ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಿನೆ ಮ್ಯಾಕ್ಸ್ ಟಾಪ್ 5 ನ್ಯೂಸ್..!

admin by admin
September 12, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಡ್ರಗ್ ತೆಗೆದುಕೊಳ್ಳುತ್ತಿದ್ರಾ ರಾಕುಲ್ ಪ್ರೀತ್ ..?

ಡ್ರಗ್ಸ್ ಲಿಂಕ್ ಆರೋಪದಲ್ಲಿ  ಎನ್ ಸಿಬಿ ವಶದಲ್ಲಿರುವ ನಟಿ ರಿಯಾ ಚಕ್ರವರ್ತಿ ಇದೀಗ ಸ್ಫೋಟಕ ಸುದ್ದಿವೊಂದನ್ನು ಹೇಳಿದ್ದಾರಂತೆ.  ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಎನ್ ಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ” ನನ್ನ ಜೊತೆ ನಟಿಯರಾದ ಸಾರಾ ಅಲಿ ಖಾನ್, ರಾಕುಲ್ ಪ್ರೀತ್ ಸಿಂಗ್ ಕೂಡ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು” ಎಂದು ಒಪ್ಪಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

‘ಡ್ರಗ್‌’  ಆರೋಪ ಸಾಬೀತಾದ್ರೆ ಮುಂಬೈ ತೊರೆಯುತ್ತಾರಂತೆ ಕಂಗನಾ..!

ಈ ಹಿಂದೆ ನಟಿ ಕಂಗನಾ ಕಚೇರಿ ಭಾಗಶಃ ನೆಲಸಮಗೊಳಿಸಿದ್ದ ಮುಂಬೈ ಸರ್ಕಾರ ಇದೀಗ ಕಂಗನಾ ವಿರುದ್ಧ ಡ್ರಗ್‌ ಪರೀಕ್ಷೆ ನಡೆಸಲು ಮುಂದಾಗಿದೆ. ಮುಂಬೈ ಪೊಲೀಸರು ಕಂಗನಾ ವಿರುದ್ಧ  ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಂಗನಾ ನನ್ನನ್ನು ಡ್ರಗ್‌ ಪರೀಕ್ಷೆಗೆ ಒಳಪಡಿಸಿ. ಬಹಳ ಸಂತೋಷ. ನನ್ನ ಕರೆಗಳನ್ನು ತನಿಖೆ ಮಾಡಿ ಡ್ರಗ್‌ ಪೆಡ್ಲರ್‌ ಜೊತೆ ಇರುವ ಸಂಬಂಧವನ್ನು ಪತ್ತೆ ಹಚ್ಚಿ. ಒಂದು ವೇಳೆ ತಪ್ಪು ಸಾಬೀತಾದರೆ ನಾನು ಮುಂಬೈ ತೊರೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಬಡವರ ಪಾಲಿನ ರಿಯಲ್ ಹೀರೋ ಸೋನು ಸೂದ್..!

ತಮ್ಮ ತಾಯಿ ಸರೋಜ್ ಸೂದ್ ಅವರ ಹೆಸರಿನಲ್ಲಿ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು ಸೋನು ಸೂದ್ ಮುಂದಾಗಿದ್ದಾರೆ.  ಇನ್ನೂ ವಾರ್ಷಿಕ ಆದಾಯ 2 ಲಕ್ಷ ರೂಗಿಂತ ಕಡಿಮೆ ಇರುವ ಕುಟುಂಬಗಳಿಂದ  ಬರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ, ವಿದ್ಯಾರ್ಥಿಯ ಶೈಕ್ಷಣಿಕ ದಾಖಲೆ ಉತ್ತಮವಾಗಿರಬೇಕು ಎಂದು ಸೋನು ಕಂಡೀಷನ್ ಹಾಕಿದ್ದಾರೆ.

ಬಾಂಬ್ ಸಿಡಿಸ್ತೀನಿ ಅಂತ ಹೋದ ಸಂಬರಗಿ ಠುಸ್ ಆಗಿದ್ದೇಕೆ..?

ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಆರೋಪ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ತೆರಳಿದ್ದ ಪ್ರಶಾಂತ್ ಸಂಬರಗಿ, ಸಿಸಿಬಿ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತಡಕಾಡಿದ್ದಾರೆ ಎನ್ನಲಾಗಿದೆ. ಸಂಬರಗಿ ಕೊಡಲು ಹೋದ ದಾಖಲೆಗಳು, ಫೋಟೋ, ವಿಡಿಯೋ ಬೇಡ, ಅವೆಲ್ಲಾ ಸೋಷಿಯಲ್ ಮೀಡಿಯಾದಲ್ಲಿವೆ. ನಮ್ಮ ಬಳಿಯೂ ಇವೆ ಎಂದು ವಾಪಸ್ ಕೊಟ್ಟಿದ್ದಾರೆ ಎಂದು ಸಂಬರಗಿ ಹೇಳಿಕೊಂಡಿಕೊಂಡಿದ್ದಾರೆ. ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಶಾಂತ್ ಸಂಬರಗಿ, ನಾನು ಕೊಟ್ಟಿರುವ ದಾಖಲೆ ಸಾಕಾಗಲ್ಲ, ಮತ್ತೆ ಶುಕ್ರವಾರ ಹೊಸ ಡಿಜಿಟಲ್ ಸಾಕ್ಷ್ಯಗಳೊಂದಿಗೆ ಬರಲು ಹೇಳಿದ್ದಾರೆ. ಇಂತಹ ಗಂಭೀರ ವಿಚಾರದಲ್ಲಿ ನಾನು ಹಿಟ್ ಅಂಡ್ ರನ್ ಮಾಡಲ್ಲ ಎಂದು ಹೇಳಿದ್ದಾರೆ.

ತಂಗಾಳಿ ನಾಗರಾಜ್ ನಿಧನ..!

ಕನ್ನಡ ಚಿತ್ರರಂಗದ  ಖ್ಯಾತ  ಚಿತ್ರಸಾಹಿತಿ, ಗೀತ ರಚನೆಕಾರರಾದ ತಂಗಾಳಿ ನಾಗರಾಜ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.  ನಾಗರಾಜ್ ಅವರ ನಿಧನಕ್ಕೆ ಗೀತರಚನೆಕಾರ ಕವಿರಾಜ್ ಸೇರಿದಂತೆ ಚಂದನವನದ ಇತರ ಗೀತರಚನೆಕಾರರು,  ಸಂಗೀತ ನಿರ್ದೇಶಕರು  ಸಂತಾಪ ಸೂಚಿಸಿದ್ದಾರೆ.

https://youtu.be/d0E5xnURqcg

Tags: Bollywood-actorCinemadrugs linkjamirjamir ahmadkangana ranauthnewsprashanth samabaragirakul preethSonu SoodTollywood
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram