಕರೊನಾ ಪ್ರಕರಣಗಳು ಪತ್ತೆ

05. ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಎಂದು ಆದೇಶಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ : Karnataka: ಕೆಪಿಟಿಸಿಎಲ್ ನೇಮಕಕ್ಕೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ: ವಿ. ಸುನಿಲ್ ಕುಮಾರ್ 

06. ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್‌ನಿಂದ ‘ಸ್ಪುಟ್ನಿಕ್ ಲೈಟ್’ ಲಸಿಕೆ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರೊಂದಿಗೆ ಈಗ ದೇಶದಲ್ಲಿ ಒಟ್ಟು 9 ಕೊರೊನಾ ಲಸಿಕೆಗಳನ್ನು ಬಳಸಲಾಗುತ್ತಿದೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : National: ಕೊರೊನಾ ವಿರುದ್ಧ ಹೋರಾಡಲು ಸ್ಪುಟ್ನಿಕ್ ಲೈಟ್  ಲಸಿಕೆಯನ್ನು ತುರ್ತು ಬಳಕೆಗೆ ಅನುಮತಿ  

07. ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.   ಇತ್ತೀಚೆಗಷ್ಟೆ ಸೌಮ್ಯ ಲಕ್ಷಣಗಳೊಂದಿಗೆ ಕೋವಿಡ್ 19 ಸೋಂಕಿಗೆ ಒಳಗಾಗಿದ್ದರು. ಈಗ ಪುಲ್ ಫಿಟ್ ಆಗಿ  ಮುಂದಿನ ಚಿತ್ರಗಳಲ್ಲಿ ಚಿತ್ರೀಕರಣಕ್ಕೆ ತೊಡಗಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : ಕೋವಿಡ್ ನಿಂದ ಚೇತರಿಸಿಕೊಂಡ ಮೆಗಾಸ್ಟಾರ್ – ಚಿತ್ರಿಕರಣದಲ್ಲಿ ಭಾಗಿ…

08. ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ನಿರ್ಮಾಪಕ ಸಂದೇಶ ನಾಗರಾಜ್  ಅವರ ಜೊತೆ ಸೇರಿ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ.

ಹೆಚ್ಚಿನ ಮಾಹಿತಿಗಾಗಿ : ಕನ್ನಡಕ್ಕೆ ಮರಳಿದ ಪ್ರಭುದೇವ – ನಿರ್ಮಾಪಕ ಸಂದೇಶ ನಾಗರಾಜ್ ಜೊತೆ ಸಿನಿಮಾ

09. CVC ಕ್ಯಾಪಿಟಲ್ ತಮ್ಮ ತಂಡದ ಹೆಸರನ್ನು “ಅಹಮದಾಬಾದ್ ಟೈಟಾನ್ಸ್” ಎಂದು ಘೋಷಿಸಿದೆ. ಮೆಗಾ ಹರಾಜಿಗೆ ಕೇವಲ ಐದು ದಿನಗಳು ಬಾಕಿ ಇರುವಾಗ ಸಿವಿಸಿ ಕಂಪನಿ ತರಾತುರಿಯಲ್ಲಿ ತಂಡಕ್ಕೆ ನಾಮಕರಣ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ : IPL2022 | ಅಹ್ಮದಾಬಾದ್ “ಟೈಟಾನ್ಸ್” ಆಗಿ ಎಂಟ್ರಿ..!?

10. ಆಟಗಾರರು, ಆಯ್ಕೆಗಾರರು ಬರುತ್ತಾರೆ, ಹೋಗುತ್ತಾರೆ. ಆದ್ರೆ ನಾಯಕ ಯಾವಾಗಲೂ ನಾಯಕನಾಗಿಯೇ ಉಳಿಯುತ್ತಾನೆ ಎಂದು ವಿರಾಟ್ ಕೊಹ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಯ್ ಜಡೇಜಾ  ಹೊಗಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :ViratKohli | ನಾಯಕ ಯಾವಾಗಲೂ ನಾಯಕನೇ : ಅಜಯ್ ಜಡೇಜಾ

Tags: CricketMegastar ChiranjiviSaakhsa tvvirat kohli
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram