ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

TOP 10 NEWS –  ಈ ದಿನದ  ಪ್ರಮುಖ  ಸುದ್ದಿಗಳು…!!

Naveen Kumar B C by Naveen Kumar B C
February 14, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

TOP 10 NEWS –  ಈ ದಿನದ  ಪ್ರಮುಖ  ಸುದ್ದಿಗಳು…!!

ಹಿಜಾಬ್ – ಕೇಸರಿ ಶಾಲು ವಿವಾದದ ಬಗ್ಗೆ ಇಂದು ಮತ್ತೆ ವಿಚಾರಣೆ ನಡೆಸಿದ ಹೈ ಕೋರ್ಟ್ ಮುಂದಿನ ವಿಚಾರಣೆಯನ್ನ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ ಮಾಡಿದೆ…

Related posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

September 19, 2026
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026

ದೇಶದಲ್ಲಿ ಕೆಳೆದ 24 ಗಂಟೆಯಲ್ಲಿ 34,113 ಹೊಸದಾಗಿ ಕೊರೊನಾ ಪ್ರಕರಣಗಳು ವರದಿಯಾಗಿವೆ . ಸಕ್ರಿಯ ಪ್ರಕರಣಗಳು 4,78,882 ಲಕ್ಷ ಇದ್ದು, ಕಳೆದ 24 ಗಂಟೆಯಲ್ಲಿ 91,930 ಲಕ್ಷ  ರೋಗಿಗಳು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 346 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.

ವಿದ್ಯಾರ್ಥಿನಿಯರು ಎಕ್ಸಾಂಗಿಂತ ಹಿಜಾಬ್‌ ಮುಖ್ಯ ಅಂತ ಹೇಳಿ ಪರೀಕ್ಷೆ ಬರೆಯದೇ ಮನೆಗೆ ಹೋಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಇಂದು ಶಾಲೆಗಳು ಪುನರಾರಂಭವಾಗಿದ್ದು, ವಿದ್ಯಾರ್ಥನಿಯರು ಹಿಜಾಬ್ ಧರಿಸಿಕೊಂಡು ಶಾಲೆಗೆ ಬಂದಿದ್ದರು. ಈ ಮೂಲಕ ಹೈಕೋರ್ಟ್ ಆದೇಶವನ್ನು ಉಲ್ಲಂಘಸಿದ್ದರು.

ಹಿಜಾಬ್ ಇಲ್ಲದೇ ಇರೋದ್ರಿಂದ ಅತ್ಯಾಚಾರಗಳಾಗುತ್ತಿವೆ ಎನ್ನುವ ಜಮೀರ್ ಅಹಮ್ಮದ ಹೇಳಿಕೆ ನಿರ್ಲಜ್ಜದ ಹೇಳಿಕೆ… ಇಡೀ ಮಹಿಳೆಯರಿಗೆ ಅವಮಾನ ಮಾಡುವ ಸಂಗತಿಯಾಗಿದೆ…  ಈ ದೇಶದಲ್ಲಿ ಹಿಂದೂ ಮಹಿಳೆಯರು ಹಿಜಾಬ್ ಇಲ್ಲದೇ ಜೀವನ ಮಾಡ್ತಾ ಇದ್ದಾರೆ… ಎಂದು ಜಮಖಂಡಿಯಲ್ಲಿ ಶ್ರೀರಾಮ ಸೇನಾ ಮುಖಂಡ ಪ್ರಮೋದ ಮುತಾಲಿಕ್ ಕಿಡಿಕಾರಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಈ ರಾಕೇಟ್ ಉಡಾವಣೆ ಮಾಡಿದ್ದು, ಇದರಲ್ಲಿ ಭೂ ವೀಕ್ಷಣಾ ಉಪಗ್ರಹ INSPIREsat-1 ಮತ್ತು INS-2TD ಸೇರಿದಂತೆ ಒಟ್ಟು ಮೂರು ಸಣ್ಣ ಉಪಗ್ರಹಗಳಿವೆ ಎಂದು ತಿಳಿದುಬಂದಿದೆ. ಸೋಮವಾರ ಬೆಳಗ್ಗೆ 5.59ನಿಮಿಷಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಮೊದಲ ಉಡಾವಣಾ ಪ್ಯಾಡ್‌ನಿಂದ ಉಡಾವಣೆಯಾಗಿದೆ.

ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದು ನೀಡಿದೆ. ಅದು ಸ್ಮಾರ್ಟ್ ಪೋನ್ ಬಳಸಿ, ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದ್ರೇ ಸಾಕು, ರೈಲ್ವೆ ಟಿಕೆಟ್ ಪಡೆಯುವಂತೆ ವಿನೂತನ ಕ್ರಮವನ್ನು ಜಾರಿಗೆ ತರಲಾಗಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ  ಕಲಾ ತಪಸ್ವಿ ರಾಜೇಶ್​  ಅವರನ್ನು ತೀವ್ರ ಅನಾರೋಗ್ಯ ಕಾರಣದಿಂದ  ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 82 ವರ್ಷ ವಯಸ್ಸಿನ  ರಾಜೇಶ್ ಅವರಿಗೆ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಡಾರ್ಲಿಂಗ್ ಪ್ರಭಾಸ್  ನಟನೆಯ ಅದ್ಭುತ ದೃಶ್ಯ ಕಾವ್ಯದ ಸಿನಿಮಾ ರಾಧೆ  ಶ್ಯಾಮ್ ನ ಗ್ಲಿಂಪ್ಸ್  ಪ್ರೇಮಿಗಳ ದಿನದ ಪ್ರಯುಕ್ತ  ರಿಲೀಸ್ ಆಗಿದೆ.   ರಾಧಾಕೃಷ್ಣ ಕುಮಾರ್  ಎಂಬುವವರು ಈ ಚಿತ್ರವನ್ನ ನಿರ್ದೇಶಿಸಿದ್ದಾರೆ.  ನಾಯಕಿಗೆ ಪ್ರೇಮ ನಿವೇದನೆ ಮಾಡುವ ಸಣ್ಣ ವೀಡಿಯೋ ತುಣುಕನನ್ನ  ಚಿತ್ರತಂಡ ಹಂಚಿಕೊಂಡಿದೆ.

ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಸದ್ಯ ಫುಲ್ ಖುಷಿಯಲ್ಲಿದ್ದಾರೆ.  ಜೋಡಿಗಳಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟು  ಇಂದಿಗೆ 1 ವರ್ಷ ಕಳೆದಿವೆ.  ಫೆಬ್ರವರಿ 14 ಕ್ಕೆ  ಈ ಜೋಡಿ ಮದುವೆಯಾಗಿ ಮೊದಲ ವಿವಾಹ ವಾರ್ಷಿಕೋತ್ಸನ್ನ   ಆಚರಿಸಿಕೊಳ್ಳುತ್ತಿದೆ.

15ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾರೀ ಲೆಕ್ಕಚಾರ ಹಾಕೊಂಡು ತಂಡವನ್ನು ಕಟ್ಟಿದೆ.  ಬಿಡ್ಡಿಂಗ್ ನಲ್ಲಿ 25 ಮಂದಿಯನ್ನು ಆಯ್ಕೆ ಮಾಡಿದೆ. ಇದರಲ್ಲಿ ಎಂಟು ಮಂದಿ ವಿದೇಶಿ ಆಟಗಾರರು ಮತ್ತು 17 ಮಂದಿ ಭಾರತದ ಆಟಗಾರರು ಇದ್ದಾರೆ.

Tags: #saakshatvnewstrending
ShareTweetSendShare
Join us on:

Related Posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram