ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

TOP 5 ನ್ಯೂಸ್ @ 4 : ರಾಜ್ಯ ಬಜೆಟ್ , ಜೀವ ಉಳಿಸಿದ ಟ್ರಾಫಿಕ್ ಪೊಲೀಸ್…..

Namratha Rao by Namratha Rao
February 2, 2022
in Newsbeat, Saaksha Special, ಎಸ್ ಸ್ಪೆಷಲ್
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ರಾಜ್ಯ ಬಜೆಟ್…..

Karnatka: ಆರ್ಥಿಕ ಸಂಕಷ್ಟದ ಮಧ್ಯೆ ಬಜೆಟ್ ಮಂಡನೆ ಅನಿವಾರ್ಯ

ಬೆಂಗಳೂರು : 2023ರ ರಾಜ್ಯ ಬಜೆಟ್ ಮಂಡನೆಗೆ ತಯಾರಿ ಆರಂಭವಾಗಿದೆ..  ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದು , 2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಘೋಷಣೆಯೊಂದಿಗೆ ಬಜೆಟ್ ಮಂಡಿಸುವ ಅನಿವಾರ್ಯತೆ ಸಿಎಂ ಅವರದ್ದು. ಆದಾಯ ಸಂಗ್ರಹ ಸೊರಗಿರುವ ಕಾರಣ ಬಜೆಟ್​ಗೆ ಹಣ ಹೊಂದಿಸುವುದು ಕಷ್ಟಕರವಾಗಿದೆ. ಆರ್ಥಿಕ ಸಂಕಷ್ಟದ ಮಧ್ಯೆ ಜನರಿಗೆ ಹೊರೆಯಾಗದ ಬಜೆಟ್ ಮಂಡಿಸುವುದು ಸಿಎಂ ಬೊಮ್ಮಾಯಿಗೆ ಅನಿವಾರ್ಯವಾಗಿದೆ. ಕೋವಿಡ್ ಮೂರನೇ ಅಲೆಯ ಹಿನ್ನೆಲೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹೇರಿದ್ದ ಕಾರಣ ಆದಾಯ ಸಂಗ್ರಹದಲ್ಲಿ ಮತ್ತೆ ಹಿನ್ನಡೆಯಾಗಿದೆ.

bommayi

Related posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

July 30, 2026
ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

July 30, 2026

ನೀರು ಹಂಚಿಕೆ ವಿಚಾರದಲ್ಲಿ ಸಮಸ್ಯೆಯಾದರೆ  ನಾವು ಒಪ್ಪುವುದಿಲ್ಲ….

Bengaluru: ನೀರು ಹಂಚಿಕೆ ವಿಚಾರದಲ್ಲಿ ಸಮಸ್ಯೆಯಾದರೆ ನಾವು ಅನುಮತಿ ಕೊಡುವುದಿಲ್ಲ: ಆರ್ ಅಶೋಕ್

ಬೆಂಗಳೂರು : ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ನಿನ್ನೆ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಜೆಟ್ ನಲ್ಲಿ ಕಾವೇರಿ ಮತ್ತು ಪೆನ್ನಾ ನದಿ ಜೋಡಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಆದರೆ ಇದಕ್ಕೆ ರಾಜ್ಯ ಸರ್ಕಾರದ ಅನುಮತಿ ಬೇಕೆಂದು ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್ ಅಶೋಕ ನೀರು ಹಂಚಿಕೆ ವಿಚಾರದಲ್ಲಿ ಸಮಸ್ಯೆಯಾದರೆ ನಾವು ಅನುಮತಿ ಕೊಡುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆ ಆಗಬಾರದು. ನಮಗೆ ಅನ್ಯಾಯ ಆಗುವ ರೀತಿ ನಾವು ಒಪ್ಪಲ್ಲ ಎಂದು ಸ್ಪಷ್ಟನೆ ನೀಡಿದರು.

ಜೀವ ಉಳಿಸಿದ ಟ್ರಾಫಿಕ್ ಪೊಲೀಸ್ ಗೊಂದು ಸಲಾಮ್…

Bengaluru: ರೋಗಿಯ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಬೆಂಗಳೂರು : ಟ್ರಾಪಿಕ್ ಪೊಲೀಸ್ ಅವರ ಸಮಯ ಪ್ರಜ್ಞೆಯಿಂದ ವ್ಯಕ್ತಿಯ ಪ್ರಾಣ ಉಳಿದರವ ಘಟನೆ ಬೆಂಗಳೂರು ವಿಧಾನಸೌಧದ ಸಿಐಡಿ ಕಚೇರಿ ಬಳಿ ನಡೆದಿದೆ. ವ್ಯಕ್ತಿಯೊಬ್ಬರನ್ನು ಆಂಬುಲೆನ್ಸ್ ಮೂಲಕ ಗ್ಲೋಬಲ್ ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ವಿಧಾನಸೌಧದ ಸಿಐಡಿ ಕಚೇರಿ ಬಳಿ ಟಯರ್ ಪಂಕ್ಚರ್ ಆಗಿತ್ತು. ರೋಗಿಯ ಪತ್ನಿ ಹಾಗೂ ಮಗಳು ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ನೆರವಿಗೆ ಧಾವಿಸಲಿಲ್ಲ. ಬೇರೆ ಆಂಬುಲೆನ್ಸ್ ಗಳಿಗೆ ಕರೆಮಾಡಿದರೂ ಪ್ರಯೋಜನಾವಗಲಿಲ್ಲ. ಆಗ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಕಾಶಪ್ಪ ಕಲ್ಲೂರು ಪಂಕ್ಚರ್ ಆಗಿದ್ದ ಚಕ್ರವನ್ನು ಅವರೇ ಬದಲಿಸಿ ಆಂಬುಲೆನ್ಸ್ ಹೊರಡಲು ನೆರವಾಗಿದ್ದಾರೆ. ಇದರಿಂದ ರೋಗಿಯ ಜೀವ ಉಳಿದಿದೆ.

ವಿ.ಸೋಮಣ್ಣ ಅವರಿಗೆ ಕೊರೊನಾ ಪಾಸಿಟಿವ್…

Bengaluru: ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್  ಆಗಿದ್ದೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.

v somanna - saakshatv

ಮಾಜಿ ಸಂಸದ ಎಚ್ ಬಿ ಪಾಟೀಲ ನಿಧನ

Bagalakote: ಮಾಜಿ ಸಂಸದ ಎಚ್ ಬಿ ಪಾಟೀಲ ನಿಧನ

ಬಾಗಲಕೋಟೆ: ಮಾಜಿ ಸಂಸದ ಎಚ್ ಬಿ ಪಾಟೀಲ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಬಾಕಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಸತ್ ಸದಸ್ಯರಾಗಿದ್ದ 80 ವರ್ಷದ ಹನುಮಂತ ಗೌಡ ಭೀಮನಗೌಡ ಪಾಟೀಲ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ಬಾಗಲಕೋಟೆಯ ಖಾಸಗಿ ಅಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

National – ಏರ್ ಇಂಡಿಯಾದ ಪ್ರಯಾಣಿಕರನ್ನು ರತನ್ ಟಾಟಾ ಸ್ವಾಗತಿಸಿದ್ದು ಹೀಗೆ…

Tags: BudgetCovid19karnatakanews updatesstate
ShareTweetSendShare
Join us on:

Related Posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram