ಟೋಕಿಯೊ ಒಲಿಂಪಿಕ್ಸ್ | ಕ್ವಾರ್ಟರ್ ಗೆ ಬಾಕ್ಸರ್ ಸತೀಶ್ ಕುಮಾರ್ Tokyo Olympics saaksha tv
ಟೋಕಿಯೋ : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಬಾಕ್ಸರ್ ಸತೀಶ್ ಕುಮಾರ್ ಅವರು 91 ಕೆಜಿ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.
ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ಅವರಿಗೆ 4-1 ರಿಂದ ಸೋಲುಣಿಸಿದರು.
ಈ ಮೂಲಕ ಬಾಕ್ಸರ್ ಸತೀಶ್ ಕುಮಾರ್ ಅವರು 91 ಕೆಜಿ ವಿಭಾಗದಲ್ಲಿ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ.
ಇತ್ತ ಪುರುಷರ ವಿಭಾಗದಲ್ಲಿ ಭಾರತದ ಹಾಕಿ ತಂಡ ಕೂಡ ಕಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದೆ.
ಇದೇ ಸಂದರ್ಭದಲ್ಲಿ 91 ಕೆಜಿ ವಿಭಾಗದಲ್ಲಿ ಬಾಕ್ಸರ್ ಸತೀಶ್ ಕುಮಾರ್ ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.