ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Top 10 News : ಹಿಜಬ್ – ಕೇಸರಿ ಸಂಘರ್ಷ , ಹೈ ಕೋರ್ಟ್ ಆದೇಶ ಸೇರಿದಂತೆ ದಿನದ ಪ್ರಮುಖ ಸುದ್ದಿಗಳು…

Namratha Rao by Namratha Rao
February 10, 2022
in Newsbeat, Saaksha Special, ಎಸ್ ಸ್ಪೆಷಲ್
Saakshatv jobs
Share on FacebookShare on TwitterShare on WhatsappShare on Telegram

ಹಿಜಬ್ – ಕೇಸರಿ ಸಂಘರ್ಷ ,  ಹೈಕೋರ್ಟ್ ವಿಚಾರಣೆ ಮುಂದೂಡಿದೆ..

ಹಿಜಬ್ – ಕೇಸರಿ ಶಾಲು ವಿವಾದದ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.. ಆದ್ರೆ  ಮುಂದಿನ ಆದೇಶದವರೆಗೂ ಯಾವುದೇ ಧಾರ್ಮಿಕ ಗುರುತುಗಳನ್ನೂ ಯಾವ ವಿದ್ಯಾರ್ಥಿಗಳು ಧರಿಸುವಂತಿಲ್ಲ ಎಂದು ಸೂಚಿಸಿದೆ..

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಹಿಜಾಬ್ – ಕೇಸರಿ ಸಂಘರ್ಷದ ಬಗ್ಗೆ ಮೋದಿ ಪ್ರತಿಕ್ರಿಯೆ

ಬಿಜೆಪಿ ಅವರಿಗೆ ಮುಸ್ಲಿಂ ಮಹಿಳೆಯರ ಮೇಲೆ ಗೌರವವಿದೆ. ನಾವು ಮುಸ್ಲಿಂ ಹೆಣ್ಣು ಮಕ್ಕಳ ಪರವಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಕ್ಕೆ ಕಿಚ್ಚು ಹೊತ್ತಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದೇಶದಾದ್ಯಂತ ಹಬ್ಬಿದೆ. ಇದೀಗ ಈ ಕುರಿತು ಉತ್ತರ ಪ್ರದೇಶದಲ್ಲಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

PM Modi Saaksha Tv

2020 ರಲ್ಲಿ 106 ಹುಲಿಗಳ ಸಾವು, 2021 ರಲ್ಲಿ 127 ಕ್ಕೆ ಏರಿಕೆ

ವೃದ್ಧಾಪ್ಯ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಹುಲಿಗಳ ಸಾವು ಕಳೆದ ವರ್ಷಕ್ಕಿಂತ ಏರಿಕೆಯಾಗಿದೆ. ಕಳೆದ ವರ್ಷ ಸಂಖ್ಯೆ  106 ರಿಂದ 127 ಕ್ಕೆ ಏರಿಕೆಯಾಗಿದೆ  ಎಂದು ಕೆಂದ್ರ ಸರ್ಕಾರ  ರಾಜ್ಯಸಭೆಯಲ್ಲಿ  ತಿಳಿಸಿದೆ. 2019 ರಲ್ಲಿ ಹುಲಿಗಳ ಸಾವಿನ ಸಂಖ್ಯೆ 96 ರಷ್ಟಿತ್ತು ಎಂದು ಸರ್ಕಾರ ಹೇಳಿದೆ.

ದಲಿಪ್ ಸಿಂಗ್  ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ  ಸೇರ್ಪಡೆ…

ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (wwe ) ನ  ಸ್ಟಾರ್ ಆಟಗಾರ ಎಂದೆ ಗುರುತಿಸಿಕೊಂಡಿರುವ ದಲಿಪ್ ಸಿಂಗ್ ರಾಣಾ ಆಲಿಯಾಸ್  ದಿ ಗ್ರೇಟ್ ಖಲಿ  ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ..

ಲಖೀಂಪುರ ಖೇರಿ ಹಿಂಸಾಚಾರ : ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು 

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಮುಖ ಆರೋಪಿ  ಕೇಂದ್ರ ರಾಜ್ಯ ಸಚಿವ ಅಜಯ್ ಮಿಶ್ರಾ ‘ತೇನಿ’ ಅವರ ಪುತ್ರ ಆಶಿಶ್ ಮಿಶ್ರಾ ಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಕೋವಿಡ್ ಅಪ್ ಡೇಟ್

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇನ್ನೂ ಸಕ್ರಿಯ ಪ್ರಕರಣಗಳು 7,90,789 ಇದೆ. 1,67,882 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಯಲ್ಲಿ 1,241 ಜನರು ಸಾವನ್ನಪ್ಪಿದ್ದಾರೆ.

‘ಮೋದಿ ಅವರ ಮಾತುಗಳನ್ನ ಕೇಳಿ ಭಯವಾಗ್ತಿಲ್ಲ ‘

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ಮಾಡಿದ ಭಾಷಣಗಳು ಮತ್ತು ನಂತರ ರಾಷ್ಟ್ರೀಯ ಮಾಧ್ಯಮಕ್ಕೆ ಅವರು ನೀಡಿದ ವಿಶೇಷ ಸಂದರ್ಶನದ ಬಗ್ಗೆ ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದಾರೆ… ಈ ವೇಳೆ ಮೋದಿ ಅವರು ಕೇವಲ ಕಾಂಗ್ರೆಸ್ ಬಗ್ಗೆ ಮಾತನಾಡುವುದಕ್ಕಾಗಿಯೇ ತಮ್ಮ ಸಮಯ ವ್ಯರ್ಥ ಮಾಡಿದರು ಮೋದಿ ಅವರ ಮಾತುಗಳನ್ನ ಕೇಳಿ ನನಗೆ ಭಯವಾಗ್ತಿಲ್ಲ , ನಗು ಬರುತ್ತಿದೆ ಎಂದಿದ್ದಾರೆ..

ನಾಳೆ ಜೇಮ್ಸ್ ಟೀಸರ್… 

ನಾಳೆ  ಅಂದ್ರೆ ಫೆಬ್ರವರಿ 11 ಗಂಟೆ 11 ನಿಮಿಷಕ್ಕೆ ಸರಿಯಾಗಿ ಅಪ್ಪು ಅಭಿನಯದ ಜೇಮ್ಸ್ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗ್ತಿದೆ… ಈಗಿನಿಂದಲೇ ಅಪ್ಪು ಅಭಿಮಾನಿಗಳು ಕಾತರರಾಗಿದ್ದು , ಟೀಸರ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿಬಿಟ್ಟಿದೆ…

ಮುಂದಿನ ಪಂದ್ಯಕ್ಕೆ ಶಿಖರ್ ಧವನ್  

‘‘ಮುಂದಿನ ಪಂದ್ಯಕ್ಕೆ ಶಿಖರ್ ಧವನ್ ಅಂತಿಮ ತಂಡದಲ್ಲಿರುತ್ತಾರೆ. ಕೆಲವು ಪಂದ್ಯಗಳಲ್ಲಿ ಸೋತರೂ ಪರವಾಗಿಲ್ಲ ಆದರೆ… ಕೆಲವು ಪ್ರಯೋಗಗಳನ್ನು ಮಾಡಬೇಕು ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಕೆ.ಎಲ್ ರಾಹುಲ್ ವಾಪಸ್ ಆದ್ರೂ. ವಿಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಪಂತ್ ಗೆ ಓಪನರ್ ಆಗಿ ಬಡ್ತಿ ನೀಡಲಾಗಿತ್ತು.

‘ರಿಷಬ್ ಪಂತ್  ಆರಂಭಿಕರಾಗಿದ್ದು ನನಗೆ ಇಷ್ಟು ಆಗಲಿಲ್ಲ’

ವೆಸ್ಟ್ ಇಂಡಿಸ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ರಿಷಬ್ ಪಂತ್ ಭಾರತದ ಪರ ಇನ್ನಿಂಗ್ಸ್ ಓಪನ್ ಮಾಡಿದ್ದರು. ಇದಕ್ಕೆ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದು, ವಿಕೆಟ್ ಕೀಪರ್ ರಿಷಬ್ ಪಂತ್  ಆರಂಭಿಕರಾಗಿದ್ದು ನನಗೆ ಇಷ್ಟು ಆಗಲಿಲ್ಲ. ಅವರು ಆರು ಅಥವಾ ಏಳನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

Tags: #saakshatvCOVID-19live updatestop news
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram