ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮದುವೆ – ವಿಚ್ಛೇಧಧನದ ಬಗ್ಗೆ ಪುರಿ ಜಗಗನ್ನಾಥ್ ಮಾತು..!

Namratha Rao by Namratha Rao
June 4, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮದುವೆ – ವಿಚ್ಛೇಧಧನದ ಬಗ್ಗೆ ಪುರಿ ಜಗಗನ್ನಾಥ್ ಮಾತು..!

ಟಾಲಿವುಡ್ ನ ಸ್ಟಾರ್ ನಿರ್ದೇಶಕ ವಿಶೇಷ ಕಥೆಗಳನ್ನ ಒಳಗೊಂಡ ಸಿನಿಮಾಗಳ ನಿರ್ದೇಶನದ ಮೂಲಕವೇ ಹೆಸರುಗಳಿಸಿರುವ ಡೈರೆಕ್ಟರ್ ಪುರಿ ಜಗನ್ನಾಥ್ ಸದ್ಯ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ ನಾಯಕರಾಗಿದ್ದಾರೆ.

Related posts

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

June 30, 2026
3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

June 30, 2026

ಇದೀಗ ಪುರಿ ಜಗನ್ನಾಥ್ ಅವರು ಮದುವೆ, ವಿಚ್ಛೇಧನದ ಕುರಿತಾಗಿ ಮಾತನ್ನಾಡಿದ್ದಾರೆ. ಅಂದ್ಹಾಗೆ ಅವರ ಮಾತುಗಳು ಸಾಮಾಜಿಕ ಜಾಲತಣದಲ್ಲಿ ಸಖತ್ ವೈರಲ್ ಆಗ್ತಿದೆ. ಯೂಟ್ಯೂಬ್ ನಲ್ಲಿ ‘ಪುರಿ ಮಸ್ಸಿಂಗ್’ ಹೆಸರಿನ ಚಾನೆಲ್ ತೆರೆದಿದ್ದು ಚಾನೆಲ್ ನಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡುತ್ತಾರೆ.

ಅದ್ರಂತೆ ಇತ್ತೀಚೆಗೆ ಮದುವೆ ಮತ್ತು ವಿಚ್ಚೇಧನದ ಬಗ್ಗೆ ಮಾತನಾಡಿದ್ದಾರೆ. ಲಾಕ್ ಡೌನ್ ನಿಂದಾಗಿ ಪತಿ-ಪತ್ನಿ ಗಂಟೆ-ಗಟ್ಟಲೆ ಒಟ್ಟಿಗೆ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಇದು ಖಂಡಿತ ಒಳ್ಳೆಯದಲ್ಲ. ನಿಮ್ಮ ದಾಂಪತ್ಯವನ್ನು ನೀವು ಕಾಪಾಡಿಕೊಳ್ಳಬೇಕು ಎಂದುಕೊಂಡಿದ್ದರೆ ಹೆಂಡತಿಯೊಂದಿಗೆ ಅರ್ಧ ಗಂಟೆಗಿಂತಲೂ ಹೆಚ್ಚಿನ ಸಮಯ ಕಳೆಯ ಬೇಡಿ ಎಂದಿದ್ದಾರೆ.

ಒಂದೇ ಮನೆಯಲ್ಲಿದ್ದರೂ ಸಹ ಹೆಂಡತಿಯೊಂದಿಗೆ ಹೆಚ್ಚಾಗಿ ಕಾಲ ಕಳೆಯಬೇಡಿ. ಹೆಚ್ಚು ಕಾಲ ಕಳೆದರೆ ಸಮಸ್ಯೆಗಳು ಹೆಚ್ಚು ಬರುತ್ತವೆ. ಲಾಕ್ಡೌನ್ ಅವಧಿಯಲ್ಲಿ ಟಿವಿ ನೋಡಿ, ವಾಟ್ಸ್ಆಪ್, ಫೇಸ್ಬುಕ್ ನೋಡಿ. ಪಕ್ಕಕ್ಕೆ ತಿರುಗಿ ಮಲಗುವುದು ಕಲಿತುಕೊಳ್ಳಿ, ನಿಮ್ಮ ದಾಂಪತ್ಯವನ್ನು ಉಳಿಸಿಕೊಳ್ಳಿ ಎಂದಿದ್ದಾರೆ.

ಅಲ್ಲದೇ ಭಾರತದಲ್ಲಿ ಗುಜರಾತ್, ಮಹಾರಾಷ್ಟ್ರಗಳಲ್ಲಿ ವಿಚ್ಛೇಧನ ಸಂಖ್ಯೆ ಹೆಚ್ಚಿದೆ. ಮಹಾರಾಷ್ಟ್ರ ನ್ಯಾಯಾಲಯದಲ್ಲಿ ದಿನಕ್ಕೆ 20 ವಿಚ್ಛೇಧನ ಪ್ರಕರಣಗಳು ದಾಖಲಾಗುತ್ತಿವೆ. ಗೋವಾದಲ್ಲಿ ಹೊಸ ಕಾನೂನನ್ನೇ ಮಾಡಿ, ಮದುವೆಗೆ ಮುಂಚೆಯೇ ವಧು-ವರರು ಕೌನ್ಸಿಲ್ಗೆ ಒಳಪಟ್ಟು ತಮಗೆ ಮದುವೆ ಏಕೆ ಅವಶ್ಯಕ ಎಂದು ಕಾರಣ ನೀಡಿ ಒಪ್ಪಿಗೆ ಪಡೆದ ನಂತರವೇ ಮದುವೆ ಆಗಬೇಕು. ಈ ಕಾನೂನು ದೇಶದೆಲ್ಲೆಡೆ ಬರಬೇಕು ಎಂದಿದ್ದಾರೆ.
ಇನ್ನೂ ವಿಚ್ಛೇಧನಕ್ಕಾಗಿ ಜನ ಹೇಗೆ ನ್ಯಾಯಾಲಯದ ಸುತ್ತ ಸುತ್ತಿದ್ದಾರೋ ಹಾಗೆಯೇ ಮದುವೆ ಆಗುವ ಮೊದಲು ನ್ಯಾಯಾಲಯದ ಸುತ್ತ ಅಲೆಯಬೇಕು. ಆ ರೀತಿಯಾದ ಕಠಿಣ ನಿಯಮ ಮದುವೆ ಆಗಲು ತರಬೇಕು. ಆಗ ಜೊಳ್ಳುಗಳೆಲ್ಲ ಉದುರಿಹೋಗಿ. ನಿಜವಾಗಿಯೂ ಮದುವೆ ಬೇಕಿರುವವರು ಮಾತ್ರವೇ ಮದುವೆ ಆಗುತ್ತಾರೆ. ಆಗ ವಿಚ್ಛೇಧನ ಪ್ರಕರಣಗಳು ಕಡಿಮೆ ಆಗುತ್ತವೆ ಎಂದಿದ್ದಾರೆ.

ಮುಂದುವರೆದು ಇನ್ನೂ 20 ವರ್ಷಗಳಲ್ಲಿ ಈಗ 50 ವರ್ಷದಲ್ಲಿರುವವರು ಸಾವನ್ನಪ್ಪುತ್ತಾರೆ. 2040 ರ ವೇಳೆಗೆ ಭಾರತದಲ್ಲಿ ಮದುವೆ ವ್ಯವಸ್ಥೆ ಸಂಪೂರ್ಣವಾಗಿ ನೆಲಕಚ್ಚುತ್ತದೆ. ಶೇ 30% ಜನ ಮಾತ್ರವೇ ಮದುವೆಗಳಾಗುತ್ತಾರೆ. ಮದುವೆ ಒಳ್ಳೆಯದಲ್ಲ ಎಂದು ಬುದ್ಧ, ಜೀಸಸ್ ಅವರುಗಳು ಸಾವಿರಾರು ವರ್ಷಗಳ ಹಿಂದೆಯೇ ಹೇಳಿದ್ದಾರೆ. ಆದರೆ ನಾವು ಅದನ್ನು ಕೇಳಲಿಲ್ಲ ಎಂದಿದ್ದಾರೆ.

ಸಾಕಷ್ಟು ಜನ ಒಂಟಿ ತನ ಹೋಗಲಾಡಿಸಿಕೊಳ್ಳಲು ಮದುವೆಯಾಗುತ್ತಾರೆ. ಆದರೆ ಅದು ತಪ್ಪು, ಒಂಟಿತನ ಸಹಿಸಿಕೊಳ್ಳಲಾಗಲಿಲ್ಲ ಎಂದರೆ ಮದುವೆ ಆಗಲೇಬೇಡಿ. ಮದುವೆ ಆದಮೇಲೆ ಎಲ್ಲರನ್ನೂ ಒಂಟಿಯನ್ನಾಗಿ ಮಾಡಿಬಿಡುತ್ತೀರ. ಗಂಡು-ಹೆಣ್ಣುಗಳು ಮದುವೆ ಆಗಲು ಸೃಷ್ಟಿಸಲ್ಪಟ್ಟವರಲ್ಲ. ಹಾಗಾಗಿ ಈ ಲಾಕ್ಡೌನ್ನಲ್ಲಿ ನಿಮ್ಮ ದಾಂಪತ್ಯ ಉಳಿಸಿಕೊಳ್ಳಲು ಹೆಂಡತಿಯೊಂದಿಗೆ ಅರ್ಧ ಗಂಟೆಗಿಂತಲೂ ಹೆಚ್ಚು ಕಾಲ ಕಳೆಯಬೇಡಿ’ ಎಂದಿದ್ದಾರೆ. ಸದ್ಯ ಮದುವೆ ಗಂಡ ಹೆಂಡತಿ ವಿಚ್ಛೇಧನದ ಬಗ್ಗೆ ಪುರಿ ಜಗನ್ನಾಥ್ ಆಡಿರುವ ಮಾತುಗಳು ಸಾಮಾಜಿಕ ಜಾಲತಾಣದಲ್ಲಿಸಿಕ್ಕಾಪಟ್ಟೆ ವೈರಲ್ ಆಗ್ತಿದ್ದು, ಪುರಿ ಮಾತನ್ನ ಹಲವರು ಒಪ್ಪಿಕೊಂಡಿದ್ದಾರೆ.

Tags: directorpuri jagannathTollywood
ShareTweetSendShare
Join us on:

Related Posts

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

by Shwetha
June 30, 2026
0

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ತೀಕ್ಷ್ಣ ರಾಜಕೀಯ ಹೇಳಿಕೆ ನೀಡಿದ್ದಾರೆ. ಡಿಎಂಕೆ ಪಕ್ಷದ ಕಾರ್ಯಕರ್ತರ...

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

by Shwetha
June 30, 2026
0

ಟೀಂ ಇಂಡಿಯಾದಲ್ಲಿ ಹೊಸ ಯುಗ ಆರಂಭಿಸುತ್ತೇವೆ, ಸ್ಟಾರ್ ಸಂಸ್ಕೃತಿಗೆ ಮುಕ್ತಿ ಹಾಡುತ್ತೇವೆ ಎಂದು ಬೀಗುತ್ತಾ ಬಂದ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್...

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

by Shwetha
June 30, 2026
0

ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...

ಸರ್ಕಾರ ಉರುಳಿದ್ದು ಹೇಗೆ ಎಂಬುದು ಜಗತ್ತಿಗೇ ತಿಳಿದಿದೆ: ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಖಡಕ್ ಟಾಂಗ್

ಸರ್ಕಾರ ಉರುಳಿದ್ದು ಹೇಗೆ ಎಂಬುದು ಜಗತ್ತಿಗೇ ತಿಳಿದಿದೆ: ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಖಡಕ್ ಟಾಂಗ್

by Shwetha
June 30, 2026
0

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಈಗ ಮಾತಿನ ಸಮರ ತಾರಕಕ್ಕೇರಿದೆ. 2018ರಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ನನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram