ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯ, ದೇಶ-ವಿದೇಶ, ಸಿನಿಮಾ-ಕ್ರೀಡೆ : ಓದಿ ಇಂದಿನ ಟಾಪ್ 10 ಸುದ್ದಿ

Mahesh M Dhandu by Mahesh M Dhandu
February 4, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

01 ಕರಾವಳಿ ಗಡಿಭಾಗದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹಿಂದೂ ಸಂಘಟನಕಾರರು, ಒತ್ತಾಯ ಪೂರ್ವಕವಾಗಿ ಕೇಸರಿ ಶಾಲು ಹಾಕಿಸಿದ್ದಾರೆ. ಇತ್ತ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು ಎಂದು ಪಟ್ಟು ಹಿಡಿದ್ದಾರೆ.  ಹೀಗಾಗಿ ಕೇಸರಿ ಶಾಲು – ಹಿಜಾಬ್ ವಿವಾದ ತಾರಕ್ಕೇರಿದ್ದು, ಬೇರೆ ಬೇರೆ ಜಿಲ್ಲೆಗಳಿಗೆ ವ್ಯಾಪಿಸಿದೆ.

Udupi | ಒತ್ತಾಯ ಪೂರ್ವಕವಾಗಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು..?!

Related posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026

02 ಸಿನಿಮಾ ಮಂದಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ಸರ್ಕಾರ ತೆಗೆದು ಹಾಕಿದೆ. ನಾಳೆಯಿಂದಲೇ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

Cinema ಮಂದಿಗೆ ಗುಡ್ ನ್ಯೂಸ್ : ಥಿಯೇಟರ್ ಹೌಸ್ ಫುಲ್ ಗೆ ಗ್ರೀನ್ ಸಿಗ್ನಲ್

03 ನದಿಗಳ ಜೋಡಣೆ ಘೋಷಣೆಯು ಸರ್ವಾಧಿಕಾರಿ ಧೋರಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದವರು, ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ ನದಿಗಳ ಜೋಡಣೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಸುಮಾರು 46 ಸಾವಿರ ಕೋಟಿ ರೂಪಾಯಿ ಇಡುತ್ತೇವೆ ಎಂದು ಹೇಳಿದ್ದಾರೆ. ಇದು ಕಾರ್ಯಸಾಧುವಾದ ಯೋಜನೆ ಅಲ್ಲ ಎಂದರು.

Siddaramaiah | ನದಿಗಳ ಜೋಡಣೆ ಘೋಷಣೆ.. ಸರ್ವಾಧಿಕಾರಿ ಧೋರಣೆ  

04 ಕಿದ್ವಾಯಿ ಇಡೀ ದೇಶದಲ್ಲಿ ದೊಡ್ಡ ಕ್ಯಾನ್ಸರ್ ಸಂಸ್ಥೆಯಾಗಿದ್ದು, ಆಧುನೀಕರಣ ಮಾಡಬೇಕಿದೆ. ಕ್ಯಾನ್ಸರ್ ಗುರುತಿಸುವ ಸ್ಕ್ಯಾನ್ ಮಾಡುವ ಅತ್ಯಾಧುನಿಕ ಸವಲತ್ತು ತರಬೇಕಿದೆ. ಇದನ್ನು 10 ಸಾವಿರದೊಳಗೆ ಸ್ಕ್ಯಾನಿಂಗ್ ಮಾಡಿಕೊಡುವ ಅವಕಾಶ ಮಾಡಲಿದ್ದೇವೆ. ಎಲ್ಲಾ ಸ್ಥಳೀಯ ಸೆಂಟರ್ ಗಳಲ್ಲಿ ಕ್ಯಾನ್ಸರ್ ಟ್ರೀಟ್ಮೆಂಟ್ ಸೆಂಟರ್ ಆರಂಭಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Basavaraja Bommai | ಆರೋಗ್ಯ ಕರ್ನಾಟಕಕ್ಕೆ ಸರ್ಕಾರ ಬದ್ಧ

05 ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,49,394 ಲಕ್ಷ ಹೊಸದಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.  ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 14,35,569ಕ್ಕೆ ತಲುಪಿದೆ.  ನಿನ್ನೆ 2,46,674 ಜನರು ಚೇತರಿಸಿಕೊಂಡಿದ್ದಾರೆ.1,072 ಜನರು ಸಾವನ್ನಪ್ಪಿದ್ದಾರೆ.

National: ದೇಶದಲ್ಲಿ ಹೊಸದಾಗಿ 1,49 ಲಕ್ಷ ಕೊರೊನಾ ಪ್ರಕರಣಗಳು ಪತ್ತೆ

06 ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಕಾರಿನ ಮೇಲೆ ಗುಂಡು ಹಾರಿಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ ನಡೆದಿದೆ.  ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ.

National: ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ

07 ಕೆಜಿಎಫ್ ಸಿನಿಮಾ ಏಪ್ರಿಲ್ 14 ಕ್ಕೆ ರಿಲೀಸ್ ಆಗಲಿದೆ… ಇದೀಗ ಪ್ರೇಮಿಗಳ ದಿನಾಚರಣೆಗೆ ಸಿನಿಮಾ ತಂಡ  ಪ್ರೇಮಿಗಳಿಗೆ ದೊಡ್ಡದೊಂದು ಸರ್ಪ್ರೆಸ್ ಕೊಡಲು ಮುಂದಾಗಿದೆ. ಫೆಬ್ರವರಿ 14 ರಂದು ಸಿನಿಮಾದ ಐಟಂ ಹಾಡು ರಿಲೀಸ್ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

KGF 2 : ವಾಲೆಂಟೈನ್ ಡೇ ರಾಕಿ ಭಾಯ್ ಫ್ಯಾನ್ಸ್ ಬಿಗ್ ಸರ್ಪ್ರೈಸ್….!!

08. ಕನ್ನಡ, ತೆಲುಗು ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ನಟಿ ಶ್ರೀಲಾಲಾ, ನಟ  ಧನ್ವೀರ್ ನಟನೆಯ ಬೈ ಟು  ಲವ್ ಸಿನಿಮಾದ ರೋಮ್ಯಾಂಟಿಕ್ ಟೈಟಲ್  ಸಾಂಗ್ ರಿಲೀಸ್ ಆಗಿದೆ.  ಸಾಂಗ್ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಮಿಲಿಯನ್ ವೀವ್ಸ್ ಪಡೆದುಕೊಂಡು ಮುನ್ನುಗ್ಗುತ್ತಿದೆ.

Bytwo Love : ಆಫೀಸ್ ಲವ್ ಸ್ಟೋರಿ ಬೈ ಟು ಲವ್ – ಕ್ಯೂಟ್ ಸಾಂಗ್ ರಿಲೀಸ್….

09 ಅಂಡರ್ 19 ವಿಶ್ವಕಪ್ ಅಂತಿಮ ಹಂತಕ್ಕೆ ಬಂದು ನಿಂತಿದೆ.  ಶನಿವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಈ ಹಿನ್ನೆಲೆಯಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತದ ಯುವ ಆಟಗಾರರಿಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಕೊಹ್ಲಿ ಭಾರತದ ಯುವ ಆಟಗಾರರೊಂದಿಗೆ ಆನ್‌ಲೈನ್  ಸಂವಾದ ನಡೆಸಿದ್ದಾರೆ.

Team India | ಯಂಗ್ ಇಂಡಿಯಾಗೆ ಕಿಂಗ್ ಕೊಹ್ಲಿ ಟಿಪ್ಸ್

10. ದಕ್ಷಿಣ ಆಫ್ರಿಕಾದ ಯುವ ಸೆನ್ಸೇಷನ್ ಡೆವಾಲ್ಡ್  ಬ್ರೆವಿಸ್ ಹೊಸ ದಾಖಲೆ ಬರೆದಿದ್ದಾರೆ. ಅಂಡರ್-19 ವಿಶ್ವಕಪ್‌ನ ಸಿಂಗಲ್  ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ  ಎಂಬ ದಾಖಲೆ ನಿರ್ಮಿಸಿದ್ದಾರೆ.  ಬ್ರೆವಿಸ್  ಮೆಗಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು 506 ರನ್ ಗಳಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ದಾಖಲೆಯನ್ನು ಮುರಿದಿದ್ದಾರೆ.

Dewald Brevis : ಧವನ್ ದಾಖಲೆ ಉಡೀಸ್ ಮಾಡಿದ ಎಬಿಡಿ 2.0

Tags: #Saaksha TVBasavaraja BommaiKFG 2Siddaramaiahvirat kohli
ShareTweetSendShare
Join us on:

Related Posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram