ADVERTISEMENT
Monday, November 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Top 10 new : ಇಂದಿನ ಪ್ರಮುಖ ಸುದ್ದಿಗಳು @ 6.PM

Namratha Rao by Namratha Rao
February 3, 2022
in Newsbeat, Saaksha Special, ಎಸ್ ಸ್ಪೆಷಲ್
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ಪಠ್ಯ ಕಡಿತಕ್ಕೆ PUC ವಿದ್ಯಾರ್ಥಿಗಳ ಮನವಿ

ಬೆಂಗಳೂರು : ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪಠ್ಯ ಕಡಿತಕ್ಕೆ PUC ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪಠ್ಯವನ್ನು ಕಡಿತ ಮಾಡಲಾಗಿದೆ. ಹೀಗಾಗಿ ನಮಗೂ ಪರೀಕ್ಷ ಪಠ್ಯವನ್ನ ಕಡಿತ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಪೋಷಕರು ಬೆಂಬಲ ಸೂಚಿಸಿದ್ದಾರೆ.  ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದವು. ಇದೀಗ ಕೊರೊನಾ ಸೋಂಕಿನ ಮೂರನೇ ಅಲೆ ಎಂದು ಆನ್ ಲೈನ್ ತರಗತಿಗಳಲ್ಲಿ ಪಾಠ ಮಾಡಲಾಗಿದೆ. ಹೀಗಾಗಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಂತೆ ಈ ವರ್ಷದ ಪಿಯು ಮುಖ್ಯ ಪರೀಕ್ಷೆಯಲ್ಲಿ ಭಾಷಾ ವಿಷಯ ಮಾತ್ರವಲ್ಲ, ಐಚ್ಛಿಕ ಸಬ್ಜೆಕ್ಟ್ ಗಳಲ್ಲು 20% ಪಠ್ಯ ಕಡಿತ ಮಾಡಿ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿದ್ದಾರೆ.
ಇತ್ತ ವಿದ್ಯಾರ್ಥಿಗಳ ಮನವಿ ಮೇಲೆ ಶಿಕ್ಷಣ ಇಲಾಖೆ ಪರಿಶೀಲನಾ ಸಭೆ ನಡೆಸುತ್ತಿದೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹಾಗೂ ಪಿಯು ಬೋರ್ಡ್ ಅಧಿಕಾರಿಗಳು ಪಠ್ಯ ಕಡಿತದ ಬಗ್ಗೆ ಚರ್ಚೆ ನಡೆಸಿದ್ದಾರೆ.

Related posts

charchge-barada-bjp-eega-padayatre-priyank-kharge

ಸ್ಟಿಂಗ್ ಪ್ರಕರಣದಲ್ಲಿ ಬಯಲಾಯಿತು ದೆಹಲಿ ನಂಟು: ಇದು ಬರೀ ಟ್ರೇಲರ್, ಪಿಕ್ಚರ್ ಅಭಿ ಬಾಕಿ ಹೈ ಎಂದು ಗುಡುಗಿದ ಪ್ರಿಯಾಂಕ್ ಖರ್ಗೆ

November 2, 2026
ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

November 2, 2026

ಹಿಜಬ್ ಹೋರಾಟ

ಬೆಂಗಳೂರು : ಶಾಲೆ ಕಾಂಪೌಂಡ್ ಒಳಗೆ ಹಿಜಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಾಲೆ ಸಮವಸ್ತ್ರ ಕಡ್ಡಾಯ ಅಂತಾ ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ವಿದ್ಯಾರ್ಥಿಗಳು ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಲು ಒಳ್ಳೆಯದಾಗುತ್ತದೆ ಎಂದಿದ್ದಾರೆ.

ಕೊರೊನಾ ಪ್ರಕರಣಗಳು

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,72,433 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟ್ವೀಟ್ ಮಾಡಿದೆ. ಇನ್ನೂ ದೇಶದಲ್ಲಿ ಪ್ರತಿದಿನದ ಕೊರೊನಾ ಸೋಂಕಿತರ ಪ್ರಮಾಣವು 10.99 ರಷ್ಟಿದ್ದು, ವಾರದ ಏರಿಕೆ ಪ್ರಮಾಣವು 12.98 ರಷ್ಟಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ 15,33,921 ಲಕ್ಷ ಇದ್ದು, ಸಕ್ರೀಯ ಪ್ರಮಾಣ ಶೇ 3.67 ರಷ್ಟಿದೆ.

ಎಲ್ಲ ಪುರುಷರನ್ನು ಅತ್ಯಾಚಾರಿಗಳೆಂದು ಕರೆಯುವುದು ಸರಿಯಲ್ಲ.. ಸ್ಮೃತಿ ಇರಾನಿ
ದೇಶದ ಪ್ರತಿಯೊಂದು ಮದುವೆಯನ್ನು ಹಿಂಸಾತ್ಮಕ ಎಂದು ಖಂಡಿಸುವುದು ಸರಿಯಲ್ಲ ಮತ್ತು ದೇಶದ ಪ್ರತಿಯೊಬ್ಬ ವ್ಯಕ್ತಿಯನ್ನು ಅತ್ಯಾಚಾರಿ ಎಂದು ಕರೆಯುವುದು ಸರಿಯಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವೈವಾಹಿಕ ಅತ್ಯಾಚಾರದ ಕುರಿತು ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.

100 ಕ್ಕೂ ಹಚ್ಚು ಪಾಕ್ ಸೈನಿಕರನ್ನ ಕೊಂದಿದ್ದೇವೆ- ಬಲೂಚಿಸ್ಥಾನ್ ಲಿಬರೇಷನ್ ಆರ್ಮಿ.
ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಎಂಬ ಉಗ್ರಗಾಮಿ ಸಂಘಟನೆ ಗುರುವಾರ ಪಾಕಿಸ್ತಾನದ ಎರಡು ಸೇನಾ ಶಿಬಿರಗಳಲ್ಲಿ 100ಕ್ಕೂ ಹೆಚ್ಚು ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ.

ಸಿರಿಯಾದಲ್ಲಿ ಅಮೆರಿಕ ಸೇನೆ ದಾಳಿಗೆ 13 ನಾಗರಿಕರು ಬಲಿ
ಸಿರಿಯಾದಲ್ಲಿ ಅಲ್ ಖೈದಾ ನಾಯಕನನ್ನು ಗುರಿಯಾಗಿಸಿಕೊಂಡು ಅಮೆರಿಕಾದ ವಿಶೇಷ ಪಡೆಗಳು ಗುರುವಾರ ಬೆಳಿಗ್ಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ. ಆದರೆ ಈ ದಾಳಿಯಲ್ಲಿ ಮಕ್ಕಳು ಸೇರಿದಂತೆ 13 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕ ನಾಗರಿಕರು ಗಾಯಗೊಂಡಿದ್ದಾರೆ ಎಂಬ ವರದಿಗಳು ಸ್ಥಳದಿಂದ ಬರುತ್ತಿವೆ.

ಪುನೀತ್ ಗೆ ಅಲ್ಲು ನಮನ 

ಪುನೀತ್​ ರಾಜ್​ಕುಮಾರ್​ ಅವರ ಸಮಾಧಿಗೆ ನಮಿಸಲು ಮತ್ತು ಕುಟುಂಬದವರಿಗೆ ಸಾಂತ್ವಾನ ಹೇಳಲು   ನಟ ಅಲ್ಲು ಅರ್ಜನ್​ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದ ಬೆಳಗ್ಗೆ 11 ಗಂಟೆ ಸುಮಾರಿಗೆ  ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದರು. ಅಲ್ಲು ಅರ್ಜುನ್  12 ಗಂಟೆಗೆ ಬೆಂಗಳೂರಿಗೆ ತಲುಪಿದ್ದಾರೆ. ಮೊದಲು ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿರುವ ಅಲ್ಲು ಅರ್ಜುನ್ ಶಿವಣ್ಣ ದಂಪತಿಗಳೊಂದಿಗೆ ಮಾತನಾಡಿದ್ದಾರೆ. ಇಲ್ಲಿಂದ ಪುನೀತ್​ ರಾಜ್​ಕುಮಾರ್​ ಮನೆಗೆ ಭೇಟಿ ನೀಡಲಿದ್ದಾರೆ. ಅಪ್ಪು ಕುಟುಂಬದ ಸದಸ್ಯರಿಗೆ ಅವರು ಸಾಂತ್ವನ ಹೇಳಿ  ನಂತರ ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ  ಸ್ಥಳಕ್ಕೆ ಬಂದು ಅಲ್ಲು ಅರ್ಜುನ್​ ನಮನ ಸಲ್ಲಿಸಲಿದ್ದಾರೆ.

ಥಿಯೇಟರ್ ಗಳಿಗೆ ನಿಯಮ ಸಡಿಲ 

ಬೆಂಗಳೂರು : ಕೊರೊನಾ ಮೂರನೇ ಅಲೆ ಕಡಿವಾಣಕ್ಕೆ ಜಾರಿ ತಂದಿದ್ದ 50 : 50 ರೂಲ್ಸ್ ಗಳ ಪೈಕಿ ಕೆಲವು ನಿರ್ಬಂದಗಳಿಗೆ ಸರ್ಕಾರ ರಿಲೀಫ್ ಕೊಟ್ಟಿದೆ. film- minister dr k sudhakar reaction

ಆದರೇ ಸಿನಿಮಾ ಥಿಯೇಟರ್, ಮಲ್ಟಿ ಪ್ಲೆಕ್ಸ್ ಗಳ ಮೇಲಿನ ನಿರ್ಬಂಧ ಮುಂದುವರೆಸಲಾಗಿದೆ.

ಈ ಮಧ್ಯೆ ಸಿನಿಮಾ ಮಂದಿರಕ್ಕೆ  ನಿಯಮ ಸಡಿಲ ಮಾಡಬೇಕೆಂದು ಮಾತುಗಳು ಕೇಳಿಬರುತ್ತಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನು ತೀರ್ಮಾನ ತೆಗೆದುಕೊಳ್ಳಲ್ಲ.ಸಿಎಂ ಬೊಮ್ಮಾಯಿ‌ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಿಎಂ ಯಾವ ನಿರ್ಧಾರ ಮಾಡ್ತಾರೆ ನಾವು ಅದಕ್ಕೆ ಬದ್ಧರಾಗಿದ್ದೇವೆಎಂದು ತಿಳಿಸಿದರು.

film- sudhakar - saakshatv

 

ಕೊಹ್ಲಿಯನ್ನ ಖುಷಿಪಡಿಸಲು ಬಿಸಿಸಿಐ ಪ್ರಣಾಳಿಕೆ 

ಟೀಂ ಇಂಡಿಯಾ ನಾಯಕತ್ವದ ವಿಚಾರವಾಗಿ ಬಿಸಿಸಿಐ ಮತ್ತು ಕೊಹ್ಲಿ ನಡುವೆ ಭಾರೀ ಅಂತರ ಉಂಟಾಗಿರುವುದು ಗೊತ್ತಿರುವ ಸಂಗತಿ. ಆದರೆ, ಈ ಗ್ಯಾಪ್ ಕವರ್ ಮಾಡುವುದಕ್ಕಾಗಿ, ಕೊಹ್ಲಿಯನ್ನ ಖುಷಿಪಡಿಸಲು ಬಿಸಿಸಿಐ ಭಾರಿ ಪ್ರಣಾಳಿಕೆ ರೆಡಿ ಮಾಡಿಕೊಂಡಿದೆ. ಇದರ ಭಾಗವಾಗಿ ಕೊಹ್ಲಿ 100ನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಲು ಅದ್ಧೂರಿ ವ್ಯವಸ್ಥೆ ಮಾಡಿಕೊಂಡಿದೆ.

ಶ್ರೇಯಾಂಕದಲ್ಲಿ ಅಗ್ರಸ್ಥಾನದತ್ತ ಕೆಎಲ್ ರಾಹುಲ್ 

ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನದತ್ತ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ಬಿಡುಗಡೆಯಾದ ಶ್ರೇಯಾಂಕದಲ್ಲಿ ರಾಹುಲ್ ಒಂದು ಸ್ಥಾನ ಜಿಗಿದು, ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಸದ್ಯ ರಾಹುಲ್ ಖಾತೆಯಲ್ಲಿ 729 ರೇಟಿಂಗ್ ಅಂಕಗಳಿವೆ.

Tags: #saakshatvcentralCinemaInternationalNationalnews updatesSportsstatetop news
ShareTweetSendShare
Join us on:

Related Posts

charchge-barada-bjp-eega-padayatre-priyank-kharge

ಸ್ಟಿಂಗ್ ಪ್ರಕರಣದಲ್ಲಿ ಬಯಲಾಯಿತು ದೆಹಲಿ ನಂಟು: ಇದು ಬರೀ ಟ್ರೇಲರ್, ಪಿಕ್ಚರ್ ಅಭಿ ಬಾಕಿ ಹೈ ಎಂದು ಗುಡುಗಿದ ಪ್ರಿಯಾಂಕ್ ಖರ್ಗೆ

by Shwetha
November 2, 2026
0

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಚರ್ಚಾಸ್ಪದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದ ನಂಟು ಬಯಲಾಗುತ್ತಿದ್ದಂತೆಯೇ...

ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

ರಾಜಕೀಯದಲ್ಲಿ ಮಹಿಳೆಯರು ಕೇವಲ ಕರಿಬೇವಿನ ಸೊಪ್ಪಿನಂತಾಗಿದ್ದಾರೆ: ಸಂಸತ್ತಿನಲ್ಲಿ ಮೀಸಲಾತಿ ಚರ್ಚೆ, ಸಂಪುಟದಲ್ಲಿ ಮಾತ್ರ ಮಹಿಳೆಯರಿಗಿಲ್ಲ ಸ್ಥಾನ- ಎಲ್ಲಾ ಪಕ್ಷಗಳ ಮನಸ್ಥಿತಿ ಒಂದೇ ಎಂದ ಕೈ ಹಿರಿಯ ನಾಯಕಿ

by Shwetha
November 2, 2026
0

ಹಾಸನ: ಅಡುಗೆಯ ರುಚಿ ಮತ್ತು ಘಮ ಹೆಚ್ಚಿಸಲು ಒಗ್ಗರಣೆಗೆ ಬಳಸಿ, ಊಟ ಮಾಡುವಾಗ ಎತ್ತಿ ಆಚೆ ಬಿಸಾಡುವ ಕರಿಬೇವಿನ ಸೊಪ್ಪಿನಂತೆ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳೆಯರನ್ನು ನಡೆಸಿಕೊಳ್ಳಲಾಗುತ್ತಿದೆ...

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಹಾಲಿನ ದರ ಏರಿಕೆ ಸಮರ್ಥಿಸಿಕೊಳ್ಳಲು ಹೋಗಿ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ: ಮೂರು ವರ್ಷದಲ್ಲಿ ನಾಲ್ಕು ಬಾರಿ ಬೆಲೆ ಏರಿಸಿದರೂ ಏಳೆಂಟು ವರ್ಷದಿಂದ ಏರಿಕೆಯೇ ಆಗಿಲ್ಲ ಎಂದ ಸಚಿವರ ವಿರುದ್ಧ ನೆಟ್ಟಿಗರ ಆಕ್ರೋಶ

by Shwetha
November 2, 2026
0

ಶಿವಮೊಗ್ಗ: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಬರೋಬ್ಬರಿ 8 ರೂಪಾಯಿ ಹಾಗೂ ಮೊಸರಿನ ದರವನ್ನು 14 ರೂಪಾಯಿಗಳಷ್ಟು ಹೆಚ್ಚಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ...

ಹಾಲು, ಮೊಸರು ಆಯ್ತು ಈಗ ಬಸ್ ಟಿಕೆಟ್ ಸರದಿ: ನವೆಂಬರ್ 5ರಿಂದ ಪ್ರಯಾಣ ದರ ಏರಿಕೆ ಖಚಿತಪಡಿಸಿದ ಸಚಿವ ಬೈರತಿ ಸುರೇಶ್

ಹಾಲು, ಮೊಸರು ಆಯ್ತು ಈಗ ಬಸ್ ಟಿಕೆಟ್ ಸರದಿ: ನವೆಂಬರ್ 5ರಿಂದ ಪ್ರಯಾಣ ದರ ಏರಿಕೆ ಖಚಿತಪಡಿಸಿದ ಸಚಿವ ಬೈರತಿ ಸುರೇಶ್

by Shwetha
November 2, 2026
0

ಬೆಂಗಳೂರು: ಹಾಲು ಮತ್ತು ಮೊಸರಿನ ದರ ಏರಿಕೆಯ ಬಿಸಿಯಿಂದ ಇನ್ನೂ ಚೇತರಿಸಿಕೊಳ್ಳದ ರಾಜ್ಯದ ಜನಸಾಮಾನ್ಯರಿಗೆ ದೀಪಾವಳಿ ಹಬ್ಬದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಬೆಲೆ ಏರಿಕೆಯ ಆಘಾತ...

ಜ್ಞಾನೇಶ್ ಕುಮಾರ್ ಇಲ್ಲದಿದ್ದರೆ ಮೋದಿ ಪ್ರಧಾನಿ, ಶಾ ಗೃಹ ಸಚಿವರಾಗುತ್ತಿರಲಿಲ್ಲ: 2024ರ ಲೋಕಸಭಾ ಚುನಾವಣೆಯೇ ಅಕ್ರಮ-ಸಂವಿಧಾನ ರಕ್ಷಣೆಗೆ ಕೊನೆಯವರೆಗೂ ಹೋರಾಟ ಎಂದ ರಾಹುಲ್ ಗಾಂಧಿ

ಜ್ಞಾನೇಶ್ ಕುಮಾರ್ ಇಲ್ಲದಿದ್ದರೆ ಮೋದಿ ಪ್ರಧಾನಿ, ಶಾ ಗೃಹ ಸಚಿವರಾಗುತ್ತಿರಲಿಲ್ಲ: 2024ರ ಲೋಕಸಭಾ ಚುನಾವಣೆಯೇ ಅಕ್ರಮ-ಸಂವಿಧಾನ ರಕ್ಷಣೆಗೆ ಕೊನೆಯವರೆಗೂ ಹೋರಾಟ ಎಂದ ರಾಹುಲ್ ಗಾಂಧಿ

by Shwetha
November 2, 2026
0

ನವದೆಹಲಿ: ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಮೈತ್ರಿಕೂಟದ ಬೃಹತ್ ಸಮಾವೇಶದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram