Tokyo Olympics : ಬೆಳ್ಳಿ ಪದಕಕ್ಕೆ ಮುತ್ತಿಟ್ಟ ವೇಟ್ ಲಿಫ್ಟರ್ ಮೀರಾಬಾಯಿ
ಟೋಕಿಯೋ : ಟೋಕಿಯೋ ಒಲಿಂಪಿಕ್ ನ ವೇಟ್ಲಿಫ್ಟಿಂಗ್ ಮಹಿಳಾ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗಳಿಸಿದ್ದಾರೆ.
ಭಾರತಕ್ಕೆ ಇದೇ ಮೊದಲ ಬಾರಿಗೆ ಒಲಿಂಪಿಕ್ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ದೊರೆತಿದೆ.
110 ಕೆಜಿ ಭಾರವನ್ನು ಎತ್ತುವ ಮೂಲಕ ವೇಟ್ ಲಿಫ್ಟಿಂಗ್ ನಲ್ಲಿ ಎರಡನೇ ಶ್ರೇಣಿ ಪಡೆದ ಮೀರಾಬಾಯಿ ಚಾನು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಮೊದಲ ಸ್ಥಾನ ಪಡೆದು ಝಿಹೈ ಹೌ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರೇ, ಇಂಡೋನೇಷ್ಯಾದ ಕ್ಯಾಂಟಿಕಾ ಐಸಾಹ್ 194 ಕೆಜಿ ಬಾರ ಎತ್ತುವ ಮೂಲಕ ಕಂಚಿನ ಪದಕ ಪಡೆದುಕೊಂಡಿದ್ದಾರೆ.








